ದುಬಾರೆ ಶಿಬಿರದಿಂದ ತಪ್ಪಿಸಿಕೊಂಡು, ಸೆರೆ ಸಿಕ್ಕಿದ್ದ ಆನೆ ಕುಶ ಮರಳಿ ಕಾಡಿಗೆ ಬಿಡಲು ಸಚಿವ ಅರವಿಂದ ಲಿಂಬಾವಳಿ ಆದೇಶ

ಸಚಿವರು ಕುಶ ಆನೆಗೆ ರೋಡಿಯೋ ಕಾಲರ್ ಅಳವಡಿಸಿ, ಬಿಡುಗಡೆ ಮಾಡಲು ಬಿಡುಗಡೆಗೆ ಸೂಕ್ತ ಸ್ಥಳ ನಿಗದಿ ಪಡಿಸಿದ ಮೇಲೆ, ಎಲ್ಲಾ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಬಿಡುಗಡೆ ಮಾಡಲು ಆದೇಶಿಸಿದರು.

ದುಬಾರೆ ಶಿಬಿರದಿಂದ ತಪ್ಪಿಸಿಕೊಂಡು, ಸೆರೆ ಸಿಕ್ಕಿದ್ದ ಆನೆ ಕುಶ ಮರಳಿ ಕಾಡಿಗೆ ಬಿಡಲು ಸಚಿವ ಅರವಿಂದ ಲಿಂಬಾವಳಿ ಆದೇಶ
ದುಬಾರೆ ಶಿಬಿರದಿಂದ ತಪ್ಪಿಸಿಕೊಂಡು, ಸೆರೆ ಸಿಕ್ಕಿದ್ದ ಆನೆ ಕುಶ ಮರಳಿ ಕಾಡಿಗೆ ಬಿಡಲು ಸಚಿವ ಅರವಿಂದ ಲಿಂಬಾವಳಿ ಆದೇಶ
Follow us
ಸಾಧು ಶ್ರೀನಾಥ್​
| Updated By: Vimal Kumar

Updated on:May 25, 2021 | 6:37 PM

ಬೆಂಗಳೂರು: ಅರಣ್ಯ ಇಲಾಖೆ ಸೆರೆ ಹಿಡಿದಿದ್ದ ದುಬಾರೆ ಅರಣ್ಯ ಪ್ರದೇಶದ ಆನೆ ಕುಶನನ್ನು ಮರಳಿ ಕಾಡಿಗೆ ಬಿಡಲು ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಆದೇಶಿಸಿದ್ದಾರೆ. ಇಂದು ಈ ಸಂಬಂಧ ಸಚಿವ ಅರವಿಂದ ಲಿಂಬಾವಳಿ ತಮ್ಮ ಕಚೇರಿಯಲ್ಲಿ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕಳೆದ ಒಂದು ವರ್ಷದಿಂದ ದುಬಾರೆ ಶಿಬಿರದಿಂದ ತಪ್ಪಿಸಿಕೊಂಡ ಆನೆ ಕುಶನನ್ನು ಸೆರೆ ಹಿಡಿದು ತರಲಾಗಿತ್ತು, ಆದರೆ ಕುಶ ಆನೆಯನ್ನು ಸೆರೆ ಹಿಡಿದು ಇಲಾಖೆ ಯಿಂದ ಹಿಂಸೆ ನೀಡಲಾಗುತ್ತಿದೆ ಎಂದು ಪ್ರಾಣಿಪ್ರಿಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸಚಿವ ಅರವಿಂದ ಲಿಂಬಾವಳಿ ಇಂದು ಸಭೆ ನಡೆಸಿ ಮಾಹಿತಿ ಪಡೆದರು. ಅಧಿಕಾರಿಗಳು ಕುಶ ಆನೆಗೆ ಯಾವುದೇ ತರಹದ ಹಿಂಸೆ ನೀಡಿಲ್ಲ‌. ಕುಶ ಆನೆ ಆರೋಗ್ಯವಾಗಿದೆ ಎಂದು ಮಾಹಿತಿ ನೀಡಿದರು.

ಅಂತಿಮವಾಗಿ ಸಚಿವರು ಕುಶ ಆನೆಗೆ ರೋಡಿಯೋ ಕಾಲರ್ ಅಳವಡಿಸಿ, ಬಿಡುಗಡೆ ಮಾಡಲು ಬಿಡುಗಡೆಗೆ ಸೂಕ್ತ ಸ್ಥಳ ನಿಗದಿ ಪಡಿಸಿದ ಮೇಲೆ, ಎಲ್ಲಾ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಬಿಡುಗಡೆ ಮಾಡಲು ಆದೇಶಿಸಿದರು.

Minister arvind limbavali orders to release elephant kusha into forest from dubare camp 2

ಅಧಿಕಾರಿಗಳು ಕುಶ ಆನೆಗೆ ಯಾವುದೇ ತರಹದ ಹಿಂಸೆ ನೀಡಿಲ್ಲ‌. ಕುಶ ಆನೆ ಆರೋಗ್ಯವಾಗಿದೆ ಎಂದು ಮಾಹಿತಿ ನೀಡಿದ ಸಚಿವ ಅರವಿಂದ ಲಿಂಬಾವಳಿ

ಇದೇ ಸಂದರ್ಭದಲ್ಲಿ ದುಬಾರೆ ಸಮೀಪ ಪ್ರಜ್ಞಾ ಚೌಟ ಎನ್ನುವವರು ಆನೆಗಳನ್ನು ತಮ್ಮ ಸುಪರ್ದಿಯಲ್ಲಿ ಇಟ್ಟುಕೊಂಡು ಪೋಷಿಸುತ್ತಿರುವ ಬಗ್ಗೆ ಸ್ಥಳೀಯರಿಂದ ವ್ಯಕ್ತವಾಗಿರುವ ಆಕ್ಷೇಪಣೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಅವರ ಸುಪರ್ದಿಯಲ್ಲಿರುವ ಆನೆಗಳನ್ನು ಇಲಾಖೆಯ ವಶಕ್ಕೆ ಪಡೆಯುವ ಬಗ್ಗೆ ಸಚಿವರು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಸಭೆಯಲ್ಲಿ ಸಂಜಯ್ ಮೋಹನ್. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಅರಣ್ಯ ಪಡೆ ಮುಖ್ಯಸ್ಥರು ಮತ್ತು ವಿಜಯಕುಮಾರ್ ಗೋಗಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ವನ್ಯಜೀವಿ,) ಹಾಗೂ ವನ್ಯಜೀವಿ ಪರಿಪಾಲಕರು ಭಾಗವಹಿಸಿದ್ದರು.

420 ವೈದ್ಯರು ಕೊರೊನಾಗೆ ಬಲಿ!

420 ವೈದ್ಯರು ಕೊರೊನಾಗೆ ಬಲಿ!

(Minister for Forest, Kannada and culture arvind limbavali orders to release elephant kusha into forest from dubare camp)

Also Read: ಅಕ್ಕಿ ಕೇಳಿದವರಿಗೆ ಸತ್ತುಹೋಗಿ ಎಂದ ಆಹಾರ ಸಚಿವ ಉಮೇಶ್ ಕತ್ತಿ!

Bandya Srikanth Pai

ಬಾಂಡ್ಯ ಶ್ರೀಕಾಂತ ಪೈ

Published On - 3:26 pm, Wed, 28 April 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್