ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ

Updated on: Apr 24, 2026 | 9:02 PM

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ (SC Internal Reservation) ಕುರಿತು ಸಿದ್ದರಾಮಯ್ಯ ಸರ್ಕಾರ ನಿರ್ಣಾಯಕ ತೀರ್ಮಾನ ಕೈಗೊಂಡಿದೆ. ಪರಿಶಿಷ್ಟ ಜಾತಿಗಳಿಗೆ ಲಭ್ಯವಿರುವ ಶೇ.15 ರಷ್ಟು ಮೀಸಲಾತಿಯಲ್ಲಿ ದಲಿತ ಎಡಗೈ ಸಮುದಾಯಕ್ಕೆ ಶೇ. 5.25, ಬಲಗೈ ಸಮುದಾಯಕ್ಕೆ ಶೇ. 5.25 ಮತ್ತು ಇತರರಿಗೆ ಶೇ. 4.5ರಷ್ಟು ಹಂಚಿಕೆಗೆ ನಿರ್ಧರಿಸಲಾಗಿದೆ. ಇನ್ನು ಒಳಮೀಸಲಾತಿ ಹೇಗೆ ಜಾತಿಯಾಗುತ್ತೆ ಎನ್ನುವುದನ್ನು ಸ್ವತಃ ಸಮಾಜ ಕಲ್ಯಾಣ ಸಚಿವ ಎಚ್​​ಸಿ ಮಹದೇವಪ್ಪ ವಿವರಿಸಿದ್ದಾರೆ.

ಬೆಂಗಳೂರು, (ಏಪ್ರಿಲ್ 24): ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ (SC Internal Reservation) ಕುರಿತು ಸಿದ್ದರಾಮಯ್ಯ ಸರ್ಕಾರ ನಿರ್ಣಾಯಕ ತೀರ್ಮಾನ ಕೈಗೊಂಡಿದೆ. ಪರಿಶಿಷ್ಟ ಜಾತಿಗಳಿಗೆ ಲಭ್ಯವಿರುವ ಶೇ.15 ರಷ್ಟು ಮೀಸಲಾತಿಯಲ್ಲಿ ದಲಿತ ಎಡಗೈ ಸಮುದಾಯಕ್ಕೆ ಶೇ. 5.25, ಬಲಗೈ ಸಮುದಾಯಕ್ಕೆ ಶೇ. 5.25 ಮತ್ತು ಇತರರಿಗೆ ಶೇ. 4.5ರಷ್ಟು ಹಂಚಿಕೆಗೆ ನಿರ್ಧರಿಸಲಾಗಿದೆ. ಇನ್ನು ಒಳಮೀಸಲಾತಿ ಹೇಗೆ ಜಾತಿಯಾಗುತ್ತೆ ಎನ್ನುವುದನ್ನು ಸ್ವತಃ ಸಮಾಜ ಕಲ್ಯಾಣ ಸಚಿವ ಎಚ್​​ಸಿ ಮಹದೇವಪ್ಪ ವಿವರಿಸಿದ್ದಾರೆ.

ಇದನ್ನೂ ಓದಿ: ವಿಶೇಷ ಸಂಪುಟ ಸಭೆ ಅಂತ್ಯ: ಒಳ ಮೀಸಲಾತಿ ಹಂಚಿಕೆಗೆ ಕ್ರಾಂತಿಕಾರಿ ನಿರ್ಣಯ, ಯಾರಿಗೆ ಎಷ್ಟು?

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More