ಭಗವಾನ್ ಮೇಲೆ ವಕೀಲೆ ಮೀರಾ ಮಸಿ ಬಳಿದಿದ್ದು ಸರಿ ಅಲ್ಲ, ಆದರೆ.. -ಸಚಿವ ಸುರೇಶ್ ಕುಮಾರ್

ಭಗವಾನ್ ಮೇಲೆ ಮಸಿ ಬಳಿದ ವಕೀಲೆ ಮೀರಾ ನಡೆ ಸರಿ ಅಲ್ಲ ಎಂದು ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕಲ್ಲಿನಾಯಕನಹಳ್ಳಿಯಲ್ಲಿ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಆದ್ರೆ ನಾನು ಸಾಹಿತಿ ಭಗವಾನ್​ರನ್ನ ಸಮರ್ಥನೆ ಮಾಡಿಕೊಳ್ತಿಲ್ಲ ಎಂದು ಸಹ ಹೇಳಿದರು.

ಭಗವಾನ್ ಮೇಲೆ ವಕೀಲೆ ಮೀರಾ ಮಸಿ ಬಳಿದಿದ್ದು ಸರಿ ಅಲ್ಲ, ಆದರೆ.. -ಸಚಿವ ಸುರೇಶ್ ಕುಮಾರ್
K.S.ಭಗವಾನ್ (ಎಡ); ವಕೀಲೆ ಮೀರಾ (ಬಲ)
Follow us
KUSHAL V
|

Updated on: Feb 05, 2021 | 4:35 PM

ಚಿಕ್ಕಬಳ್ಳಾಪುರ: ಭಗವಾನ್ ಮೇಲೆ ಮಸಿ ಬಳಿದ ವಕೀಲೆ ಮೀರಾ ನಡೆ ಸರಿ ಅಲ್ಲ ಎಂದು ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕಲ್ಲಿನಾಯಕನಹಳ್ಳಿಯಲ್ಲಿ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಆದ್ರೆ ನಾನು ಸಾಹಿತಿ ಭಗವಾನ್​ರನ್ನ ಸಮರ್ಥನೆ ಮಾಡಿಕೊಳ್ತಿಲ್ಲ ಎಂದು ಸಹ ಹೇಳಿದರು.

ಕೋರ್ಟ್​ ಆವರಣದಲ್ಲಿ ಆ ರೀತಿ ಮಾಡಿದ್ರೇ ಕೆಟ್ಟ ಸಂದೇಶ ಹೋಗುತ್ತದೆ. ನ್ಯಾಯಾಲಯದ ಮೂಲಕ ಏನ್ ಬೇಕಾದರೂ ಮಾಡಲಿ. ಹಾಗಂತ ಭಗವಾನ್ ಸಮರ್ಥನೀಯ ವ್ಯಕ್ತಿ ಅಲ್ಲವೇ ಅಲ್ಲ. ಇಷ್ಟು ವಯಸ್ಸಾದ್ರೂ ಭಾವನೆಗಳನ್ನ ಬದಲಾಯಿಸಿಕೊಂಡಿಲ್ಲ. ಸಾಹಿತಿ ಭಗವಾನ್ ಬುದ್ಧಿ ಜೀವಿಗಳ ಹೆಸರಿಗೆ ಅಪವಾದ ಎಂದು ಕಲ್ಲಿನಾಯಕನಹಳ್ಳಿಯಲ್ಲಿ ಸಚಿವ ಸುರೇಶ್ ಕುಮಾರ್ ಹೇಳಿದರು.

ಸರ್ಕಾರಿ ಶಾಲೆಯೊಂದಕ್ಕೆ ಸಚಿವರು ಭೇಟಿ ನೀಡಿದ್ದ ವೇಳೆ ಪ್ರತಿಕ್ರಿಯಿಸಿದ ಸುರೇಶ್​ ಕುಮಾರ್,​ ಭಗವಾನ್ ಏನು ಅಂತಾ ಎಲ್ಲರಿಗೂ ಗೊತ್ತಿರುವ ವಿಚಾರ. ಪಾಪ ಅವರ ತಂದೆ ತಾಯಿ ಆ ಹೆಸರು ಇಟ್ಟುಬಿಟ್ಟಿದ್ದಾರೆ. ನಿರಂತರವಾಗಿ ಸಾಮಾನ್ಯ ಜನರ ಭಾವನೆ ಮೇಲೆ ಭಗವಾನ್ ಹಲ್ಲೆಮಾಡುತ್ತಾರೆ ಎಂದು ಹೇಳಿದರು.

ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ.. ಸಾಹಿತಿ ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ ಮೀರಾ

ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು