AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಭೆಯಲ್ಲಿ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಳ್ಳುವಾಗ ಕೆಟ್ಟ ಪದ ಬಳಸಿದ್ದೇನೆ, Sorry: ಸಚಿವ ಮಾಧುಸ್ವಾಮಿ ವಿಷಾದ

600 ಕೋಟಿಯಷ್ಟು ಯೋಜನೆಯ ಕೆಲಸ ಆಗದಿದ್ದಕ್ಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡೆ. ಎಷ್ಟು ಅಂತಾ ಸಹಿಸಿಕೊಳ್ಳೋದು, ಕೆಟ್ಟ ಪದ ಬಳಸಿದ್ದೇನೆ, sorry ಎಂದು ಜೆ.ಸಿ.ಮಾಧುಸ್ವಾಮಿ ಕ್ಷಮೆ ಕೇಳಿ ವಿಷಾದ ವ್ಯಕ್ತಪಡಿಸಿದರು.

ಸಭೆಯಲ್ಲಿ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಳ್ಳುವಾಗ ಕೆಟ್ಟ ಪದ ಬಳಸಿದ್ದೇನೆ, Sorry: ಸಚಿವ ಮಾಧುಸ್ವಾಮಿ ವಿಷಾದ
J.C.ಮಾಧುಸ್ವಾಮಿ
KUSHAL V
|

Updated on: Jan 07, 2021 | 7:14 PM

Share

ತುಮಕೂರು: ಜಿ.ಪಂ. ಕೆಡಿಪಿ ಸಭೆಯಲ್ಲಿ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ ವೇಳೆ ಕೆಟ್ಟ ಪದ ಬಳಸಿದ್ದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ.

ಸೆಪ್ಟೆಂಬರ್, ಅಕ್ಟೋಬರ್​ನಲ್ಲಿ ಆಗಬೇಕಿದ್ದ ಕೆಲಸ ಇನ್ನೂ ಆಗಿಲ್ಲ. ಜಿಲ್ಲಾ ಪರಿಷತ್ ಇಂಜಿಯರ್​ಗಳು ಯಾರೂ ಕೆಲಸ ಮಾಡಿಲ್ಲ. 600 ಕೋಟಿಯಷ್ಟು ಯೋಜನೆಯ ಕೆಲಸ ಆಗದಿದ್ದಕ್ಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡೆ. ಎಷ್ಟು ಅಂತಾ ಸಹಿಸಿಕೊಳ್ಳೋದು, ಕೆಟ್ಟ ಪದ ಬಳಸಿದ್ದೇನೆ, sorry ಎಂದು ಜೆ.ಸಿ.ಮಾಧುಸ್ವಾಮಿ ಕ್ಷಮೆ ಕೇಳಿ ವಿಷಾದ ವ್ಯಕ್ತಪಡಿಸಿದರು.

600 ಕೋಟಿಯಷ್ಟು ಯೋಜನೆಯ ಕೆಲಸ ಆಗಿಲ್ಲ. ಎಷ್ಟು ಸಾರಿ ಸಹಿಸಿಕೊಳ್ಳೋದು. Sorry, ಹಾಗಾಗಿ ಕೆಟ್ಟ ಪದ ಬಳಸಿದ್ದೇನೆ ಎಂದು ಹೇಳಿದರು. ಅಧಿಕಾರಿಗಳ ಮೇಲೆ ಌಕ್ಷನ್ ತೆಗೆದುಕೊಳ್ಳದೆ ಸಹಿಸಿಕೊಂಡು ಹೋದ್ರೆ ಅವರು ಅದನ್ನೇ ದೌರ್ಬಲ್ಯ ಎಂದುಕೊಳ್ತಾರೆ. SCP ಹಾಗೂ TSP ಯೋಜನೆಗಳಲ್ಲಿ ಕೆಲಸವೇ ಆಗಿಲ್ಲ. ಹೀಗಾದ್ರೇ ಏನು ಮಾಡಬೇಕು? 4 ನೇ ತಾರಿಕು ಹೇಳಿದ್ರೂ ಕೂಡ ಮಾಡಿಲ್ಲ ಎಂದು ಸಚಿವ ಮಾಧುಸ್ವಾಮಿ ಕ್ಷಮೆ ಕೇಳಿದ ಬಳಿಕ ಹೇಳಿದರು.

ಜಾಡಿಸಿ ಒದ್ದರೆ.. ಎಂದು AEEಗೆ ಬೈದ ಸಚಿವ ಮಾಧುಸ್ವಾಮಿ! ಅಧಿಕಾರಿ ಪತ್ನಿಗೂ ಬೈದ ಕಾನೂನು ಸಚಿವ!

Follow Us
KUSHAL V
KUSHAL V
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್