ಶಕ್ತಿ ಕೇಂದ್ರಕ್ಕೆ ಮತ್ತೊಂದು ಮಹಿಳಾ ಶಕ್ತಿ! ಕರ್ನಾಟಕ ವಿಧಾನಸಭೆ ಕಾರ್ಯದರ್ಶಿಯಾಗಿ ಎಂ. ಕೆ. ವಿಶಾಲಾಕ್ಷಿ

ಕರ್ನಾಟಕ ವಿಧಾನ ಸಭೆಯಲ್ಲಿ ಕಾರ್ಯದರ್ಶಿ ಹುದ್ದೆಯಲ್ಲಿ ಈವರೆಗೆ ಕಾರ್ಯಭಾರ ವ್ಯವಸ್ಥೆಯಲ್ಲಿದ್ದ ಎಂ. ಕೆ. ವಿಶಾಲಾಕ್ಷಿ ಅವರನ್ನು ಕಾರ್ಯದರ್ಶಿ ಹುದ್ದೆಗೆ ಬಡ್ತಿ ನೀಡಿ ಅಧಿಸೂಚನೆ ಹೊರಡಿಸಲಾಗಿದೆ.

ಶಕ್ತಿ ಕೇಂದ್ರಕ್ಕೆ ಮತ್ತೊಂದು ಮಹಿಳಾ ಶಕ್ತಿ! ಕರ್ನಾಟಕ ವಿಧಾನಸಭೆ ಕಾರ್ಯದರ್ಶಿಯಾಗಿ ಎಂ. ಕೆ. ವಿಶಾಲಾಕ್ಷಿ
Edited By:

Updated on: Jul 07, 2022 | 9:27 PM

ಬೆಂಗಳೂರು: ಕರ್ನಾಟಕ ವಿಧಾನ ಸಭೆಯಲ್ಲಿ ಕಾರ್ಯದರ್ಶಿ ಹುದ್ದೆಯಲ್ಲಿ ಈವರೆಗೆ ಕಾರ್ಯಭಾರ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಂ. ಕೆ. ವಿಶಾಲಾಕ್ಷಿ ಅವರಿಗೆ (MK Vishalakshi) ಕಾರ್ಯದರ್ಶಿ ಉನ್ನತ ಹುದ್ದೆಗೆ ಬಡ್ತಿ ನೀಡಿ (Karnataka Legislative Assembly Secretary) ಅಧಿಸೂಚನೆ ಹೊರಡಿಸಲಾಗಿದೆ.

ಇದರೊಂದಿಗೆ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರಿಂದ ಹಿಡಿದು ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಎಲ್ಲ ಆಯಕಟ್ಟಿನ ಸ್ಥಾನಗಳಿಗೆ ಪ್ರಸ್ತುತ ಮಹಿಳಾ ಅಧಿಕಾರಿಗಳೇ ನೇಮಕಗೊಂಡಿರುವುದು ವಿಶೇಷವಾಗಿದೆ.

Published On - 9:24 pm, Thu, 7 July 22