AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಂಗಪಟ್ಟಣ ದಸರಾ ಆಚರಣೆಗೆ ಸಚಿವ ನಾರಾಯಣಗೌಡ ಜತೆಗಿನ ಸಭೆಯಲ್ಲಿ ನಿರ್ಧಾರ

Dasara 2021: ಶ್ರೀರಂಗಪಟ್ಟಣದ ಪ್ರಮುಖ ಬೀದಿ, ಸರ್ಕಾರಿ ಕಚೇರಿಗಳಲ್ಲಿ ದೀಪಾಲಂಕಾರದ ವ್ಯವಸ್ಥೆ ಮಾಡಲು ಸಭೆಯಲ್ಲಿ ಸೂಚನೆ ನೀಡಲಾಗಿದೆ. ಪಾಂಡವಪುರ ಕೆರೆ ತೊಣ್ಣೂರು, ಕೆಆರ್​ಎಸ್ ಹಿನ್ನೀರಲ್ಲಿ ಬೋಟಿಂಗ್, ಜಲಕ್ರೀಡೆಗಳನ್ನು ಆಯೋಜಿಸುವಂತೆ ಸಚಿವರು ಸೂಚನೆ ನೀಡಿದ್ದಾರೆ.

ಶ್ರೀರಂಗಪಟ್ಟಣ ದಸರಾ ಆಚರಣೆಗೆ ಸಚಿವ ನಾರಾಯಣಗೌಡ ಜತೆಗಿನ ಸಭೆಯಲ್ಲಿ ನಿರ್ಧಾರ
ಸಚಿವ ಕೆ.ಸಿ. ನಾರಾಯಣ ಗೌಡ (ಸಂಗ್ರಹ ಚಿತ್ರ)
TV9 Web
| Edited By: |

Updated on:Sep 20, 2021 | 10:37 PM

Share

ಬೆಂಗಳೂರು: ಶ್ರೀರಂಗಪಟ್ಟಣ ದಸರಾ ಆಚರಣೆ ಕುರಿತು ವಿಧಾನಸೌಧದಲ್ಲಿ ಸಚಿವ ಕೆ.ಸಿ. ನಾರಾಯಣಗೌಡರಿಂದ ಸಭೆ ನಡೆಸಲಾಗಿದೆ. ಅಕ್ಟೋಬರ್​ 9, 10, 11 ರಂದು ಶ್ರೀರಂಗಪಟ್ಟಣ ದಸರಾ ಆಚರಿಸುವ ಬಗ್ಗೆ ಮಾತುಕತೆ ನಡೆಸಲಾಗಿದೆ. ಶ್ರೀರಂಗಪಟ್ಟಣ ದಸರಾ ನಡೆಸುವುದಕ್ಕೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಜಂಬೂಸವಾರಿಗೆ ಅಂಬಾರಿ ಹೊರಲು ಆನೆ ತರಲು ಅರಣ್ಯ ಪಶುಸಂಗೋಪನಾ ಇಲಾಖೆ ಜೊತೆಗೆ ಚರ್ಚಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ಕ್ರೀಡಾ ಇಲಾಖೆ ವತಿಯಿಂದ ಫಿಟ್ ಇಂಡಿಯಾ, ಕಬ್ಬಡ್ಡಿ, ಕುಸ್ತಿ ಸ್ಪರ್ಧೆಗಳನ್ನು ಆಯೋಜಿಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಶ್ರೀರಂಗಪಟ್ಟಣದ ಪ್ರಮುಖ ಬೀದಿ, ಸರ್ಕಾರಿ ಕಚೇರಿಗಳಲ್ಲಿ ದೀಪಾಲಂಕಾರದ ವ್ಯವಸ್ಥೆ ಮಾಡಲು ಸಭೆಯಲ್ಲಿ ಸೂಚನೆ ನೀಡಲಾಗಿದೆ. ಪಾಂಡವಪುರ ಕೆರೆ ತೊಣ್ಣೂರು, ಕೆಆರ್​ಎಸ್ ಹಿನ್ನೀರಲ್ಲಿ ಬೋಟಿಂಗ್, ಜಲಕ್ರೀಡೆಗಳನ್ನು ಆಯೋಜಿಸುವಂತೆ ಸಚಿವರು ಸೂಚನೆ ನೀಡಿದ್ದಾರೆ.

ಮೈಸೂರು: ಅರಮನೆ ಆವರಣದಲ್ಲಿ ಆನೆಯ ರಂಪಾಟ ಮೈಸೂರು ಅರಮನೆ ಆವರಣದಲ್ಲಿ ಆನೆಯೊಂದು ರಂಪಾಟ ಮಾಡಿದ ಘಟನೆ ಇಂದು ನಡೆದಿದೆ. ಚೈನ್ ಕಿತ್ತುಕೊಂಡು ಅರಮನೆಯ ಹೆಣ್ಣಾನೆ ರಂಪಾಟ ಮಾಡಿದೆ. ಇದರಿಂದ ಅರಮನೆ ಆವರಣದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ. ಆನೆ ನಿಯಂತ್ರಿಸಲು ಮಾವುತರು, ಕಾವಾಡಿಗರು ಹರಸಾಹಸ ಪಟ್ಟಿದ್ದಾರೆ. ಕೊನೆಗೆ ದಸರಾ ಆನೆಗಳ ಕರೆತಂದು ನಿಯಂತ್ರಣ ಮಾಡಲಾಗಿದೆ. ಅಭಿಮನ್ಯು, ಧನಂಜಯ ಆನೆಗಳ ಮೂಲಕ ಹೆಣ್ಣಾನೆ ನಿಯಂತ್ರಣ ಮಾಡಲಾಗಿದೆ.

ಇದನ್ನೂ ಓದಿ: Mysuru Dasara 2021: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ, ಗಜಪಡೆಗೆ ತೂಕ ಹೊರಿಸಿ ತಾಲೀಮು

ಇದನ್ನೂ ಓದಿ: ಮೈಸೂರು: ರೆಡ್ ಬುಲ್ ಪಕ್ಷಿ ಮರಿಗಳಿಗೆ ಆಹಾರ ನೀಡುವ ದೃಶ್ಯ ಕ್ಯಾಮೆರಾದಲ್ಲಿ ಸೆರೆ; ವಿಡಿಯೋ ವೈರಲ್​

Published On - 9:23 pm, Mon, 20 September 21

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ