AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತರಿಗೆ ಯೋಗ ಹೇಳಿಕೊಟ್ಟು ಧೈರ್ಯ ತುಂಬಿದ ಶಾಸಕ ರೇಣುಕಾಚಾರ್ಯ

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಾದನಬಾವಿಯಲ್ಲಿರುವ ಕೊವಿಡ್ ಕೇರ್ ಸೆಂಟರ್ನಲ್ಲಿ ಕೊರೊನಾ ಸೋಂಕಿತರಿಗೆ ಯೋಗಾಸನದ ವಿವಿಧ ಬಂಗಿಗಳನ್ನು ಹೇಳಿಕೊಟ್ಟಿದ್ದಾರೆ. ಪ್ರಾಣಾಯಾಮ, ಸೂರ್ಯ ನಮಸ್ಕಾರ ಸೇರಿದಂತೆ ವಿವಿಧ ಯೋಗಾಸನಗಳನ್ನು ಮಾಡುವ ಮೂಲಕ ಸೋಂಕಿತರಿಗೂ ಮಾಡಿಸಿದ್ದಾರೆ.

ಕೊರೊನಾ ಸೋಂಕಿತರಿಗೆ ಯೋಗ ಹೇಳಿಕೊಟ್ಟು ಧೈರ್ಯ ತುಂಬಿದ ಶಾಸಕ ರೇಣುಕಾಚಾರ್ಯ
ಕೊರೊನಾ ಸೋಂಕಿತರಿಗೆ ಯೋಗ ಹೇಳಿಕೊಟ್ಟ ಶಾಸಕ ರೇಣುಕಾಚಾರ್ಯ
TV9 Web
| Edited By: |

Updated on: Jun 03, 2021 | 3:16 PM

Share

ದಾವಣಗೆರೆ: ಕೊರೊನಾ ಸಮಯದಲ್ಲಿ ಜನ ಸೇವೆಯಲ್ಲಿ ಭಾಗಿಯಾಗಿ ಜನರ ಮನ ಗೆಲ್ಲುತ್ತಿರುವ ಸಿಎಂ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಇಂದು ಕೊವಿಡ್ ಕೇರ್ ಸೆಂಟರ್ನಲ್ಲಿರುವ ಸೋಂಕಿತರಿಗೆ ಯೋಗ ಹೇಳಿಕೊಟ್ಟಿದ್ದಾರೆ.

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಾದನಬಾವಿಯಲ್ಲಿರುವ ಕೊವಿಡ್ ಕೇರ್ ಸೆಂಟರ್ನಲ್ಲಿ ಕೊರೊನಾ ಸೋಂಕಿತರಿಗೆ ಯೋಗಾಸನದ ವಿವಿಧ ಬಂಗಿಗಳನ್ನು ಹೇಳಿಕೊಟ್ಟಿದ್ದಾರೆ. ಪ್ರಾಣಾಯಾಮ, ಸೂರ್ಯ ನಮಸ್ಕಾರ ಸೇರಿದಂತೆ ವಿವಿಧ ಯೋಗಾಸನಗಳನ್ನು ಮಾಡುವ ಮೂಲಕ ಸೋಂಕಿತರಿಗೂ ಮಾಡಿಸಿದ್ದಾರೆ. ಯೋಗ ಮಾಡುವವರಿಗೆ ರೋಗವಿಲ್ಲ ಎಂಬ ಸಂದೇಶ ಸಾರಿದ್ದಾರೆ. ಹಾಗೂ ಪ್ರತಿಯೊಬ್ಬರೂ ಯೋಗಾಸನ ಮೈ ಗೂಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ.

ಇನ್ನು ರೇಣುಕಾಚಾರ್ಯ ಕೊವಿಡ್ ಕೇರ್ ಸೆಂಟರ್ನಲ್ಲಿ ಚಪಾತಿ ತಯಾರಿಸಿದ್ದಾರೆ. ಅರಬಗಟ್ಟೆಯ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಪಾತಿ ಲಟಿಸಿ, ಚಪಾತಿ ಬೇಯಿಸಿದ್ದಾರೆ. ಹಾಗೂ ಸೋಂಕಿತರಿಗೆ ನೀಡುವ ಆಹಾರದ ಗುಣಮಟ್ಟ ಪರಿಶೀಲಿಸಿ, ಗುಣಮಟ್ಟದ ಆಹಾರ ನೀಡುವಂತೆ ಸೂಚನೆ ನೀಡಿದ್ದಾರೆ. ಶಾಸಕರ ಈ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.

renukacharya

ಕೊರೊನಾ ಸೋಂಕಿತರಿಗೆ ಯೋಗ ಹೇಳಿಕೊಟ್ಟ ಶಾಸಕ ರೇಣುಕಾಚಾರ್ಯ

ಇದನ್ನೂ ಓದಿ: ಸಿ ಪಿ ಯೋಗೇಶ್ವರ್​ರನ್ನು ಸಚಿವ ಸಂಪುಟದಿಂದ ಕೈಬಿಡಬೇಕು, ಮೆಗಾ ಸಿಟಿ ಹಗರಣದಲ್ಲಿ ಬಂಧಿಸಬೇಕು: ರೇಣುಕಾಚಾರ್ಯ

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ