‘ಹೊಸ ವರ್ಷಾಚರಣೆ ನಮ್ಮ ಸಂಸ್ಕೃತಿ ಅಲ್ಲ; ಡಿ. 31-ಜ.1ರಂದು ಜನಜಂಗುಳಿ ಸೇರೋದು ನಿಷೇಧಿಸ್ತೇವೆ’

ಹೊಸವರ್ಷ ನಮ್ಮದಲ್ಲ, ಅದು ನಮ್ಮ ಸಂಸ್ಕೃತಿಯೂ ಅಲ್ಲ. ನಮಗೆ ಹೊಸ ವರ್ಷ ಅಂದರೆ ಯುಗಾದಿ. ಆದರೆ, ಈ ಹೊಸ ವರ್ಷ ಬರೋದು ಇಂಗ್ಲೀಷ್ ಕ್ಯಾಲೆಂಡರ್​ನಲ್ಲಿ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದರು.ಡಿ.31, ಜ.1ರಂದು ಜನಜಂಗುಳಿ ಸೇರುವುದು ನಿಷೇಧಿಸ್ತೇವೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.

‘ಹೊಸ ವರ್ಷಾಚರಣೆ ನಮ್ಮ ಸಂಸ್ಕೃತಿ ಅಲ್ಲ; ಡಿ. 31-ಜ.1ರಂದು ಜನಜಂಗುಳಿ ಸೇರೋದು ನಿಷೇಧಿಸ್ತೇವೆ’
Follow us
KUSHAL V
|

Updated on:Dec 03, 2020 | 3:11 PM

ಬೆಂಗಳೂರು: ಹೊಸವರ್ಷ ನಮ್ಮದಲ್ಲ, ಅದು ನಮ್ಮ ಸಂಸ್ಕೃತಿಯೂ ಅಲ್ಲ. ನಮಗೆ ಹೊಸ ವರ್ಷ ಅಂದರೆ ಯುಗಾದಿ. ಆದರೆ, ಈ ಹೊಸ ವರ್ಷ ಬರೋದು ಇಂಗ್ಲೀಷ್ ಕ್ಯಾಲೆಂಡರ್​ನಲ್ಲಿ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದರು.

ಡಿ. 31 ಮತ್ತು ಜ. 1ರಂದು ಜನಜಂಗುಳಿ ಸೇರುವುದು ನಿಷೇಧಿಸ್ತೇವೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಅದಕ್ಕೆ ಬೇಕಾದ ನಿಯಂತ್ರಣಕ್ಕೆ ಆರೋಗ್ಯಾಧಿಕಾರಿಗಳ ಜೊತೆ ಮಾತನಾಡಿ ಕ್ರಮ ಕೈಗೊಳ್ಳುತ್ತೇವೆ.

ಇದಲ್ಲದೆ ಪಬ್, ಬಾರ್ & ರೆಸ್ಟೋರೆಂಟ್‌ನಲ್ಲಿ ಜನರ ನಿಯಂತ್ರಣ ವಿಚಾರವಾಗಿ ನಾಳಿನ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದು ಸುಧಾಕರ್ ಹೇಳಿದರು. ಸಿಎಂ ಜೊತೆ ಚರ್ಚಿಸಿದ ಬಳಿಕವೇ ಅಂತಿಮ ನಿರ್ಧಾರ ಮಾಡ್ತೇವೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದರು.

ಜೊತೆಗೆ, ತಾಂತ್ರಿಕ ಸಲಹಾ ಸಮಿತಿ ವರದಿ ನನ್ನ ಗಮನಕ್ಕೆ ಬಂದಿಲ್ಲ. ಅಧಿಕಾರಿಗಳ ಮಟ್ಟದಲ್ಲಿದೆ, ನನ್ನ ಸಚಿವಾಲಯಕ್ಕೆ ಬಂದಿಲ್ಲ. ಹೀಗಾಗಿ ನಾಳೆ ಸಭೆ ಕರೆದು, ವರದಿ ಬಗ್ಗೆ ಚರ್ಚಿಸುತ್ತೇವೆ. ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜೊತೆ ಚರ್ಚಿಸುತ್ತೇನೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದರು. ಸಮಿತಿ ವರದಿ ಬಳಿಕ ಸಿಎಂ ಬಿಎಸ್‌ವೈ ಬಳಿ ಚರ್ಚಿಸುತ್ತೇನೆ. ಬಳಿಕ ತಜ್ಞರ ವರದಿ ಜಾರಿ ಮಾಡುವ ಬಗ್ಗೆ ನಿರ್ಧರಿಸುತ್ತೇವೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದರು.

‘ಆತ್ಮಹತ್ಯೆ ಮಾಡಿಕೊಳ್ಳೋ ರೈತರು ಹೇಡಿಗಳು.. ಹೆಂಡತಿ, ಮಕ್ಕಳನ್ನ ನೋಡಿಕೊಳ್ಳಲಾರದವನು ಹೇಡಿ’

Published On - 2:49 pm, Thu, 3 December 20

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ