AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಲಾಶಯಗಳು ತುಂಬಲು ಒಂದೆರಡು ಅಡಿ ನೀರು ಸಾಕು; ರಾಜ್ಯದ 12 ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ

Karnataka Dams Water Level: ಈ ಬಾರಿ ಮುಂಗಾರು ಮಳೆ ಉತ್ತಮವಾಗಿದ್ದು, ರಾಜ್ಯದಲ್ಲಿನ ಬಹುತೇಕ ಜಲಾಶಯಗಳು ತುಂಬತೊಡಗಿವೆ. ಪ್ರಮುಖ ಜಲಾಶಯಗಳು ತುಂಬಲು ಒಂದೆರಡು ಅಡಿ ನೀರು ಸಾಕು ಎಂಬಂತಹ ಪರಿಸ್ಥಿತಿಯಿದೆ.

ಜಲಾಶಯಗಳು ತುಂಬಲು ಒಂದೆರಡು ಅಡಿ ನೀರು ಸಾಕು; ರಾಜ್ಯದ 12 ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ
ಜಲಾಶಯ
ಸಾಧು ಶ್ರೀನಾಥ್​
|

Updated on: Aug 06, 2021 | 8:26 AM

Share

ಬೆಂಗಳೂರು: ಈ ಬಾರಿ ಮುಂಗಾರು ಮಳೆ ಉತ್ತಮವಾಗಿದ್ದು, ರಾಜ್ಯದಲ್ಲಿನ ಬಹುತೇಕ ಜಲಾಶಯಗಳು ತುಂಬತೊಡಗಿವೆ. ಪ್ರಮುಖ ಜಲಾಶಯಗಳು ತುಂಬಲು ಒಂದೆರಡು ಅಡಿ ನೀರು ಸಾಕು ಎಂಬಂತಹ ಪರಿಸ್ಥಿತಿಯಿದೆ.

ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ, ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಮತ್ತು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ಅತಿ ದೊಡ್ಡ ಜಲಾಶಯವಾದ ಲಿಂಗನಮಕ್ಕಿ ಸೇರಿದಂತೆ ಇತರೆ ಪ್ರಮುಖ ಜಲಾಶಯಗಳಾದ ಕಾವೇರಿ ಕಣಿವೆ ಭಾಗದ ಕೆಆರ್​ಎಸ್​, ಕಬಿನಿ, ಹೇಮಾವತಿ, ಹಾರಂಗಿ ಮತ್ತು ಜಲ ವಿದ್ಯುತ್​ ಅಣೆಕಟ್ಟೆಗಳಾದ ಲಿಂಗನಮಕ್ಕಿ, ಸೂಪಾ ಮತ್ತು ಕೃಷ್ಣಾ ನದಿ ಭಾಗದ ಜಲಾಶಯಗಳಾದ ತುಂಗಭದ್ರಾ, ಭದ್ರಾ, ಘಟಪ್ರಭಾ, ಮಲಪ್ರಭಾ, ನಾರಾಯಣಪುರ, ಆಲಮಟ್ಟಿ ಜಲಾಶಯಗಳ ನೀರಿನ ಮಟ್ಟ (Karnataka Dams Water Level) ಎಷ್ಟಿದೆ?

ಕಾವೇರಿ ಕಣಿವೆ ಭಾಗದ ಜಲಾಶಯಗಳು:

1) ಕೆಆರ್​ಎಸ್​ ಜಲಾಶಯ | KRS Dam ಇಂದಿನ ನೀರಿನ ಮಟ್ಟ: 116.00 ಅಡಿ ಗರಿಷ್ಠ ಸಾಮರ್ಥ್ಯ: 124.80 ಅಡಿ

2) ಹಾರಂಗಿ ಜಲಾಶಯ | Harangi Dam ಇಂದಿನ ನೀರಿನ ಮಟ್ಟ: 2856 ಅಡಿ ಗರಿಷ್ಠ ಸಾಮರ್ಥ್ಯ: 2859 ಅಡಿ

3) ಹೇಮಾವತಿ ಜಲಾಶಯ | Hemavathi Dam ಇಂದಿನ ನೀರಿನ ಮಟ್ಟ: 2920 ಅಡಿ ಗರಿಷ್ಠ ಸಾಮರ್ಥ್ಯ: 2922 ಅಡಿ

4) ಕಬಿನಿ ಜಲಾಶಯ | Kabini Dam ಇಂದಿನ ನೀರಿನ ಮಟ್ಟ: 2282 ಅಡಿ ಗರಿಷ್ಠ ಸಾಮರ್ಥ್ಯ: 2284 ಅಡಿ

ಜಲ ವಿದ್ಯುತ್​ ಅಣೆಕಟ್ಟೆಗಳು:

5) ಲಿಂಗನಮಕ್ಕಿ ಜಲಾಶಯ | Linganamakki Dam ಇಂದಿನ ನೀರಿನ ಮಟ್ಟ: 1809 ಅಡಿ ಗರಿಷ್ಠ ಸಾಮರ್ಥ್ಯ: 1819 ಅಡಿ

6) ಸೂಪಾ ಜಲಾಶಯ | Supa Dam ಇಂದಿನ ನೀರಿನ ಮಟ್ಟ: 554 ಅಡಿ ಗರಿಷ್ಠ ಸಾಮರ್ಥ್ಯ: 564 ಅಡಿ

ಕೃಷ್ಣಾ ನದಿ ಭಾಗದ ಜಲಾಶಯಗಳು:

7) ತುಂಗಾಭದ್ರಾ ಜಲಾಶಯ | Tungabhadra Dam ಇಂದಿನ ನೀರಿನ ಮಟ್ಟ: 1632.14 ಅಡಿ ಗರಿಷ್ಠ ಸಾಮರ್ಥ್ಯ: 1633 ಅಡಿ

8) ಭದ್ರಾ ಜಲಾಶಯ | Bhadra Dam ಇಂದಿನ ನೀರಿನ ಮಟ್ಟ: 184 ಅಡಿ ಗರಿಷ್ಠ ಸಾಮರ್ಥ್ಯ: 186 ಅಡಿ

9) ಮಲಪ್ರಭಾ ಜಲಾಶಯ | Malaprabha Dam ಇಂದಿನ ನೀರಿನ ಮಟ್ಟ: 2076 ಅಡಿ ಗರಿಷ್ಠ ಸಾಮರ್ಥ್ಯ: 2079.05 ಅಡಿ

10) ಘಟಪ್ರಭಾ ಜಲಾಶಯ | Ghataprabha Dam ಇಂದಿನ ನೀರಿನ ಮಟ್ಟ: 2174 ಅಡಿ ಗರಿಷ್ಠ ಸಾಮರ್ಥ್ಯ: 2175 ಅಡಿ

11) ನಾರಾಯಣಪುರ ಜಲಾಶಯ | Narayanpur Dam ಇಂದಿನ ನೀರಿನ ಮಟ್ಟ: 492.18 ಮೀಟರ್ ಗರಿಷ್ಠ ಸಾಮರ್ಥ್ಯ: 492.25 ಮೀಟರ್

12) ಆಲಮಟ್ಟಿ ಜಲಾಶಯ | Almatti Dam ಇಂದಿನ ನೀರಿನ ಮಟ್ಟ: 519 ಮೀಟರ್ ಗರಿಷ್ಠ ಸಾಮರ್ಥ್ಯ: 519.69 ಮೀಟರ್

(Monsoon 2021 Karnataka 12 reservoirs and dams water level as on Aug 6 2021)

ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ
ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ
ಇಂದೋರ್​​ನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಚ್ಚಿ 2 ಶಿಶುಗಳು ಸಾವು
ಇಂದೋರ್​​ನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಚ್ಚಿ 2 ಶಿಶುಗಳು ಸಾವು
ದರ್ಶನ್ ಆ ರೀತಿ ವ್ಯಕ್ತಿ ಅಲ್ಲ, ಯಾಕೆ ಹೀಗಾಯ್ತೋ ಗೊತ್ತಿಲ್ಲ: ಎಂಡಿ ಶ್ರೀಧರ್
ದರ್ಶನ್ ಆ ರೀತಿ ವ್ಯಕ್ತಿ ಅಲ್ಲ, ಯಾಕೆ ಹೀಗಾಯ್ತೋ ಗೊತ್ತಿಲ್ಲ: ಎಂಡಿ ಶ್ರೀಧರ್
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ
ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ
ಪ್ರಿಯತಮನಿಗೋಸ್ಕರ ಮನೆ ಬಿಟ್ಟು ಓಡಿಹೋದ ಮೂರು ಮಕ್ಕಳ ತಾಯಿ: ಗೋಳಾಡಿದ ಪತಿ
ಪ್ರಿಯತಮನಿಗೋಸ್ಕರ ಮನೆ ಬಿಟ್ಟು ಓಡಿಹೋದ ಮೂರು ಮಕ್ಕಳ ತಾಯಿ: ಗೋಳಾಡಿದ ಪತಿ
ನಾಡೆಲ್ಲಾರಿಂದ ಸುಂದರ್ ಪಿಚ್ಚೈವರೆಗೆ ಟ್ರಂಪ್ ಔತಣ ಕೂಟದಲ್ಲಿ ಯಾರ್ಯಾರಿದ್ರು?
ನಾಡೆಲ್ಲಾರಿಂದ ಸುಂದರ್ ಪಿಚ್ಚೈವರೆಗೆ ಟ್ರಂಪ್ ಔತಣ ಕೂಟದಲ್ಲಿ ಯಾರ್ಯಾರಿದ್ರು?