Karnataka Dams: ಮುಂಗಾರು ಮಳೆ ಮತ್ತೆ ಅಬ್ಬರಿಸತೊಡಗಿದೆ; ರಾಜ್ಯದ 12 ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ

Karnataka Reservoirs water level: ಜುಲೈ ಮೊದಲ ವಾರ ಅಂತ್ಯದ ತನಕ ಮುಂಗಾರಿಗೆ ಪೂರಕ ವಾತಾವರಣ ಇಲ್ಲ. ಜುಲೈ 8ರ ನಂತರ ಭಾರೀ ಮಳೆ ಸುರಿಯುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆಯೇ ಈಗ ಮಳೆಯಾಗುತ್ತಿದೆ ಎನ್ನುವುದು ಗಮನಾರ್ಹ. ಜುಲೈ ಎರಡನೇ ವಾರದಲ್ಲಿ ನೈಋತ್ಯ ಮುಂಗಾರು ಚುರುಕು ಪಡೆಯುವ ಸಾಧ್ಯತೆಯಿದೆ.

Karnataka Dams: ಮುಂಗಾರು ಮಳೆ ಮತ್ತೆ ಅಬ್ಬರಿಸತೊಡಗಿದೆ; ರಾಜ್ಯದ 12 ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ
Karnataka Dams: ಮುಂಗಾರು ಮಳೆ ಮತ್ತೆ ಅಬ್ಬರಿಸತೊಡಗಿದೆ; ರಾಜ್ಯದ 12 ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jul 10, 2021 | 9:11 AM

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಅಬ್ಬರಿಸತೊಡಗಿದೆ. ಮಲೆನಾಡು, ಕರಾವಳಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುತಿದೆ. ಮಳೆ ಹೀಗೆಯೇ ಮುಂದುವರಿದರೆ ಆಗಸ್ಟ್-ಸೆಪ್ಟೆಂಬರ್ ವೇಳೆಗೆ ಜಲಾಶಯಗಳು ತುಂಬಿತುಳುಕಲಿವೆ. ಸದ್ಯಕ್ಕೆ ಕೃಷಿ ನೀರಾವರಿ ಮತ್ತು ಕುಡಿಯುವ ನೀರಿಗೆ ಯಾವುದೇ ಬಾಧಕವಿಲ್ಲ.

ಮುಂಗಾರಿನ ಬಗ್ಗೆ ಈ ಹಿಂದೆ ಮಾಹಿತಿ ನೀಡಿದ್ದ ಹವಾಮಾನ ಇಲಾಖೆ ಜುಲೈ ಮೊದಲ ವಾರದ ಅಂತ್ಯದ ತನಕ ಮುಂಗಾರಿಗೆ ಪೂರಕ ವಾತಾವರಣ ಇಲ್ಲ. ಜುಲೈ 8ರ ನಂತರ ಭಾರೀ ಮಳೆ ಸುರಿಯುವ ಸಂಭವವಿದೆ ಎಂದು ಮುನ್ಸೂಚನೆ ನೀಡಿತ್ತು. ಅದರಂತೆಯೇ ಈಗ ಮಳೆಯಾಗುತ್ತಿದೆ ಎನ್ನುವುದು ಗಮನಾರ್ಹ. ಹವಾಮಾನ ಇಲಾಖೆ ನಿರ್ದೇಶಕ ಮೃತ್ಯುಂಜಯ ಮಹೋಪಾತ್ರ ಹೇಳುವಂತೆ, ಜುಲೈ ಎರಡನೇ ವಾರದಲ್ಲಿ ನೈಋತ್ಯ ಮುಂಗಾರು ಚುರುಕು ಪಡೆಯುವ ಸಾಧ್ಯತೆಯಿದೆ.

ರಾಜ್ಯದ ಅತಿ ದೊಡ್ಡ ಜಲಾಶಯವಾದ ಲಿಂಗನಮಕ್ಕಿ ಸೇರಿದಂತೆ ಇತರೆ ಪ್ರಮುಖ ಜಲಾಶಯಗಳಾದ ಕಾವೇರಿ ಕಣಿವೆ ಭಾಗದ ಕೆಆರ್​ಎಸ್​, ಕಬಿನಿ, ಹೇಮಾವತಿ, ಹಾರಂಗಿ ಮತ್ತು ಜಲ ವಿದ್ಯುತ್​ ಅಣೆಕಟ್ಟೆಗಳಾದ ಲಿಂಗನಮಕ್ಕಿ, ಸೂಪಾ ಮತ್ತು ಕೃಷ್ಣಾ ನದಿ ಭಾಗದ ಜಲಾಶಯಗಳಾದ ತುಂಗಭದ್ರಾ, ಭದ್ರಾ, ಘಟಪ್ರಭಾ, ಮಲಪ್ರಭಾ, ನಾರಾಯಣಪುರ, ಆಲಮಟ್ಟಿ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಎಂಬ ವಿವರ ಇಲ್ಲಿ ಲಭ್ಯವಿದೆ.

ಕಾವೇರಿ ಕಣಿವೆ ಭಾಗದ ಜಲಾಶಯಗಳು:

1) ಕೆಆರ್​ಎಸ್​ ಜಲಾಶಯ | KRS Dam ಇಂದಿನ ನೀರಿನ ಮಟ್ಟ: 89.00 ಅಡಿ ಗರಿಷ್ಠ ಸಾಮರ್ಥ್ಯ: 124.80 ಅಡಿ

2) ಹಾರಂಗಿ ಜಲಾಶಯ | Harangi Dam ಇಂದಿನ ನೀರಿನ ಮಟ್ಟ: 2843 ಅಡಿ ಗರಿಷ್ಠ ಸಾಮರ್ಥ್ಯ: 2859 ಅಡಿ

3) ಹೇಮಾವತಿ ಜಲಾಶಯ | Hemavathi Dam ಇಂದಿನ ನೀರಿನ ಮಟ್ಟ: 2897 ಅಡಿ ಗರಿಷ್ಠ ಸಾಮರ್ಥ್ಯ: 2922 ಅಡಿ

4) ಕಬಿನಿ ಜಲಾಶಯ | Kabini Dam ಇಂದಿನ ನೀರಿನ ಮಟ್ಟ: 2276 ಅಡಿ ಗರಿಷ್ಠ ಸಾಮರ್ಥ್ಯ: 2284 ಅಡಿ

ಜಲ ವಿದ್ಯುತ್​ ಅಣೆಕಟ್ಟೆಗಳು:

5) ಲಿಂಗನಮಕ್ಕಿ ಜಲಾಶಯ | Linganamakki Dam ಇಂದಿನ ನೀರಿನ ಮಟ್ಟ: 1784 ಅಡಿ ಗರಿಷ್ಠ ಸಾಮರ್ಥ್ಯ: 1819 ಅಡಿ

6) ಸೂಪಾ ಜಲಾಶಯ | Supa Dam ಇಂದಿನ ನೀರಿನ ಮಟ್ಟ: 538 ಅಡಿ ಗರಿಷ್ಠ ಸಾಮರ್ಥ್ಯ: 564 ಅಡಿ

ಕೃಷ್ಣಾ ನದಿ ಭಾಗದ ಜಲಾಶಯಗಳು:

7) ತುಂಗಾಭದ್ರಾ ಜಲಾಶಯ | Tungabhadra Dam ಇಂದಿನ ನೀರಿನ ಮಟ್ಟ: 1610 ಅಡಿ ಗರಿಷ್ಠ ಸಾಮರ್ಥ್ಯ: 1609 ಅಡಿ

8) ಭದ್ರಾ ಜಲಾಶಯ | Bhadra Dam ಇಂದಿನ ನೀರಿನ ಮಟ್ಟ: 156 ಅಡಿ ಗರಿಷ್ಠ ಸಾಮರ್ಥ್ಯ: 186 ಅಡಿ

9) ಮಲಪ್ರಭಾ ಜಲಾಶಯ | Malaprabha Dam ಇಂದಿನ ನೀರಿನ ಮಟ್ಟ: 2063 ಅಡಿ ಗರಿಷ್ಠ ಸಾಮರ್ಥ್ಯ: 2063 ಅಡಿ

10) ಘಟಪ್ರಭಾ ಜಲಾಶಯ | Ghataprabha Dam ಇಂದಿನ ನೀರಿನ ಮಟ್ಟ: 2136 ಅಡಿ ಗರಿಷ್ಠ ಸಾಮರ್ಥ್ಯ: 2175 ಅಡಿ

11) ನಾರಾಯಣಪುರ ಜಲಾಶಯ | Narayanpur Dam ಇಂದಿನ ನೀರಿನ ಮಟ್ಟ: 491.03 ಮೀಟರ್ ಗರಿಷ್ಠ ಸಾಮರ್ಥ್ಯ: 492.25 ಮೀಟರ್

12) ಆಲಮಟ್ಟಿ ಜಲಾಶಯ | Almatti Dam ಇಂದಿನ ನೀರಿನ ಮಟ್ಟ: 517 ಮೀಟರ್ ಗರಿಷ್ಠ ಸಾಮರ್ಥ್ಯ: 519.69 ಮೀಟರ್

(Monsoon 2021 Karnataka 12 reservoirs and dams water level as on 10th July 2021)

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ