ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು -ಸಚಿವ ಈಶ್ವರಪ್ಪ ಹೀಗೇಕೆ ಹೇಳಿದರು?

|

Updated on: Oct 11, 2020 | 1:43 PM

ಬೆಂಗಳೂರು: ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು ಎಂದು ಕುರುಬ ಸಮುದಾಯದ ಸಭೆಯಲ್ಲಿ ಸಚಿವ KS ಈಶ್ವರಪ್ಪ ಹೇಳಿದ್ದಾರೆ. ಚುನಾವಣೆ ಬಂದಾಗ ಚುನಾವಣೆಗಾಗಿ ಹೋರಾಟ ಮಾಡುತ್ತ್ತೇವೆ. ಆದರೆ, ಕುರುಬ ಸಮುದಾಯಕ್ಕೆ ST ಮೀಸಲಾತಿಗಾಗಿ ಹೋರಾಟ ನಡೆಸುವಾಗ ನಮಗೆ ಪಕ್ಷ ಭೇದ ಇಲ್ಲ. ಈ ಹೋರಾಟದಲ್ಲಿ ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು ಎಂದು ಈಶ್ವರಪ್ಪ ಹೇಳಿದ್ದಾರೆ. ಜೊತೆಗೆ, ಸ್ವಾಮೀಜಿಗಳ ನೇತೃತ್ವದಲ್ಲೇ ಈ ಹೋರಾಟ ಮಾಡುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ.

ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು -ಸಚಿವ ಈಶ್ವರಪ್ಪ ಹೀಗೇಕೆ ಹೇಳಿದರು?
ಸಚಿವ ಕೆ.ಎಸ್ ಈಶ್ವರಪ್ಪ
Follow us on

ಬೆಂಗಳೂರು: ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು ಎಂದು ಕುರುಬ ಸಮುದಾಯದ ಸಭೆಯಲ್ಲಿ ಸಚಿವ KS ಈಶ್ವರಪ್ಪ ಹೇಳಿದ್ದಾರೆ.

ಚುನಾವಣೆ ಬಂದಾಗ ಚುನಾವಣೆಗಾಗಿ ಹೋರಾಟ ಮಾಡುತ್ತ್ತೇವೆ. ಆದರೆ, ಕುರುಬ ಸಮುದಾಯಕ್ಕೆ ST ಮೀಸಲಾತಿಗಾಗಿ ಹೋರಾಟ ನಡೆಸುವಾಗ ನಮಗೆ ಪಕ್ಷ ಭೇದ ಇಲ್ಲ. ಈ ಹೋರಾಟದಲ್ಲಿ ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು ಎಂದು ಈಶ್ವರಪ್ಪ ಹೇಳಿದ್ದಾರೆ. ಜೊತೆಗೆ, ಸ್ವಾಮೀಜಿಗಳ ನೇತೃತ್ವದಲ್ಲೇ ಈ ಹೋರಾಟ ಮಾಡುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ.