AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆಯ ಆರ್ಭಟ ಜೋರು

ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ 4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆಯ ಆರ್ಭಟ ಜೋರು
ಮಳೆImage Credit source: Times Now
ನಯನಾ ರಾಜೀವ್
|

Updated on: Jul 11, 2023 | 7:28 AM

Share

ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ 4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯನಗರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕ್ಯಾಸಲ್ ರಾಕ್, ಕೊಲ್ಲೂರು, ಕಾರ್ಕಳ, ಕೋಟ, ಸಿದ್ದಾಪುರ, ಕುಮಟಾ, ಕಾರವಾರ, ಶಿರಾಲಿ, ಗೇರುಸೊಪ್ಪ, ಧರ್ಮಸ್ಥಳ, ಸುಬ್ರಹ್ಮಣ್ಯ, ಬೆಳ್ತಂಗಡಿ, ಕೊಟ್ಟಿಗೆಹಾರ, ಜಾನ್ಮನೆ, ಸಿದ್ದಾಪುರ, ಮಂಕಿ, ಹೊನ್ನಾವರ, ಗೋಕರ್ಣ, ಕುಂದಾಪುರ, ಅಕ್ಕಿಆಲೂರು, ಕಿರವತ್ತಿ, ಮುಲ್ಕಿ, ಮಾಣಿ, ಗುಬ್ಬಿ, ಕಮ್ಮರಡಿ, ಎನ್​ಆರ್​ಪುರ, ಜಯಪುರ, ಸಕಲೇಶಪುರ, ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗಲಿದೆ.

ಮತ್ತಷ್ಟು ಓದಿ: Karnataka Rains: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಜುಲೈ 16ರವರೆಗೂ ಭಾರಿ ಮಳೆಯ ಮುನ್ಸೂಚನೆ

ಎಚ್​ಎಎಲ್​ನಲ್ಲಿ 28.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ