AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dams Water Level: ಮತ್ತೊಮ್ಮೆ ರಾಜ್ಯಾದ್ಯಂತ ಭರ್ಜರಿ ಮಳೆ ಸಾಧ್ಯತೆ; ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ

ಸದ್ಯಕ್ಕೆ ಮಳೆ ಕಡಿಮೆಯಾಗಿದ್ದರೂ ನಾಳೆ-ನಾಳಿದ್ದು ಮತ್ತೊಮ್ಮೆ ರಾಜ್ಯಾದ್ಯಂತ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ. (Monsoon 2021) ರಾಜ್ಯದ ಅತಿ ದೊಡ್ಡ ಜಲಾಶಯವಾದ ಲಿಂಗನಮಕ್ಕಿ ಸೇರಿದಂತೆ ಇತರೆ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ:

Karnataka Dams Water Level: ಮತ್ತೊಮ್ಮೆ ರಾಜ್ಯಾದ್ಯಂತ ಭರ್ಜರಿ ಮಳೆ ಸಾಧ್ಯತೆ; ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ
Karnataka Dams Water Level: ಮತ್ತೊಮ್ಮೆ ರಾಜ್ಯಾದ್ಯಂತ ಭರ್ಜರಿ ಮಳೆ ಸಾಧ್ಯತೆ; ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ
TV9 Web
| Edited By: |

Updated on:Jul 28, 2021 | 9:00 AM

Share

ಬೆಂಗಳೂರು: ಸದ್ಯಕ್ಕೆ ಮಳೆ ಕಡಿಮೆಯಾಗಿದ್ದರೂ ನಾಳೆ-ನಾಳಿದ್ದು ಮತ್ತೊಮ್ಮೆ ರಾಜ್ಯಾದ್ಯಂತ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ. (Monsoon 2021) ರಾಜ್ಯದ ಅತಿ ದೊಡ್ಡ ಜಲಾಶಯವಾದ ಲಿಂಗನಮಕ್ಕಿ ಸೇರಿದಂತೆ ಇತರೆ ಪ್ರಮುಖ ಜಲಾಶಯಗಳಾದ ಕಾವೇರಿ ಕಣಿವೆ ಭಾಗದ ಕೆಆರ್​ಎಸ್​, ಕಬಿನಿ, ಹೇಮಾವತಿ, ಹಾರಂಗಿ ಮತ್ತು ಜಲ ವಿದ್ಯುತ್​ ಅಣೆಕಟ್ಟೆಗಳಾದ ಲಿಂಗನಮಕ್ಕಿ, ಸೂಪಾ ಮತ್ತು ಕೃಷ್ಣಾ ನದಿ ಭಾಗದ ಜಲಾಶಯಗಳಾದ ತುಂಗಭದ್ರಾ, ಭದ್ರಾ, ಘಟಪ್ರಭಾ, ಮಲಪ್ರಭಾ, ನಾರಾಯಣಪುರ, ಆಲಮಟ್ಟಿ ಜಲಾಶಯಗಳ ನೀರಿನ ಮಟ್ಟ (Karnataka Dams Water Level) ಎಷ್ಟಿದೆ?

ಕಾವೇರಿ ಕಣಿವೆ ಭಾಗದ ಜಲಾಶಯಗಳು:

1) ಕೆಆರ್​ಎಸ್​ ಜಲಾಶಯ | KRS Dam ಇಂದಿನ ನೀರಿನ ಮಟ್ಟ: 113.36 ಅಡಿ ಗರಿಷ್ಠ ಸಾಮರ್ಥ್ಯ: 124.80 ಅಡಿ

2) ಹಾರಂಗಿ ಜಲಾಶಯ | Harangi Dam ಇಂದಿನ ನೀರಿನ ಮಟ್ಟ: 2855 ಅಡಿ ಗರಿಷ್ಠ ಸಾಮರ್ಥ್ಯ: 2859 ಅಡಿ

3) ಹೇಮಾವತಿ ಜಲಾಶಯ | Hemavathi Dam ಇಂದಿನ ನೀರಿನ ಮಟ್ಟ: 2918 ಅಡಿ ಗರಿಷ್ಠ ಸಾಮರ್ಥ್ಯ: 2922 ಅಡಿ

4) ಕಬಿನಿ ಜಲಾಶಯ | Kabini Dam ಇಂದಿನ ನೀರಿನ ಮಟ್ಟ: 2280 ಅಡಿ ಗರಿಷ್ಠ ಸಾಮರ್ಥ್ಯ: 2284 ಅಡಿ

ಜಲ ವಿದ್ಯುತ್​ ಅಣೆಕಟ್ಟೆಗಳು:

5) ಲಿಂಗನಮಕ್ಕಿ ಜಲಾಶಯ | Linganamakki Dam ಇಂದಿನ ನೀರಿನ ಮಟ್ಟ: 1805 ಅಡಿ ಗರಿಷ್ಠ ಸಾಮರ್ಥ್ಯ: 1819 ಅಡಿ

6) ಸೂಪಾ ಜಲಾಶಯ | Supa Dam ಇಂದಿನ ನೀರಿನ ಮಟ್ಟ: 550 ಅಡಿ ಗರಿಷ್ಠ ಸಾಮರ್ಥ್ಯ: 564 ಅಡಿ

ಕೃಷ್ಣಾ ನದಿ ಭಾಗದ ಜಲಾಶಯಗಳು:

7) ತುಂಗಾಭದ್ರಾ ಜಲಾಶಯ | Tungabhadra Dam ಇಂದಿನ ನೀರಿನ ಮಟ್ಟ: 1632 ಅಡಿ ಗರಿಷ್ಠ ಸಾಮರ್ಥ್ಯ: 1633 ಅಡಿ

8) ಭದ್ರಾ ಜಲಾಶಯ | Bhadra Dam ಇಂದಿನ ನೀರಿನ ಮಟ್ಟ: 178 ಅಡಿ ಗರಿಷ್ಠ ಸಾಮರ್ಥ್ಯ: 186 ಅಡಿ

9) ಮಲಪ್ರಭಾ ಜಲಾಶಯ | Malaprabha Dam ಇಂದಿನ ನೀರಿನ ಮಟ್ಟ: 2077 ಅಡಿ ಗರಿಷ್ಠ ಸಾಮರ್ಥ್ಯ: 2076.05 ಅಡಿ

10) ಘಟಪ್ರಭಾ ಜಲಾಶಯ | Ghataprabha Dam ಇಂದಿನ ನೀರಿನ ಮಟ್ಟ: 2170 ಅಡಿ ಗರಿಷ್ಠ ಸಾಮರ್ಥ್ಯ: 2175 ಅಡಿ

11) ನಾರಾಯಣಪುರ ಜಲಾಶಯ | Narayanpur Dam ಇಂದಿನ ನೀರಿನ ಮಟ್ಟ: 490 ಮೀಟರ್ ಗರಿಷ್ಠ ಸಾಮರ್ಥ್ಯ: 492.25 ಮೀಟರ್

12) ಆಲಮಟ್ಟಿ ಜಲಾಶಯ | Almatti Dam ಇಂದಿನ ನೀರಿನ ಮಟ್ಟ: 516 ಮೀಟರ್ ಗರಿಷ್ಠ ಸಾಮರ್ಥ್ಯ: 519.69 ಮೀಟರ್

(Monsoon 2021 Karnataka 12 reservoirs and dams water level as on 28th July 2021)

Published On - 8:45 am, Wed, 28 July 21

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?