ಬೆಂಗಳೂರು: ಮಳೆ ಆರ್ಭಟ ಕಡಿಮೆಯಾಗುತ್ತಿದ್ದು (Monsoon 2021) ರಾಜ್ಯದಲ್ಲಿನ ಬಹುತೇಕ ಜಲಾಶಯಗಳಲ್ಲಿ ನೀರಿನ ಮಟ್ಟ ಯಥಾಸ್ಥಿತಿಯಲ್ಲಿವೆ. ರಾಜ್ಯದ ಅತಿ ದೊಡ್ಡ ಜಲಾಶಯವಾದ ಲಿಂಗನಮಕ್ಕಿ ಸೇರಿದಂತೆ ಇತರೆ ಪ್ರಮುಖ ಜಲಾಶಯಗಳಾದ ಕಾವೇರಿ ಕಣಿವೆ ಭಾಗದ ಕೆಆರ್ಎಸ್, ಕಬಿನಿ, ಹೇಮಾವತಿ, ಹಾರಂಗಿ ಮತ್ತು ಜಲ ವಿದ್ಯುತ್ ಅಣೆಕಟ್ಟೆಗಳಾದ ಲಿಂಗನಮಕ್ಕಿ, ಸೂಪಾ ಮತ್ತು ಕೃಷ್ಣಾ ನದಿ ಭಾಗದ ಜಲಾಶಯಗಳಾದ ತುಂಗಭದ್ರಾ, ಭದ್ರಾ, ಘಟಪ್ರಭಾ, ಮಲಪ್ರಭಾ, ನಾರಾಯಣಪುರ, ಆಲಮಟ್ಟಿ ಜಲಾಶಯಗಳ ನೀರಿನ ಮಟ್ಟ (Karnataka Dams Water Level) ಎಷ್ಟಿದೆ?
ಕಾವೇರಿ ಕಣಿವೆ ಭಾಗದ ಜಲಾಶಯಗಳು:
1) ಕೆಆರ್ಎಸ್ ಜಲಾಶಯ | KRS Dam
ಇಂದಿನ ನೀರಿನ ಮಟ್ಟ: 114.00 ಅಡಿ
ಗರಿಷ್ಠ ಸಾಮರ್ಥ್ಯ: 124.80 ಅಡಿ
2) ಹಾರಂಗಿ ಜಲಾಶಯ | Harangi Dam
ಇಂದಿನ ನೀರಿನ ಮಟ್ಟ: 2856 ಅಡಿ
ಗರಿಷ್ಠ ಸಾಮರ್ಥ್ಯ: 2859 ಅಡಿ
3) ಹೇಮಾವತಿ ಜಲಾಶಯ | Hemavathi Dam
ಇಂದಿನ ನೀರಿನ ಮಟ್ಟ: 2920 ಅಡಿ
ಗರಿಷ್ಠ ಸಾಮರ್ಥ್ಯ: 2922 ಅಡಿ
4) ಕಬಿನಿ ಜಲಾಶಯ | Kabini Dam
ಇಂದಿನ ನೀರಿನ ಮಟ್ಟ: 2280 ಅಡಿ
ಗರಿಷ್ಠ ಸಾಮರ್ಥ್ಯ: 2284 ಅಡಿ
ಜಲ ವಿದ್ಯುತ್ ಅಣೆಕಟ್ಟೆಗಳು:
5) ಲಿಂಗನಮಕ್ಕಿ ಜಲಾಶಯ | Linganamakki Dam
ಇಂದಿನ ನೀರಿನ ಮಟ್ಟ: 1809 ಅಡಿ
ಗರಿಷ್ಠ ಸಾಮರ್ಥ್ಯ: 1819 ಅಡಿ
6) ಸೂಪಾ ಜಲಾಶಯ | Supa Dam
ಇಂದಿನ ನೀರಿನ ಮಟ್ಟ: 552 ಅಡಿ
ಗರಿಷ್ಠ ಸಾಮರ್ಥ್ಯ: 564 ಅಡಿ
ಕೃಷ್ಣಾ ನದಿ ಭಾಗದ ಜಲಾಶಯಗಳು:
7) ತುಂಗಾಭದ್ರಾ ಜಲಾಶಯ | Tungabhadra Dam
ಇಂದಿನ ನೀರಿನ ಮಟ್ಟ: 1632.44 ಅಡಿ
ಗರಿಷ್ಠ ಸಾಮರ್ಥ್ಯ: 1633 ಅಡಿ
8) ಭದ್ರಾ ಜಲಾಶಯ | Bhadra Dam
ಇಂದಿನ ನೀರಿನ ಮಟ್ಟ: 182 ಅಡಿ
ಗರಿಷ್ಠ ಸಾಮರ್ಥ್ಯ: 186 ಅಡಿ
9) ಮಲಪ್ರಭಾ ಜಲಾಶಯ | Malaprabha Dam
ಇಂದಿನ ನೀರಿನ ಮಟ್ಟ: 2075 ಅಡಿ
ಗರಿಷ್ಠ ಸಾಮರ್ಥ್ಯ: 2079.05 ಅಡಿ
10) ಘಟಪ್ರಭಾ ಜಲಾಶಯ | Ghataprabha Dam
ಇಂದಿನ ನೀರಿನ ಮಟ್ಟ: 2174 ಅಡಿ
ಗರಿಷ್ಠ ಸಾಮರ್ಥ್ಯ: 2175 ಅಡಿ
11) ನಾರಾಯಣಪುರ ಜಲಾಶಯ | Narayanpur Dam
ಇಂದಿನ ನೀರಿನ ಮಟ್ಟ: 490 ಮೀಟರ್
ಗರಿಷ್ಠ ಸಾಮರ್ಥ್ಯ: 492.25 ಮೀಟರ್
12) ಆಲಮಟ್ಟಿ ಜಲಾಶಯ | Almatti Dam
ಇಂದಿನ ನೀರಿನ ಮಟ್ಟ: 518 ಮೀಟರ್
ಗರಿಷ್ಠ ಸಾಮರ್ಥ್ಯ: 519.69 ಮೀಟರ್
(Monsoon 2021 Karnataka 12 reservoirs and dams water level as on 31st July 2021)
ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆ, ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಸಾಧರಣ ಮಳೆ ಮತ್ತು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ. pic.twitter.com/aHm3FVa8fi
— KSNDMC (@KarnatakaSNDMC) July 30, 2021