Karnataka Dams Water Level: ರಾಜ್ಯಾದ್ಯಂತ ತಗ್ಗಿದ ಮಳೆ ಆರ್ಭಟ; ರಾಜ್ಯದ 12 ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ

ಬೆಂಗಳೂರು: ಸದ್ಯಕ್ಕೆ ಮಳೆ ಕಡಿಮೆಯಾಗಿದೆ. (Monsoon 2021) ರಾಜ್ಯದ ಅತಿ ದೊಡ್ಡ ಜಲಾಶಯವಾದ ಲಿಂಗನಮಕ್ಕಿ ಸೇರಿದಂತೆ ಇತರೆ ಪ್ರಮುಖ ಜಲಾಶಯಗಳಾದ ಕಾವೇರಿ ಕಣಿವೆ ಭಾಗದ ಕೆಆರ್​ಎಸ್​, ಕಬಿನಿ, ಹೇಮಾವತಿ, ಹಾರಂಗಿ ಮತ್ತು ಜಲ ವಿದ್ಯುತ್​ ಅಣೆಕಟ್ಟೆಗಳಾದ ಲಿಂಗನಮಕ್ಕಿ, ಸೂಪಾ ಮತ್ತು ಕೃಷ್ಣಾ ನದಿ ಭಾಗದ ಜಲಾಶಯಗಳಾದ ತುಂಗಭದ್ರಾ, ಭದ್ರಾ, ಘಟಪ್ರಭಾ, ಮಲಪ್ರಭಾ, ನಾರಾಯಣಪುರ, ಆಲಮಟ್ಟಿ ಜಲಾಶಯಗಳ ನೀರಿನ ಮಟ್ಟ (Karnataka Dams Water Level) ಎಷ್ಟಿದೆ? ಕಾವೇರಿ ಕಣಿವೆ ಭಾಗದ ಜಲಾಶಯಗಳು: 1) ಕೆಆರ್​ಎಸ್​ ಜಲಾಶಯ | […]

Karnataka Dams Water Level: ರಾಜ್ಯಾದ್ಯಂತ ತಗ್ಗಿದ ಮಳೆ ಆರ್ಭಟ; ರಾಜ್ಯದ 12 ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ
ಜಲಾಶಯ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 29, 2021 | 9:13 AM

ಬೆಂಗಳೂರು: ಸದ್ಯಕ್ಕೆ ಮಳೆ ಕಡಿಮೆಯಾಗಿದೆ. (Monsoon 2021) ರಾಜ್ಯದ ಅತಿ ದೊಡ್ಡ ಜಲಾಶಯವಾದ ಲಿಂಗನಮಕ್ಕಿ ಸೇರಿದಂತೆ ಇತರೆ ಪ್ರಮುಖ ಜಲಾಶಯಗಳಾದ ಕಾವೇರಿ ಕಣಿವೆ ಭಾಗದ ಕೆಆರ್​ಎಸ್​, ಕಬಿನಿ, ಹೇಮಾವತಿ, ಹಾರಂಗಿ ಮತ್ತು ಜಲ ವಿದ್ಯುತ್​ ಅಣೆಕಟ್ಟೆಗಳಾದ ಲಿಂಗನಮಕ್ಕಿ, ಸೂಪಾ ಮತ್ತು ಕೃಷ್ಣಾ ನದಿ ಭಾಗದ ಜಲಾಶಯಗಳಾದ ತುಂಗಭದ್ರಾ, ಭದ್ರಾ, ಘಟಪ್ರಭಾ, ಮಲಪ್ರಭಾ, ನಾರಾಯಣಪುರ, ಆಲಮಟ್ಟಿ ಜಲಾಶಯಗಳ ನೀರಿನ ಮಟ್ಟ (Karnataka Dams Water Level) ಎಷ್ಟಿದೆ?

ಕಾವೇರಿ ಕಣಿವೆ ಭಾಗದ ಜಲಾಶಯಗಳು:

1) ಕೆಆರ್​ಎಸ್​ ಜಲಾಶಯ | KRS Dam ಇಂದಿನ ನೀರಿನ ಮಟ್ಟ: 112.36 ಅಡಿ ಗರಿಷ್ಠ ಸಾಮರ್ಥ್ಯ: 124.80 ಅಡಿ

2) ಹಾರಂಗಿ ಜಲಾಶಯ | Harangi Dam ಇಂದಿನ ನೀರಿನ ಮಟ್ಟ: 2855 ಅಡಿ ಗರಿಷ್ಠ ಸಾಮರ್ಥ್ಯ: 2859 ಅಡಿ

3) ಹೇಮಾವತಿ ಜಲಾಶಯ | Hemavathi Dam ಇಂದಿನ ನೀರಿನ ಮಟ್ಟ: 2918 ಅಡಿ ಗರಿಷ್ಠ ಸಾಮರ್ಥ್ಯ: 2922 ಅಡಿ

4) ಕಬಿನಿ ಜಲಾಶಯ | Kabini Dam ಇಂದಿನ ನೀರಿನ ಮಟ್ಟ: 2280 ಅಡಿ ಗರಿಷ್ಠ ಸಾಮರ್ಥ್ಯ: 2284 ಅಡಿ

ಜಲ ವಿದ್ಯುತ್​ ಅಣೆಕಟ್ಟೆಗಳು:

5) ಲಿಂಗನಮಕ್ಕಿ ಜಲಾಶಯ | Linganamakki Dam ಇಂದಿನ ನೀರಿನ ಮಟ್ಟ: 1805 ಅಡಿ ಗರಿಷ್ಠ ಸಾಮರ್ಥ್ಯ: 1819 ಅಡಿ

6) ಸೂಪಾ ಜಲಾಶಯ | Supa Dam ಇಂದಿನ ನೀರಿನ ಮಟ್ಟ: 550 ಅಡಿ ಗರಿಷ್ಠ ಸಾಮರ್ಥ್ಯ: 564 ಅಡಿ

ಕೃಷ್ಣಾ ನದಿ ಭಾಗದ ಜಲಾಶಯಗಳು:

7) ತುಂಗಾಭದ್ರಾ ಜಲಾಶಯ | Tungabhadra Dam ಇಂದಿನ ನೀರಿನ ಮಟ್ಟ: 1632 ಅಡಿ ಗರಿಷ್ಠ ಸಾಮರ್ಥ್ಯ: 1633 ಅಡಿ

8) ಭದ್ರಾ ಜಲಾಶಯ | Bhadra Dam ಇಂದಿನ ನೀರಿನ ಮಟ್ಟ: 178 ಅಡಿ ಗರಿಷ್ಠ ಸಾಮರ್ಥ್ಯ: 186 ಅಡಿ

9) ಮಲಪ್ರಭಾ ಜಲಾಶಯ | Malaprabha Dam ಇಂದಿನ ನೀರಿನ ಮಟ್ಟ: 2077 ಅಡಿ ಗರಿಷ್ಠ ಸಾಮರ್ಥ್ಯ: 2076.05 ಅಡಿ

10) ಘಟಪ್ರಭಾ ಜಲಾಶಯ | Ghataprabha Dam ಇಂದಿನ ನೀರಿನ ಮಟ್ಟ: 2170 ಅಡಿ ಗರಿಷ್ಠ ಸಾಮರ್ಥ್ಯ: 2175 ಅಡಿ

11) ನಾರಾಯಣಪುರ ಜಲಾಶಯ | Narayanpur Dam ಇಂದಿನ ನೀರಿನ ಮಟ್ಟ: 490 ಮೀಟರ್ ಗರಿಷ್ಠ ಸಾಮರ್ಥ್ಯ: 492.25 ಮೀಟರ್

12) ಆಲಮಟ್ಟಿ ಜಲಾಶಯ | Almatti Dam ಇಂದಿನ ನೀರಿನ ಮಟ್ಟ: 517 ಮೀಟರ್ ಗರಿಷ್ಠ ಸಾಮರ್ಥ್ಯ: 519.69 ಮೀಟರ್

(Monsoon 2021 Karnataka 12 reservoirs and dams water level as on 29th July 2021)

Published On - 8:37 am, Thu, 29 July 21

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ