AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಕೀಯ ಶಿಕ್ಷಣ ಸಚಿವರ ಅಡುಗೆ ಭಟ್ಟನಿಗೆ ಕೊರೊನಾ, ಟೆಸ್ಟ್ ಮಾಡ್ಸಿಕೊಳ್ಳಲಿದ್ದಾರೆ ಸುಧಾಕರ್..!

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್​ರ ನಿವಾಸದಲ್ಲೇ ಕೆಲಸ ಮಾಡ್ತಿದ್ದ ಸಿಬ್ಬಂದಿಯೊಬ್ಬರಿಗೆ ​ಕೊರೊನಾ ಸೋಂಕು ದೃಢವಾಗಿದೆ ಎಂದು ತಿಳಿದುಬಂದಿದೆ. ತಮ್ಮ ಮನೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದವರಿಗೆ ಕೊರೊನಾ ಪಾಸಿಟಿವ್​ ಬಂದಿರುವ ಹಿನ್ನೆಲೆಯಲ್ಲಿ ಸಚಿವರು ಇಂದು ಕೋವಿಡ್​ ಟೆಸ್ಟ್​ ಮಾಡಿಸಿಕೊಳ್ಳಲು ಮುಂದಾಗಿದ್ದಾರೆ. ಜೊತೆಗೆ ತಮ್ಮ ಮನೆಯಲ್ಲಿ 82 ವರ್ಷದ ತಂದೆ ಇದ್ದಾರೆ, ಚಿಕ್ಕ ಮಕ್ಕಳಿದ್ದಾರೆ. ಹಾಗಾಗಿ ಕುಟುಂಬದವರೆಲ್ಲರೂ ಟೆಸ್ಟ್​ ಮಾಡಿಸಿಕೊಳ್ಳಲಿದ್ದಾರೆ ಎಂದು ಸ್ವತಃ ಸಚಿವರೇ ಹೇಳಿದ್ದಾರೆ. ಜೊತೆಗೆ ಸಚಿವ ಡಾ.ಕೆ.ಸುಧಾಕರ್​ ಸಿಎಂ ಬಿಎಸ್​ವೈ ನೇತೃತ್ವದಲ್ಲಿ ಇಂದು ಕರೆದಿದ್ದ […]

ವೈದ್ಯಕೀಯ ಶಿಕ್ಷಣ ಸಚಿವರ ಅಡುಗೆ ಭಟ್ಟನಿಗೆ ಕೊರೊನಾ, ಟೆಸ್ಟ್ ಮಾಡ್ಸಿಕೊಳ್ಳಲಿದ್ದಾರೆ ಸುಧಾಕರ್..!
KUSHAL V
| Edited By: |

Updated on: Jun 22, 2020 | 2:34 PM

Share

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್​ರ ನಿವಾಸದಲ್ಲೇ ಕೆಲಸ ಮಾಡ್ತಿದ್ದ ಸಿಬ್ಬಂದಿಯೊಬ್ಬರಿಗೆ ​ಕೊರೊನಾ ಸೋಂಕು ದೃಢವಾಗಿದೆ ಎಂದು ತಿಳಿದುಬಂದಿದೆ. ತಮ್ಮ ಮನೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದವರಿಗೆ ಕೊರೊನಾ ಪಾಸಿಟಿವ್​ ಬಂದಿರುವ ಹಿನ್ನೆಲೆಯಲ್ಲಿ ಸಚಿವರು ಇಂದು ಕೋವಿಡ್​ ಟೆಸ್ಟ್​ ಮಾಡಿಸಿಕೊಳ್ಳಲು ಮುಂದಾಗಿದ್ದಾರೆ. ಜೊತೆಗೆ ತಮ್ಮ ಮನೆಯಲ್ಲಿ 82 ವರ್ಷದ ತಂದೆ ಇದ್ದಾರೆ, ಚಿಕ್ಕ ಮಕ್ಕಳಿದ್ದಾರೆ. ಹಾಗಾಗಿ ಕುಟುಂಬದವರೆಲ್ಲರೂ ಟೆಸ್ಟ್​ ಮಾಡಿಸಿಕೊಳ್ಳಲಿದ್ದಾರೆ ಎಂದು ಸ್ವತಃ ಸಚಿವರೇ ಹೇಳಿದ್ದಾರೆ.

ಜೊತೆಗೆ ಸಚಿವ ಡಾ.ಕೆ.ಸುಧಾಕರ್​ ಸಿಎಂ ಬಿಎಸ್​ವೈ ನೇತೃತ್ವದಲ್ಲಿ ಇಂದು ಕರೆದಿದ್ದ ತುರ್ತು ಕೋವಿಡ್​ ಸಭೆಯಲ್ಲಿ  ಭಾಗವಹಿಸಬೇಕಿತ್ತು. ಆದರೆ, ಅವರು ಸಭೆಗೆ ಹಾಜರಾಗಲಿಲ್ಲ ಎಂದು ತಿಳಿದುಬಂದಿದೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ