ಮೂರು ಸಾವಿರ ಮಠದ ಆಸ್ತಿ ವಿವಾದ: ಉನ್ನತ ಸಮಿತಿಯ ವಿರುದ್ಧ ಮಾಜಿ ಶಾಸಕರ ಅಸಮಾಧಾನ

ಮೂರು ಸಾವಿರ ಮಠದ ಆಸ್ತಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ, ಮಠದ ಆಸ್ತಿ ಗೊಂದಲಕ್ಕೆ ಮಠದ ಉನ್ನತ ಸಮಿತಿ ಕಾರಣ ಎಂದು ಮಾಜಿ ಶಾಸಕ ನಾಗರಾಜ್ ಛಬ್ಬಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂರು ಸಾವಿರ ಮಠದ ಆಸ್ತಿ ವಿವಾದ:  ಉನ್ನತ ಸಮಿತಿಯ ವಿರುದ್ಧ ಮಾಜಿ ಶಾಸಕರ ಅಸಮಾಧಾನ
ಮೂರು ಸಾವಿರ ಮಠ
Follow us
shruti hegde
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 07, 2021 | 9:00 PM

ಹುಬ್ಬಳ್ಳಿ: ಮೂರು ಸಾವಿರ ಮಠದ ಆಸ್ತಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ, ಮಠದ ಆಸ್ತಿ ಗೊಂದಲಕ್ಕೆ ಮಠದ ಉನ್ನತ ಸಮಿತಿ ಕಾರಣ ಎಂದು ಮಾಜಿ ಶಾಸಕ ನಾಗರಾಜ್ ಛಬ್ಬಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸ್ತಿ ವಿವಾದದ ಬಗ್ಗೆ ಬಹಿರಂಗ ಚರ್ಚೆಯಿಂದ ನೋವಾಗಿದೆ. ಆಸ್ತಿ ವಿವಾದ ಸದ್ಯ ನಡೆಯುತ್ತಿರುವ ಬೆಳವಣಿಗೆ ಸರಿಯಲ್ಲ. ಭಕ್ತರ ಶ್ರದ್ಧಾ ಕೇಂದ್ರದಲ್ಲಿ ನಡೆಯುತ್ತಿರುವ ಆರೋಪ- ಪ್ರತ್ಯಾರೋಪ ಮಠದ ಘನತೆಗೆ ಚ್ಯುತಿ ತರುತ್ತವೆ. ಉನ್ನತ ಸಮಿತಿಗೆ ರಾಜಕಾರಣಿಗಳನ್ನ ಸೇರಿಸಿಕೊಂಡಿದ್ದೇ ತಪ್ಪು ಎಂದು ಉನ್ನತ ಸಮಿತಿಯ ವಿರುದ್ಧ ಮಾಜಿ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯ ಮೂರು ಸಾವಿರ ಮಠದ ಭೂ ವಿವಾದ: ಮಠದ ಆಸ್ತಿ ಹಿಂದಿರುಗಿಸುವಂತೆ ಕೆಎಲ್‌ಇ ವಿರುದ್ಧ ಸಮರಕ್ಕಿಳಿದ ಭಕ್ತರು

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?

ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ

ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್

ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ