AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತದಲ್ಲಿ ಅಗಲಿದ ಕಟ್ಟಾ ಅಭಿಮಾನಿಯ ನೆನೆದು ಬಿಕ್ಕಿ ಬಿಕ್ಕಿ ಅತ್ತ ಹೊನ್ನಾಳಿ ಶಾಸಕ ರೇಣುಕಾಚಾರ್ಯ

ನೆಚ್ಚಿನ ಅಭಿಮಾನಿಯೊಬ್ಬ ಅಪಘಾತದಲ್ಲಿ ಸಾವನ್ನಪ್ಪಿದ ಸುದ್ದಿ ಕೇಳಿ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಕಂಬನಿ ಮಿಡಿದ ಘಟನೆ ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲ, ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದಲ್ಲಿ ತಮ್ಮ ಮೃತ ಅಭಿಮಾನಿಯ ನಿವಾಸಕ್ಕೆ ಭೇಟಿಕೊಟ್ಟ ಶಾಸಕ ಆತನ ಕುಟುಂಬಸ್ಥರಿಗೆ ನೆರವಿನ ಹಸ್ತ ಚಾಚಿದರು.

ಅಪಘಾತದಲ್ಲಿ ಅಗಲಿದ ಕಟ್ಟಾ ಅಭಿಮಾನಿಯ ನೆನೆದು ಬಿಕ್ಕಿ ಬಿಕ್ಕಿ ಅತ್ತ ಹೊನ್ನಾಳಿ ಶಾಸಕ ರೇಣುಕಾಚಾರ್ಯ
ಎಂ.ಪಿ.ರೇಣುಕಾಚಾರ್ಯ
KUSHAL V
|

Updated on:Mar 19, 2021 | 9:25 PM

Share

ದಾವಣಗೆರೆ: ನೆಚ್ಚಿನ ಅಭಿಮಾನಿಯೊಬ್ಬ ಅಪಘಾತದಲ್ಲಿ ಸಾವನ್ನಪ್ಪಿದ ಸುದ್ದಿ ಕೇಳಿ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಕಂಬನಿ ಮಿಡಿದ ಘಟನೆ ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲ, ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದಲ್ಲಿ ತಮ್ಮ ಮೃತ ಅಭಿಮಾನಿಯ ನಿವಾಸಕ್ಕೆ ಭೇಟಿಕೊಟ್ಟ ಶಾಸಕ ಆತನ ಕುಟುಂಬಸ್ಥರಿಗೆ ನೆರವಿನ ಹಸ್ತ ಚಾಚಿದರು.

DVG RENUKACHARYA 1

ಎಂ.ಪಿ.ರೇಣುಕಾಚಾರ್ಯ ಕಣ್ಣೀರು

DVG RENUKACHARYA 2

ಮೃತ ಯುವಕನ ಕುಟುಂಬಸ್ಥರನ್ನು ಭೇಟಿಯಾದ ಶಾಸಕ

ಅಂದ ಹಾಗೆ, ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಅಭಿಮಾನಿಯಾದ ಗ್ರಾಮದ 21 ವರ್ಷದ ಯುವಕ ಶಿವು ಮೊನ್ನೆ ಶಿವಮೊಗ್ಗದಿಂದ ಬೈಕ್​ನಲ್ಲಿ ಮನೆಗೆ ಬರುವಾಗ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ. ಅಭಿಮಾನಿಯ ಸಾವಿ‌ನ ಸುದ್ದಿ ತಿಳಿದ ಶಾಸಕ ಇಂದು‌ ಆತನ ಮನೆಗೆ ಭೇಟಿ ಕೊಟ್ಟು ಯುವಕನ ಪೋಷಕರಿಗೆ ಸಾಂತ್ವನ ಹೇಳಿದರು. ಜೊತೆಗೆ, ಶಿವುನನ್ನು ನೆನೆದು ಕಣ್ಣೀರು ಸಹ ಹಾಕಿದರು. ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ ಬಳಿಕ ಅವರಿಗೆ ಆರ್ಥಿಕ ಸಹಾಯ ಸಹ ಮಾಡಿದರು. DVG RENUKACHARYA 3

DVG RENUKACHARYA 4

ಶಿವು ಕುಟುಂಬದವರಿಗೆ ಸಾಂತ್ವನ ಹೇಳಿದ ಶಾಸಕ

DVG RENUKACHARYA 5

ಕುಟುಂಬಸ್ಥರಿಗೆ ಧನ ಸಹಾಯ ಮಾಡಿದ ರೇಣುಕಾಚಾರ್ಯ

ಇದನ್ನೂ ಓದಿ: ಸಿಡಿಯಲ್ಲಿರುವ ಯುವತಿ ನಿಮಗೆ ಪರಿಚಯವೇ? -ರಮೇಶ್ ಜಾರಕಿಹೊಳಿಗೆ SIT ಅಧಿಕಾರಿಗಳ ನೇರ ಪ್ರಶ್ನೆ

Published On - 9:24 pm, Fri, 19 March 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!