ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ (SC Internal Reservation) ಕುರಿತು ಸಿದ್ದರಾಮಯ್ಯ ಸರ್ಕಾರ ನಿರ್ಣಾಯಕ ತೀರ್ಮಾನ ಕೈಗೊಂಡಿದೆ. ಪರಿಶಿಷ್ಟ ಜಾತಿಗಳಿಗೆ ಲಭ್ಯವಿರುವ ಶೇ.15 ರಷ್ಟು ಮೀಸಲಾತಿಯಲ್ಲಿ ದಲಿತ ಎಡಗೈ ಸಮುದಾಯಕ್ಕೆ ಶೇ. 5.25, ಬಲಗೈ ಸಮುದಾಯಕ್ಕೆ ಶೇ. 5.25 ಮತ್ತು ಇತರರಿಗೆ ಶೇ. 4.5ರಷ್ಟು ಹಂಚಿಕೆಗೆ ನಿರ್ಧರಿಸಲಾಗಿದೆ. ಇನ್ನು ಒಳಮೀಸಲಾತಿ ಹೇಗೆ ಜಾತಿಯಾಗುತ್ತೆ ಎನ್ನುವುದನ್ನು ಸ್ವತಃ ಸಮಾಜ ಕಲ್ಯಾಣ ಸಚಿವ ಎಚ್ಸಿ ಮಹದೇವಪ್ಪ ವಿವರಿಸಿದ್ದಾರೆ.
ಬೆಂಗಳೂರು, (ಏಪ್ರಿಲ್ 24): ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ (SC Internal Reservation) ಕುರಿತು ಸಿದ್ದರಾಮಯ್ಯ ಸರ್ಕಾರ ನಿರ್ಣಾಯಕ ತೀರ್ಮಾನ ಕೈಗೊಂಡಿದೆ. ಪರಿಶಿಷ್ಟ ಜಾತಿಗಳಿಗೆ ಲಭ್ಯವಿರುವ ಶೇ.15 ರಷ್ಟು ಮೀಸಲಾತಿಯಲ್ಲಿ ದಲಿತ ಎಡಗೈ ಸಮುದಾಯಕ್ಕೆ ಶೇ. 5.25, ಬಲಗೈ ಸಮುದಾಯಕ್ಕೆ ಶೇ. 5.25 ಮತ್ತು ಇತರರಿಗೆ ಶೇ. 4.5ರಷ್ಟು ಹಂಚಿಕೆಗೆ ನಿರ್ಧರಿಸಲಾಗಿದೆ. ಇನ್ನು ಒಳಮೀಸಲಾತಿ ಹೇಗೆ ಜಾತಿಯಾಗುತ್ತೆ ಎನ್ನುವುದನ್ನು ಸ್ವತಃ ಸಮಾಜ ಕಲ್ಯಾಣ ಸಚಿವ ಎಚ್ಸಿ ಮಹದೇವಪ್ಪ ವಿವರಿಸಿದ್ದಾರೆ.
ಇದನ್ನೂ ಓದಿ: ವಿಶೇಷ ಸಂಪುಟ ಸಭೆ ಅಂತ್ಯ: ಒಳ ಮೀಸಲಾತಿ ಹಂಚಿಕೆಗೆ ಕ್ರಾಂತಿಕಾರಿ ನಿರ್ಣಯ, ಯಾರಿಗೆ ಎಷ್ಟು?
Follow Us
Latest Videos
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ

