Karnataka Dams: ವಾಯುಭಾರ ಕುಸಿದು ಇಂದು-ನಾಳೆಯೂ ಮಳೆ, 12 ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ

Karnataka Reservoirs: ಕರ್ನಾಟಕದಲ್ಲಿ ಕಳೆದೊಂದು ವಾರದಿಂದ ವ್ಯಾಪಕ ಮಳೆಯಾಗುತ್ತಿದೆ. ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಇಂದು (ಜುಲೈ 17) ಮತ್ತು ನಾಳೆ (ಜುಲೈ 18) ಸಹ ರಾಜ್ಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ. ಬಹುತೇಕ ಎಲ್ಲ ಜಲಾಶಗಳಲ್ಲಿಯೂ ನೀರಿನ ಮಟ್ಟ ಏರುತ್ತಿದೆ.

Karnataka Dams: ವಾಯುಭಾರ ಕುಸಿದು ಇಂದು-ನಾಳೆಯೂ ಮಳೆ, 12 ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ
ಜಲಾಶಯಗಳಲ್ಲಿ ನೀರಿನ ಮಟ್ಟ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 23, 2021 | 9:04 AM

ಬೆಂಗಳೂರು: ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಇಂದು (ಜುಲೈ 17) ಮತ್ತು ನಾಳೆ (ಜುಲೈ 18) ಸಹ ರಾಜ್ಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ. ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿಯಲ್ಲಿ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ (Monsoon 2021).  ಕಾವೇರಿ ನದಿಯ ಹರಿವು ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ನದಿ ತೀರದ ಜನರಿಗೆ ಪ್ರವಾಹ ಭೀತಿ ಎದುರಾಗಿದೆ. ಭಾರೀ ಮಳೆಯ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವು ಕೂಡಾ ಹೆಚ್ಚಾಗಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ (Weather Report). ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​ ಘೋಷಿಸಲಾಗಿದ್ದು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ.

ರಾಜ್ಯದ ಅತಿ ದೊಡ್ಡ ಜಲಾಶಯವಾದ ಲಿಂಗನಮಕ್ಕಿ ಸೇರಿದಂತೆ ಇತರೆ ಪ್ರಮುಖ ಜಲಾಶಯಗಳಾದ ಕಾವೇರಿ ಕಣಿವೆ ಭಾಗದ ಕೆಆರ್​ಎಸ್​, ಕಬಿನಿ, ಹೇಮಾವತಿ, ಹಾರಂಗಿ ಮತ್ತು ಜಲ ವಿದ್ಯುತ್​ ಅಣೆಕಟ್ಟೆಗಳಾದ ಲಿಂಗನಮಕ್ಕಿ, ಸೂಪಾ ಮತ್ತು ಕೃಷ್ಣಾ ನದಿ ಭಾಗದ ಜಲಾಶಯಗಳಾದ ತುಂಗಭದ್ರಾ, ಭದ್ರಾ, ಘಟಪ್ರಭಾ, ಮಲಪ್ರಭಾ, ನಾರಾಯಣಪುರ, ಆಲಮಟ್ಟಿ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?

ಕಾವೇರಿ ಕಣಿವೆ ಭಾಗದ ಜಲಾಶಯಗಳು:

1) ಕೆಆರ್​ಎಸ್​ ಜಲಾಶಯ | KRS Dam ಇಂದಿನ ನೀರಿನ ಮಟ್ಟ: 94.00 ಅಡಿ ಗರಿಷ್ಠ ಸಾಮರ್ಥ್ಯ: 124.80 ಅಡಿ

2) ಹಾರಂಗಿ ಜಲಾಶಯ | Harangi Dam ಇಂದಿನ ನೀರಿನ ಮಟ್ಟ: 2857 ಅಡಿ ಗರಿಷ್ಠ ಸಾಮರ್ಥ್ಯ: 2859 ಅಡಿ

3) ಹೇಮಾವತಿ ಜಲಾಶಯ | Hemavathi Dam ಇಂದಿನ ನೀರಿನ ಮಟ್ಟ: 2902 ಅಡಿ ಗರಿಷ್ಠ ಸಾಮರ್ಥ್ಯ: 2922 ಅಡಿ

4) ಕಬಿನಿ ಜಲಾಶಯ | Kabini Dam ಇಂದಿನ ನೀರಿನ ಮಟ್ಟ: 2281 ಅಡಿ ಗರಿಷ್ಠ ಸಾಮರ್ಥ್ಯ: 2284 ಅಡಿ

ಜಲ ವಿದ್ಯುತ್​ ಅಣೆಕಟ್ಟೆಗಳು:

5) ಲಿಂಗನಮಕ್ಕಿ ಜಲಾಶಯ | Linganamakki Dam ಇಂದಿನ ನೀರಿನ ಮಟ್ಟ: 1790 ಅಡಿ ಗರಿಷ್ಠ ಸಾಮರ್ಥ್ಯ: 1819 ಅಡಿ

6) ಸೂಪಾ ಜಲಾಶಯ | Supa Dam ಇಂದಿನ ನೀರಿನ ಮಟ್ಟ: 541 ಅಡಿ ಗರಿಷ್ಠ ಸಾಮರ್ಥ್ಯ: 564 ಅಡಿ

ಕೃಷ್ಣಾ ನದಿ ಭಾಗದ ಜಲಾಶಯಗಳು:

7) ತುಂಗಾಭದ್ರಾ ಜಲಾಶಯ | Tungabhadra Dam ಇಂದಿನ ನೀರಿನ ಮಟ್ಟ: 1612 ಅಡಿ ಗರಿಷ್ಠ ಸಾಮರ್ಥ್ಯ: 1633 ಅಡಿ

8) ಭದ್ರಾ ಜಲಾಶಯ | Bhadra Dam ಇಂದಿನ ನೀರಿನ ಮಟ್ಟ: 161 ಅಡಿ ಗರಿಷ್ಠ ಸಾಮರ್ಥ್ಯ: 186 ಅಡಿ

9) ಮಲಪ್ರಭಾ ಜಲಾಶಯ | Malaprabha Dam ಇಂದಿನ ನೀರಿನ ಮಟ್ಟ: 2065.00 ಅಡಿ ಗರಿಷ್ಠ ಸಾಮರ್ಥ್ಯ: 2079.05 ಅಡಿ

10) ಘಟಪ್ರಭಾ ಜಲಾಶಯ | Ghataprabha Dam ಇಂದಿನ ನೀರಿನ ಮಟ್ಟ: 2142 ಅಡಿ ಗರಿಷ್ಠ ಸಾಮರ್ಥ್ಯ: 2175 ಅಡಿ

11) ನಾರಾಯಣಪುರ ಜಲಾಶಯ | Narayanpur Dam ಇಂದಿನ ನೀರಿನ ಮಟ್ಟ: 492 ಮೀಟರ್ ಗರಿಷ್ಠ ಸಾಮರ್ಥ್ಯ: 492.25 ಮೀಟರ್

12) ಆಲಮಟ್ಟಿ ಜಲಾಶಯ | Almatti Dam ಇಂದಿನ ನೀರಿನ ಮಟ್ಟ: 518 ಮೀಟರ್ ಗರಿಷ್ಠ ಸಾಮರ್ಥ್ಯ: 519.69 ಮೀಟರ್

(Monsoon 2021 Karnataka 12 reservoirs and dams water level as on 17th July 2021)

Published On - 11:21 am, Sat, 17 July 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್