Karnataka Dams Water Level: ಈ ಬಾರಿ ಮುಂಗಾರು ಉತ್ತಮ; ರಾಜ್ಯದ 12 ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ

Karnataka Dams Water Level: ಈ ಬಾರಿ ಮುಂಗಾರು ಉತ್ತಮ; ರಾಜ್ಯದ 12 ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ
ಜಲಾಶಯ

ಈ ಬಾರಿಯ ಉತ್ತಮ ಮುಂಗಾರು ಮಳೆಯಿಂದಾಗಿ ರಾಜ್ಯದಲ್ಲಿನ ಬಹುತೇಕ ಜಲಾಶಯಗಳು ತುಂಬತೊಡಗಿವೆ. ಇದೇ ಆಗಸ್ಟ್ ತಿಂಗಳಲ್ಲಿ ಮಳೆ ಮತ್ತಷ್ಟು ಉತ್ತವಾಗಲಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮೂಲಗಳ ಪ್ರಕಾರ ಈ ತಿಂಗಳಲ್ಲಿ ಮತ್ತೆ ಭರ್ಜರಿ ಮಳೆಯಾಗಲಿದೆ ಎಂದು ತಿಳಿದುಬಂದಿದೆ

TV9kannada Web Team

| Edited By: sadhu srinath

Aug 04, 2021 | 7:59 AM

ಬೆಂಗಳೂರು: ಈ ಬಾರಿಯ ಉತ್ತಮ ಮುಂಗಾರು ಮಳೆಯಿಂದಾಗಿ ರಾಜ್ಯದಲ್ಲಿನ ಬಹುತೇಕ ಜಲಾಶಯಗಳು ತುಂಬತೊಡಗಿವೆ. ಇದೇ ಆಗಸ್ಟ್ ತಿಂಗಳಲ್ಲಿ ಮಳೆ ಮತ್ತಷ್ಟು ಉತ್ತವಾಗಲಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (ಕೆಎಸ್​ಎನ್​ಡಿಎಂಸಿ Karnataka State Natural Disaster Management Centre -Karnataka SNDMC) ಮೂಲಗಳ ಪ್ರಕಾರ ಈ ತಿಂಗಳಲ್ಲಿ ಮತ್ತೆ ಭರ್ಜರಿ ಮಳೆಯಾಗಲಿದೆ ಎಂದು ತಿಳಿದುಬಂದಿದೆ (Monsoon 2021).

ರಾಜ್ಯದ ಅತಿ ದೊಡ್ಡ ಜಲಾಶಯವಾದ ಲಿಂಗನಮಕ್ಕಿ ಸೇರಿದಂತೆ ಇತರೆ ಪ್ರಮುಖ ಜಲಾಶಯಗಳಾದ ಕಾವೇರಿ ಕಣಿವೆ ಭಾಗದ ಕೆಆರ್​ಎಸ್​, ಕಬಿನಿ, ಹೇಮಾವತಿ, ಹಾರಂಗಿ ಮತ್ತು ಜಲ ವಿದ್ಯುತ್​ ಅಣೆಕಟ್ಟೆಗಳಾದ ಲಿಂಗನಮಕ್ಕಿ, ಸೂಪಾ ಮತ್ತು ಕೃಷ್ಣಾ ನದಿ ಭಾಗದ ಜಲಾಶಯಗಳಾದ ತುಂಗಭದ್ರಾ, ಭದ್ರಾ, ಘಟಪ್ರಭಾ, ಮಲಪ್ರಭಾ, ನಾರಾಯಣಪುರ, ಆಲಮಟ್ಟಿ ಜಲಾಶಯಗಳ ನೀರಿನ ಮಟ್ಟ (Karnataka Dams Water Level) ಎಷ್ಟಿದೆ?

ಕಾವೇರಿ ಕಣಿವೆ ಭಾಗದ ಜಲಾಶಯಗಳು:

1) ಕೆಆರ್​ಎಸ್​ ಜಲಾಶಯ | KRS Dam ಇಂದಿನ ನೀರಿನ ಮಟ್ಟ: 116.00 ಅಡಿ ಗರಿಷ್ಠ ಸಾಮರ್ಥ್ಯ: 124.80 ಅಡಿ

2) ಹಾರಂಗಿ ಜಲಾಶಯ | Harangi Dam ಇಂದಿನ ನೀರಿನ ಮಟ್ಟ: 2856 ಅಡಿ ಗರಿಷ್ಠ ಸಾಮರ್ಥ್ಯ: 2859 ಅಡಿ

3) ಹೇಮಾವತಿ ಜಲಾಶಯ | Hemavathi Dam ಇಂದಿನ ನೀರಿನ ಮಟ್ಟ: 2920 ಅಡಿ ಗರಿಷ್ಠ ಸಾಮರ್ಥ್ಯ: 2922 ಅಡಿ

4) ಕಬಿನಿ ಜಲಾಶಯ | Kabini Dam ಇಂದಿನ ನೀರಿನ ಮಟ್ಟ: 2281 ಅಡಿ ಗರಿಷ್ಠ ಸಾಮರ್ಥ್ಯ: 2284 ಅಡಿ

ಜಲ ವಿದ್ಯುತ್​ ಅಣೆಕಟ್ಟೆಗಳು:

5) ಲಿಂಗನಮಕ್ಕಿ ಜಲಾಶಯ | Linganamakki Dam ಇಂದಿನ ನೀರಿನ ಮಟ್ಟ: 1808 ಅಡಿ ಗರಿಷ್ಠ ಸಾಮರ್ಥ್ಯ: 1819 ಅಡಿ

6) ಸೂಪಾ ಜಲಾಶಯ | Supa Dam ಇಂದಿನ ನೀರಿನ ಮಟ್ಟ: 553 ಅಡಿ ಗರಿಷ್ಠ ಸಾಮರ್ಥ್ಯ: 564 ಅಡಿ

ಕೃಷ್ಣಾ ನದಿ ಭಾಗದ ಜಲಾಶಯಗಳು:

7) ತುಂಗಾಭದ್ರಾ ಜಲಾಶಯ | Tungabhadra Dam ಇಂದಿನ ನೀರಿನ ಮಟ್ಟ: 1632.14 ಅಡಿ ಗರಿಷ್ಠ ಸಾಮರ್ಥ್ಯ: 1633 ಅಡಿ

8) ಭದ್ರಾ ಜಲಾಶಯ | Bhadra Dam ಇಂದಿನ ನೀರಿನ ಮಟ್ಟ: 182 ಅಡಿ ಗರಿಷ್ಠ ಸಾಮರ್ಥ್ಯ: 186 ಅಡಿ

9) ಮಲಪ್ರಭಾ ಜಲಾಶಯ | Malaprabha Dam ಇಂದಿನ ನೀರಿನ ಮಟ್ಟ: 2076 ಅಡಿ ಗರಿಷ್ಠ ಸಾಮರ್ಥ್ಯ: 2079.05 ಅಡಿ

10) ಘಟಪ್ರಭಾ ಜಲಾಶಯ | Ghataprabha Dam ಇಂದಿನ ನೀರಿನ ಮಟ್ಟ: 2173 ಅಡಿ ಗರಿಷ್ಠ ಸಾಮರ್ಥ್ಯ: 2175 ಅಡಿ

11) ನಾರಾಯಣಪುರ ಜಲಾಶಯ | Narayanpur Dam ಇಂದಿನ ನೀರಿನ ಮಟ್ಟ: 491.18 ಮೀಟರ್ ಗರಿಷ್ಠ ಸಾಮರ್ಥ್ಯ: 492.25 ಮೀಟರ್

12) ಆಲಮಟ್ಟಿ ಜಲಾಶಯ | Almatti Dam ಇಂದಿನ ನೀರಿನ ಮಟ್ಟ: 518 ಮೀಟರ್ ಗರಿಷ್ಠ ಸಾಮರ್ಥ್ಯ: 519.69 ಮೀಟರ್

(Monsoon 2021 Karnataka 12 reservoirs and dams water level as on Aug 4 2021)

Follow us on

Related Stories

Most Read Stories

Click on your DTH Provider to Add TV9 Kannada