AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dams Water Level: ಮಳೆ ಆರ್ಭಟ ಕಡಿಮೆ; ರಾಜ್ಯದ ಬಹುತೇಕ ಜಲಾಶಯಗಳ ನೀರಿನ ಮಟ್ಟ ಯಥಾಸ್ಥಿತಿಯಲ್ಲಿ

ಮಳೆ ಆರ್ಭಟ ಕಡಿಮೆಯಾಗುತ್ತಿದ್ದು ರಾಜ್ಯದಲ್ಲಿನ ಬಹುತೇಕ ಜಲಾಶಯಗಳಲ್ಲಿ ನೀರಿನ ಮಟ್ಟ ಯಥಾಸ್ಥಿತಿಯಲ್ಲಿವೆ. ರಾಜ್ಯದ ಅತಿ ದೊಡ್ಡ ಜಲಾಶಯವಾದ ಲಿಂಗನಮಕ್ಕಿ ಸೇರಿದಂತೆ ಇತರೆ ಪ್ರಮುಖ ಜಲಾಶಯಗಳಾದ ಕೆಆರ್​ಎಸ್​, ಕಬಿನಿ, ಹೇಮಾವತಿ, ಹಾರಂಗಿ, ಲಿಂಗನಮಕ್ಕಿ, ಸೂಪಾ, ತುಂಗಭದ್ರಾ, ಭದ್ರಾ, ಘಟಪ್ರಭಾ, ಮಲಪ್ರಭಾ, ನಾರಾಯಣಪುರ, ಆಲಮಟ್ಟಿ ಜಲಾಶಯಗಳ ನೀರಿನ ಮಟ್ಟ ಮಾಹಿತಿ ಇಲ್ಲಿದೆ?

Karnataka Dams Water Level: ಮಳೆ ಆರ್ಭಟ ಕಡಿಮೆ; ರಾಜ್ಯದ ಬಹುತೇಕ ಜಲಾಶಯಗಳ ನೀರಿನ ಮಟ್ಟ ಯಥಾಸ್ಥಿತಿಯಲ್ಲಿ
Karnataka Dams Water Level: ಮಳೆ ಆರ್ಭಟ ಕಡಿಮೆ; ರಾಜ್ಯದ ಬಹುತೇಕ ಜಲಾಶಯಗಳ ನೀರಿನ ಮಟ್ಟ ಯಥಾಸ್ಥಿತಿಯಲ್ಲಿ
TV9 Web
| Edited By: |

Updated on: Jul 31, 2021 | 8:04 AM

Share

ಬೆಂಗಳೂರು: ಮಳೆ ಆರ್ಭಟ ಕಡಿಮೆಯಾಗುತ್ತಿದ್ದು (Monsoon 2021) ರಾಜ್ಯದಲ್ಲಿನ ಬಹುತೇಕ ಜಲಾಶಯಗಳಲ್ಲಿ ನೀರಿನ ಮಟ್ಟ ಯಥಾಸ್ಥಿತಿಯಲ್ಲಿವೆ. ರಾಜ್ಯದ ಅತಿ ದೊಡ್ಡ ಜಲಾಶಯವಾದ ಲಿಂಗನಮಕ್ಕಿ ಸೇರಿದಂತೆ ಇತರೆ ಪ್ರಮುಖ ಜಲಾಶಯಗಳಾದ ಕಾವೇರಿ ಕಣಿವೆ ಭಾಗದ ಕೆಆರ್​ಎಸ್​, ಕಬಿನಿ, ಹೇಮಾವತಿ, ಹಾರಂಗಿ ಮತ್ತು ಜಲ ವಿದ್ಯುತ್​ ಅಣೆಕಟ್ಟೆಗಳಾದ ಲಿಂಗನಮಕ್ಕಿ, ಸೂಪಾ ಮತ್ತು ಕೃಷ್ಣಾ ನದಿ ಭಾಗದ ಜಲಾಶಯಗಳಾದ ತುಂಗಭದ್ರಾ, ಭದ್ರಾ, ಘಟಪ್ರಭಾ, ಮಲಪ್ರಭಾ, ನಾರಾಯಣಪುರ, ಆಲಮಟ್ಟಿ ಜಲಾಶಯಗಳ ನೀರಿನ ಮಟ್ಟ (Karnataka Dams Water Level) ಎಷ್ಟಿದೆ?

ಕಾವೇರಿ ಕಣಿವೆ ಭಾಗದ ಜಲಾಶಯಗಳು:

1) ಕೆಆರ್​ಎಸ್​ ಜಲಾಶಯ | KRS Dam ಇಂದಿನ ನೀರಿನ ಮಟ್ಟ: 114.00 ಅಡಿ ಗರಿಷ್ಠ ಸಾಮರ್ಥ್ಯ: 124.80 ಅಡಿ

2) ಹಾರಂಗಿ ಜಲಾಶಯ | Harangi Dam ಇಂದಿನ ನೀರಿನ ಮಟ್ಟ: 2856 ಅಡಿ ಗರಿಷ್ಠ ಸಾಮರ್ಥ್ಯ: 2859 ಅಡಿ

3) ಹೇಮಾವತಿ ಜಲಾಶಯ | Hemavathi Dam ಇಂದಿನ ನೀರಿನ ಮಟ್ಟ: 2920 ಅಡಿ ಗರಿಷ್ಠ ಸಾಮರ್ಥ್ಯ: 2922 ಅಡಿ

4) ಕಬಿನಿ ಜಲಾಶಯ | Kabini Dam ಇಂದಿನ ನೀರಿನ ಮಟ್ಟ: 2280 ಅಡಿ ಗರಿಷ್ಠ ಸಾಮರ್ಥ್ಯ: 2284 ಅಡಿ

ಜಲ ವಿದ್ಯುತ್​ ಅಣೆಕಟ್ಟೆಗಳು:

5) ಲಿಂಗನಮಕ್ಕಿ ಜಲಾಶಯ | Linganamakki Dam ಇಂದಿನ ನೀರಿನ ಮಟ್ಟ: 1809 ಅಡಿ ಗರಿಷ್ಠ ಸಾಮರ್ಥ್ಯ: 1819 ಅಡಿ

6) ಸೂಪಾ ಜಲಾಶಯ | Supa Dam ಇಂದಿನ ನೀರಿನ ಮಟ್ಟ: 552 ಅಡಿ ಗರಿಷ್ಠ ಸಾಮರ್ಥ್ಯ: 564 ಅಡಿ

ಕೃಷ್ಣಾ ನದಿ ಭಾಗದ ಜಲಾಶಯಗಳು:

7) ತುಂಗಾಭದ್ರಾ ಜಲಾಶಯ | Tungabhadra Dam ಇಂದಿನ ನೀರಿನ ಮಟ್ಟ: 1632.44 ಅಡಿ ಗರಿಷ್ಠ ಸಾಮರ್ಥ್ಯ: 1633 ಅಡಿ

8) ಭದ್ರಾ ಜಲಾಶಯ | Bhadra Dam ಇಂದಿನ ನೀರಿನ ಮಟ್ಟ: 182 ಅಡಿ ಗರಿಷ್ಠ ಸಾಮರ್ಥ್ಯ: 186 ಅಡಿ

9) ಮಲಪ್ರಭಾ ಜಲಾಶಯ | Malaprabha Dam ಇಂದಿನ ನೀರಿನ ಮಟ್ಟ: 2075 ಅಡಿ ಗರಿಷ್ಠ ಸಾಮರ್ಥ್ಯ: 2079.05 ಅಡಿ

10) ಘಟಪ್ರಭಾ ಜಲಾಶಯ | Ghataprabha Dam ಇಂದಿನ ನೀರಿನ ಮಟ್ಟ: 2174 ಅಡಿ ಗರಿಷ್ಠ ಸಾಮರ್ಥ್ಯ: 2175 ಅಡಿ

11) ನಾರಾಯಣಪುರ ಜಲಾಶಯ | Narayanpur Dam ಇಂದಿನ ನೀರಿನ ಮಟ್ಟ: 490 ಮೀಟರ್ ಗರಿಷ್ಠ ಸಾಮರ್ಥ್ಯ: 492.25 ಮೀಟರ್

12) ಆಲಮಟ್ಟಿ ಜಲಾಶಯ | Almatti Dam ಇಂದಿನ ನೀರಿನ ಮಟ್ಟ: 518 ಮೀಟರ್ ಗರಿಷ್ಠ ಸಾಮರ್ಥ್ಯ: 519.69 ಮೀಟರ್

(Monsoon 2021 Karnataka 12 reservoirs and dams water level as on 31st July 2021)

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ