ಮಂಡ್ಯ: ಮತಗಟ್ಟೆ ಬಳಿ ನಿಂತಿದ್ದ ಗ್ರಾಮ ಪಂಚಾಯತಿ ಚುನಾವಣಾ ಅಭ್ಯರ್ಥಿ ಮೇಲೆ ಕಲ್ಲು ತೂರಾಟ

ಗ್ರಾಮ ಪಂಚಾಯತಿ ಚುನಾವಣಾ ಅಭ್ಯರ್ಥಿ ಮೇಲೆ ಕಿಡಿಗೇಡಿಗಳು ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಎಂ.ಶೆಟ್ಟಿಹಳ್ಳಿಯಲ್ಲಿ ನಡೆದಿದೆ. ಚುನಾವಣಾ ಅಭ್ಯರ್ಥಿ ತಮ್ಮಣ್ಣ ಮೇಲೆ ಹಲ್ಲೆ ನಡೆದಿರುವುದಾಗಿ ತಿಳಿದುಬಂದಿದೆ.

ಮಂಡ್ಯ: ಮತಗಟ್ಟೆ ಬಳಿ ನಿಂತಿದ್ದ ಗ್ರಾಮ ಪಂಚಾಯತಿ ಚುನಾವಣಾ ಅಭ್ಯರ್ಥಿ ಮೇಲೆ ಕಲ್ಲು ತೂರಾಟ
ಚುನಾವಣಾ ಅಭ್ಯರ್ಥಿ ತಮ್ಮಣ್ಣ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ
Follow us
shruti hegde
| Updated By: KUSHAL V

Updated on: Dec 27, 2020 | 5:50 PM

ಮಂಡ್ಯ: ಗ್ರಾಮ ಪಂಚಾಯತಿ ಚುನಾವಣಾ ಅಭ್ಯರ್ಥಿ ಮೇಲೆ ಕಿಡಿಗೇಡಿಗಳು ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಎಂ.ಶೆಟ್ಟಿಹಳ್ಳಿಯಲ್ಲಿ ನಡೆದಿದೆ. ಚುನಾವಣಾ ಅಭ್ಯರ್ಥಿ ತಮ್ಮಣ್ಣ ಮೇಲೆ ಹಲ್ಲೆ ನಡೆದಿರುವುದಾಗಿ ತಿಳಿದುಬಂದಿದೆ. ಮತಗಟ್ಟೆ ಬಳಿಯಿದ್ದ ತಮ್ಮಣ್ಣರಿಗೆ ಕಿಡಿಗೇಡಿಗಳು ಕಲ್ಲಿನಿಂದ ಹೊಡೆದು ಪರಾರಿಯಾಗಿದ್ದಾರೆ.

ಮತ ಚಲಾಯಿಸಲು ಆಗಮಿಸಿದ್ದ ವೇಳೆ ತಮ್ಮಣ್ಣ ಮೇಲೆ ಹಲ್ಲೆಯಾಗಿದೆ ಎಂದು ಗ್ರಾಮದ ಎಸ್​.ಆರ್​ ಲೊಕೇಶ್ ಮತ್ತು ನಂಜೇಗೌಡ  ಆರೋಪ ಮಾಡಿದ್ದಾರೆ. ಮೇಲುಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಂ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗುಳೆ ಹೋಗಿದ್ದ ಮತದಾರರಿಗೆ 1 ದಿನದ ರಾಜ ಮರ್ಯಾದೆ: ಊಟೋಪಚಾರದ ಜೊತೆ ಖರ್ಚು ವೆಚ್ಚ ಭರಿಸಿದ ಅಭ್ಯರ್ಥಿಗಳು

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ