AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಇಂದು ದಕ್ಷಿಣ ಕನ್ನಡ, ಉಡುಪಿಯಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ, ಆರೆಂಜ್ ಅಲರ್ಟ್​

ನೈಋತ್ಯ ಮುಂಗಾರು ಕರ್ನಾಟಕದ ಉತ್ತರ ಒಳನಾಡಿನಲ್ಲಿ ಚುರುಕಾಗಿತ್ತು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಮುಂದಿನ ಮೂರು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ಇಂದು ದಕ್ಷಿಣ ಕನ್ನಡ, ಉಡುಪಿಯಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ, ಆರೆಂಜ್ ಅಲರ್ಟ್​
ಮುಂಗಾರುImage Credit source: Mint
ನಯನಾ ರಾಜೀವ್
|

Updated on: Jun 13, 2024 | 7:39 AM

Share

ಇಂದು ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಕೂಡ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.

ಶಿರಾಲಿ, ಮಂಕಿ, ಕುಂದಾಪುರ, ಗೇರುಸೊಪ್ಪ, ಮಂಠಾಳ, ಉಡುಪಿ, ಕೋಟ, ಗೋಕರ್ಣ, ಅಂಕೋಲಾ, ಹೊನ್ನಾವರ, ಕಾರ್ಕಳ, ಆಗುಂಬೆ, ಭಾಗಮಂಡಲ, ಶೃಂಗೇರಿ, ಸಿದ್ದಾಪುರ, ಕುಮಟಾ, ಹುಣಸಗಿ, ಯಡವಾಡ, ವಿರಾಜಪೇಟೆ, ಪಣಂಬೂರು, ಧರ್ಮಸ್ಥಳ, ಉಪ್ಪಿನಂಗಡಿ, ಮುಲ್ಕಿ, ಜೇವರ್ಗಿ, ರೋಣ, ಬಾದಾಮಿಯಲ್ಲಿ ಮಳೆಯಾಗಿದೆ.

ಪೊನ್ನಂಪೇಟೆ, ಶಹಾಪುರ, ಹಗರಿಬೊಮ್ಮನಹಳ್ಳಿ, ಬಾಳೆಹೊನ್ನೂರು, ಕಳಸ, ಸೋಮವಾರಪೇಟೆ, ಬೆಳ್ತಂಗಡಿ, ಕದ್ರಾ, ಪುತ್ತೂರು, ಮಹಾಲಿಂಗಪುರ, ಯಡ್ರಾಮಿ, ಕಲಬುರಗಿ, ಹಾರಂಗಿ, ಕೊಟ್ಟಿಗೆಹಾರ, ಕುಶಾಲನಗರ, ಕೊಪ್ಪದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ 7 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ, ರೆಡ್​ ಅಲರ್ಟ್​ ಘೋಷಣೆ

ಬೆಂಗಳೂರಿನಲ್ಲಿ ಮೋಡಕಿವಿದ ವಾತಾವರಣವಿದ್ದು ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.1ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 29.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 27.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.9ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 29.6ಡಿಗ್ರಿ ಸೆಲ್ಇಸಯಸ್​ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ