Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dams Water Level: ಕರ್ನಾಟಕ ಬಹುತೇಕ ಮಳೆನಾಡು; 12 ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ

Karnataka Reservoirs: ಕರ್ನಾಟಕದಲ್ಲಿ ಮುಂಗಾರು ಮಳೆ ವಿಪರೀತ ಅನಿಸುವಷ್ಟು ಎಡೆಬಿಡದೆ ಸುರಿಯುತ್ತಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ಮಂಗಳೂರು ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಮಳೆಯ ಆರ್ಭಟ ಇದೆ. ಇನ್ನು ಉತ್ತರ ಕರ್ನಾಟಕದ ಜಿಲ್ಲೆಗಳೂ ಮಳೆಯಿಂದ ತತ್ತರಿಸಿವೆ.

Karnataka Dams Water Level: ಕರ್ನಾಟಕ ಬಹುತೇಕ ಮಳೆನಾಡು; 12 ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ
ಕರ್ನಾಟಕ ಬಹುತೇಕ ಮಳೆನಾಡು; 12 ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jul 24, 2021 | 8:23 AM

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ವಿಪರೀತ ಅನಿಸುವಷ್ಟು ಎಡೆಬಿಡದೆ ಸುರಿಯುತ್ತಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ಮಂಗಳೂರು ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಮಳೆಯ ಆರ್ಭಟ ಇದೆ. ಇನ್ನು ಉತ್ತರ ಕರ್ನಾಟಕದ ಜಿಲ್ಲೆಗಳೂ ಮಳೆಯಿಂದ ತತ್ತರಿಸಿವೆ. (Monsoon 2021)

ರಾಜ್ಯದ ಅತಿ ದೊಡ್ಡ ಜಲಾಶಯವಾದ ಲಿಂಗನಮಕ್ಕಿ ಸೇರಿದಂತೆ ಇತರೆ ಪ್ರಮುಖ ಜಲಾಶಯಗಳಾದ ಕಾವೇರಿ ಕಣಿವೆ ಭಾಗದ ಕೆಆರ್​ಎಸ್​, ಕಬಿನಿ, ಹೇಮಾವತಿ, ಹಾರಂಗಿ ಮತ್ತು ಜಲ ವಿದ್ಯುತ್​ ಅಣೆಕಟ್ಟೆಗಳಾದ ಲಿಂಗನಮಕ್ಕಿ, ಸೂಪಾ ಮತ್ತು ಕೃಷ್ಣಾ ನದಿ ಭಾಗದ ಜಲಾಶಯಗಳಾದ ತುಂಗಭದ್ರಾ, ಭದ್ರಾ, ಘಟಪ್ರಭಾ, ಮಲಪ್ರಭಾ, ನಾರಾಯಣಪುರ, ಆಲಮಟ್ಟಿ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?

ಕಾವೇರಿ ಕಣಿವೆ ಭಾಗದ ಜಲಾಶಯಗಳು:

1) ಕೆಆರ್​ಎಸ್​ ಜಲಾಶಯ | KRS Dam ಇಂದಿನ ನೀರಿನ ಮಟ್ಟ: 106.00 ಅಡಿ ಗರಿಷ್ಠ ಸಾಮರ್ಥ್ಯ: 124.80 ಅಡಿ

2) ಹಾರಂಗಿ ಜಲಾಶಯ | Harangi Dam ಇಂದಿನ ನೀರಿನ ಮಟ್ಟ: 2855 ಅಡಿ ಗರಿಷ್ಠ ಸಾಮರ್ಥ್ಯ: 2859 ಅಡಿ

3) ಹೇಮಾವತಿ ಜಲಾಶಯ | Hemavathi Dam ಇಂದಿನ ನೀರಿನ ಮಟ್ಟ: 2915 ಅಡಿ ಗರಿಷ್ಠ ಸಾಮರ್ಥ್ಯ: 2922 ಅಡಿ

4) ಕಬಿನಿ ಜಲಾಶಯ | Kabini Dam ಇಂದಿನ ನೀರಿನ ಮಟ್ಟ: 2281 ಅಡಿ ಗರಿಷ್ಠ ಸಾಮರ್ಥ್ಯ: 2284 ಅಡಿ

ಜಲ ವಿದ್ಯುತ್​ ಅಣೆಕಟ್ಟೆಗಳು:

5) ಲಿಂಗನಮಕ್ಕಿ ಜಲಾಶಯ | Linganamakki Dam ಇಂದಿನ ನೀರಿನ ಮಟ್ಟ: 1800 ಅಡಿ ಗರಿಷ್ಠ ಸಾಮರ್ಥ್ಯ: 1819 ಅಡಿ

6) ಸೂಪಾ ಜಲಾಶಯ | Supa Dam ಇಂದಿನ ನೀರಿನ ಮಟ್ಟ: 546 ಅಡಿ ಗರಿಷ್ಠ ಸಾಮರ್ಥ್ಯ: 564 ಅಡಿ

ಕೃಷ್ಣಾ ನದಿ ಭಾಗದ ಜಲಾಶಯಗಳು:

7) ತುಂಗಾಭದ್ರಾ ಜಲಾಶಯ | Tungabhadra Dam ಇಂದಿನ ನೀರಿನ ಮಟ್ಟ: 1623 ಅಡಿ ಗರಿಷ್ಠ ಸಾಮರ್ಥ್ಯ: 1633 ಅಡಿ

8) ಭದ್ರಾ ಜಲಾಶಯ | Bhadra Dam ಇಂದಿನ ನೀರಿನ ಮಟ್ಟ: 172 ಅಡಿ ಗರಿಷ್ಠ ಸಾಮರ್ಥ್ಯ: 186 ಅಡಿ

9) ಮಲಪ್ರಭಾ ಜಲಾಶಯ | Malaprabha Dam ಇಂದಿನ ನೀರಿನ ಮಟ್ಟ: 2071 ಅಡಿ ಗರಿಷ್ಠ ಸಾಮರ್ಥ್ಯ: 2079.05 ಅಡಿ

10) ಘಟಪ್ರಭಾ ಜಲಾಶಯ | Ghataprabha Dam ಇಂದಿನ ನೀರಿನ ಮಟ್ಟ: 2159 ಅಡಿ ಗರಿಷ್ಠ ಸಾಮರ್ಥ್ಯ: 2175 ಅಡಿ

11) ನಾರಾಯಣಪುರ ಜಲಾಶಯ | Narayanpur Dam ಇಂದಿನ ನೀರಿನ ಮಟ್ಟ: 490.25 ಮೀಟರ್ ಗರಿಷ್ಠ ಸಾಮರ್ಥ್ಯ: 492.25 ಮೀಟರ್

12) ಆಲಮಟ್ಟಿ ಜಲಾಶಯ | Almatti Dam ಇಂದಿನ ನೀರಿನ ಮಟ್ಟ: 518 ಮೀಟರ್ ಗರಿಷ್ಠ ಸಾಮರ್ಥ್ಯ: 519.69 ಮೀಟರ್

(Monsoon 2021 Karnataka 12 reservoirs and dams water level as on 24th July 2021)

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ