Karnataka Dams Water Level: ಮಳೆ ಆರ್ಭಟ ಕಡಿಮೆ; ರಾಜ್ಯದ 12 ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ

| Updated By: ಸಾಧು ಶ್ರೀನಾಥ್​

Updated on: Jul 30, 2021 | 8:10 AM

ಬೆಂಗಳೂರು: ಸದ್ಯಕ್ಕೆ ಮಳೆ ಆರ್ಭಟ ಕಡಿಮೆಯಾಗುತ್ತಿದೆ (Monsoon 2021). ರಾಜ್ಯದ ಅತಿ ದೊಡ್ಡ ಜಲಾಶಯವಾದ ಲಿಂಗನಮಕ್ಕಿ ಸೇರಿದಂತೆ ಇತರೆ ಪ್ರಮುಖ ಜಲಾಶಯಗಳಾದ ಕಾವೇರಿ ಕಣಿವೆ ಭಾಗದ ಕೆಆರ್​ಎಸ್​, ಕಬಿನಿ, ಹೇಮಾವತಿ, ಹಾರಂಗಿ ಮತ್ತು ಜಲ ವಿದ್ಯುತ್​ ಅಣೆಕಟ್ಟೆಗಳಾದ ಲಿಂಗನಮಕ್ಕಿ, ಸೂಪಾ ಮತ್ತು ಕೃಷ್ಣಾ ನದಿ ಭಾಗದ ಜಲಾಶಯಗಳಾದ ತುಂಗಭದ್ರಾ, ಭದ್ರಾ, ಘಟಪ್ರಭಾ, ಮಲಪ್ರಭಾ, ನಾರಾಯಣಪುರ, ಆಲಮಟ್ಟಿ ಜಲಾಶಯಗಳ ನೀರಿನ ಮಟ್ಟ (Karnataka Dams Water Level) ಎಷ್ಟಿದೆ? ಕಾವೇರಿ ಕಣಿವೆ ಭಾಗದ ಜಲಾಶಯಗಳು: 1) ಕೆಆರ್​ಎಸ್​ ಜಲಾಶಯ […]

Karnataka Dams Water Level: ಮಳೆ ಆರ್ಭಟ ಕಡಿಮೆ; ರಾಜ್ಯದ 12 ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ
ತುಂಗಭದ್ರಾ ಜಲಾಶಯ
Follow us on

ಬೆಂಗಳೂರು: ಸದ್ಯಕ್ಕೆ ಮಳೆ ಆರ್ಭಟ ಕಡಿಮೆಯಾಗುತ್ತಿದೆ (Monsoon 2021). ರಾಜ್ಯದ ಅತಿ ದೊಡ್ಡ ಜಲಾಶಯವಾದ ಲಿಂಗನಮಕ್ಕಿ ಸೇರಿದಂತೆ ಇತರೆ ಪ್ರಮುಖ ಜಲಾಶಯಗಳಾದ ಕಾವೇರಿ ಕಣಿವೆ ಭಾಗದ ಕೆಆರ್​ಎಸ್​, ಕಬಿನಿ, ಹೇಮಾವತಿ, ಹಾರಂಗಿ ಮತ್ತು ಜಲ ವಿದ್ಯುತ್​ ಅಣೆಕಟ್ಟೆಗಳಾದ ಲಿಂಗನಮಕ್ಕಿ, ಸೂಪಾ ಮತ್ತು ಕೃಷ್ಣಾ ನದಿ ಭಾಗದ ಜಲಾಶಯಗಳಾದ ತುಂಗಭದ್ರಾ, ಭದ್ರಾ, ಘಟಪ್ರಭಾ, ಮಲಪ್ರಭಾ, ನಾರಾಯಣಪುರ, ಆಲಮಟ್ಟಿ ಜಲಾಶಯಗಳ ನೀರಿನ ಮಟ್ಟ (Karnataka Dams Water Level) ಎಷ್ಟಿದೆ?

ಕಾವೇರಿ ಕಣಿವೆ ಭಾಗದ ಜಲಾಶಯಗಳು:

1) ಕೆಆರ್​ಎಸ್​ ಜಲಾಶಯ | KRS Dam
ಇಂದಿನ ನೀರಿನ ಮಟ್ಟ: 114.00 ಅಡಿ
ಗರಿಷ್ಠ ಸಾಮರ್ಥ್ಯ: 124.80 ಅಡಿ

2) ಹಾರಂಗಿ ಜಲಾಶಯ | Harangi Dam
ಇಂದಿನ ನೀರಿನ ಮಟ್ಟ: 2856 ಅಡಿ
ಗರಿಷ್ಠ ಸಾಮರ್ಥ್ಯ: 2859 ಅಡಿ

3) ಹೇಮಾವತಿ ಜಲಾಶಯ | Hemavathi Dam
ಇಂದಿನ ನೀರಿನ ಮಟ್ಟ: 2920 ಅಡಿ
ಗರಿಷ್ಠ ಸಾಮರ್ಥ್ಯ: 2922 ಅಡಿ

4) ಕಬಿನಿ ಜಲಾಶಯ | Kabini Dam
ಇಂದಿನ ನೀರಿನ ಮಟ್ಟ: 2280 ಅಡಿ
ಗರಿಷ್ಠ ಸಾಮರ್ಥ್ಯ: 2284 ಅಡಿ

ಜಲ ವಿದ್ಯುತ್​ ಅಣೆಕಟ್ಟೆಗಳು:

5) ಲಿಂಗನಮಕ್ಕಿ ಜಲಾಶಯ | Linganamakki Dam
ಇಂದಿನ ನೀರಿನ ಮಟ್ಟ: 1806 ಅಡಿ
ಗರಿಷ್ಠ ಸಾಮರ್ಥ್ಯ: 1819 ಅಡಿ

6) ಸೂಪಾ ಜಲಾಶಯ | Supa Dam
ಇಂದಿನ ನೀರಿನ ಮಟ್ಟ: 551 ಅಡಿ
ಗರಿಷ್ಠ ಸಾಮರ್ಥ್ಯ: 564 ಅಡಿ

ಕೃಷ್ಣಾ ನದಿ ಭಾಗದ ಜಲಾಶಯಗಳು:

7) ತುಂಗಾಭದ್ರಾ ಜಲಾಶಯ | Tungabhadra Dam
ಇಂದಿನ ನೀರಿನ ಮಟ್ಟ: 1632.75 ಅಡಿ
ಗರಿಷ್ಠ ಸಾಮರ್ಥ್ಯ: 1633 ಅಡಿ

8) ಭದ್ರಾ ಜಲಾಶಯ | Bhadra Dam
ಇಂದಿನ ನೀರಿನ ಮಟ್ಟ: 182 ಅಡಿ
ಗರಿಷ್ಠ ಸಾಮರ್ಥ್ಯ: 186 ಅಡಿ

9) ಮಲಪ್ರಭಾ ಜಲಾಶಯ | Malaprabha Dam
ಇಂದಿನ ನೀರಿನ ಮಟ್ಟ: 2074 ಅಡಿ
ಗರಿಷ್ಠ ಸಾಮರ್ಥ್ಯ: 2079.05 ಅಡಿ

10) ಘಟಪ್ರಭಾ ಜಲಾಶಯ | Ghataprabha Dam
ಇಂದಿನ ನೀರಿನ ಮಟ್ಟ: 2173 ಅಡಿ
ಗರಿಷ್ಠ ಸಾಮರ್ಥ್ಯ: 2175 ಅಡಿ

11) ನಾರಾಯಣಪುರ ಜಲಾಶಯ | Narayanpur Dam
ಇಂದಿನ ನೀರಿನ ಮಟ್ಟ: 490 ಮೀಟರ್
ಗರಿಷ್ಠ ಸಾಮರ್ಥ್ಯ: 492.25 ಮೀಟರ್

12) ಆಲಮಟ್ಟಿ ಜಲಾಶಯ | Almatti Dam
ಇಂದಿನ ನೀರಿನ ಮಟ್ಟ: 517 ಮೀಟರ್
ಗರಿಷ್ಠ ಸಾಮರ್ಥ್ಯ: 519.69 ಮೀಟರ್

(Monsoon 2021 Karnataka 12 reservoirs and dams water level as on 30th July 2021)