AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಕುರ್ಚಿ ಗುದ್ದಾಟದ ಮಧ್ಯ ದಿಲ್ಲಿಯಲ್ಲಿ ಕುಮಾರಸ್ವಾಮಿಯನ್ನು ಭೇಟಿಯಾದ ಎಂಬಿ ಪಾಟೀಲ್

ಸಿಎಂ ಕುರ್ಚಿ ಗುದ್ದಾಟದ ಮಧ್ಯ ದಿಲ್ಲಿಯಲ್ಲಿ ಕುಮಾರಸ್ವಾಮಿಯನ್ನು ಭೇಟಿಯಾದ ಎಂಬಿ ಪಾಟೀಲ್

ರಮೇಶ್ ಬಿ. ಜವಳಗೇರಾ
|

Updated on: Sep 10, 2024 | 8:39 PM

Share

ನವದೆಹಲಿಯ ಉದ್ಯೋಗ ಭವನದಲ್ಲಿರುವ ಭಾರೀ ಕೈಗಾರಿಕೆ ಸಚಿವಾಲಯದ ಕಚೇರಿಯಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಎಂ.ಬಿ.ಪಾಟೀಲ್ ವಿವಿಧ ಅಂಶಗಳ ಬಗ್ಗೆ ಚರ್ಚೆ ನಡೆಸಿದರು.

ನವದೆಹಲಿ, (ಸೆಪ್ಟೆಂಬರ್ 10): ಕರ್ನಾಟಕ ಕಾಂಗ್ರೆಸ್​​ನಲ್ಲಿ ಸಿಎಂ ಕುರ್ಚಿ ಗುದ್ದಾಟ ಜೋರಾಗಿದೆ. ನಾನು ಹಿರಿಯ ನಾಯಕನೆಂದೇನೆ, ನಾನು ಸಿಎಂ ಹುದ್ದೆ ಆಕಾಂಕ್ಷಿ ಎಂದು ಕುರ್ಚಿಗೆ ಟವೆಲ್​ ಹಾಕಿದ್ದ ಹಿರಿಯ ಸಚಿವ ಪಾಟೀಲ್​ ದೆಹಲಿಗೆ ಹಾರಿದ್ದು, ಇಂದು ದಿಲ್ಲಿಯಲ್ಲಿ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ. ನವದೆಹಲಿಯ ಉದ್ಯೋಗ ಭವನದಲ್ಲಿರುವ ಭಾರೀ ಕೈಗಾರಿಕೆ ಸಚಿವಾಲಯದ ಕಚೇರಿಯಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಎಂ.ಬಿ.ಪಾಟೀಲ್ ವಿವಿಧ ಅಂಶಗಳ ಬಗ್ಗೆ ಚರ್ಚೆ ನಡೆಸಿದರು.

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More