AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕ ಕರಾವಳಿಯಲ್ಲಿ ಮುಂದುವರೆಯಲಿದೆ ಮಳೆ, ಆರೆಂಜ್​ ಅಲರ್ಟ್​

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ಕರ್ನಾಟಕ ಕರಾವಳಿಯಲ್ಲಿ ಮುಂದುವರೆಯಲಿದೆ ಮಳೆ, ಆರೆಂಜ್​ ಅಲರ್ಟ್​
ಮಳೆ
ನಯನಾ ರಾಜೀವ್
|

Updated on: Jul 10, 2024 | 7:46 AM

Share

ಕರ್ನಾಟಕದ ಕರಾವಳಿಯಲ್ಲಿ ಮಳೆ ಮುಂದುವರೆಯಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಗದಗ, ಕಲಬುರಗಿ, ಯಾದಗಿರಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನದಲ್ಲಿ ಭಾರಿ ಮಳೆಯಾಗಲಿದೆ.

ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಕೋಟ, ಉಡುಪಿ, ಕಾರ್ಕಳ, ಮುಲ್ಕಿ, ಮಾಣಿ, ಪಣಂಬೂರು, ಉಪ್ಪಿನಂಗಡಿ, ಕುಮಟಾ, ಬ್ರಹ್ಮಾವರ, ಶಿರಾಲಿ, ಆಗುಂಬೆ, ಮಂಗಳೂರು, ಧರ್ಮಸ್ಥಳ, ಗೇರುಸೊಪ್ಪ, ಬೆಳ್ತಂಗಡಿ, ಕ್ಯಾಸಲ್​ರಾಕ್, ಮಂಕಿಯಲ್ಲಿ ಮಳೆಯಾಗಿದೆ. ಹೊನ್ನಾವರ, ಸಿದ್ದಾಪುರ, ಶೋರಾಪುರ, ಕಮಲಾಪುರ, ತ್ಯಾಗರ್ತಿ, ಮಾಗಡಿ, ಕೊಪ್ಪ, ಸುಳ್ಯ, ದೇವರಹಿಪ್ಪರಗಿ, ಜೇವರ್ಗಿ, ಮಸ್ಕಿ, ಹುಮನಾಬಾದ್, ಶೃಂಗೇರಿ, ಹಗರಿಬೊಮ್ಮನಹಳ್ಳಿ, ಕದ್ರಾ, ಮುನಿರಾಬಾದ್, ಕೂಡಲಸಂಗಮ, ಅಡಕಿ, ಧಾರವಾಡ, ಸಿಂಧನೂರು, ಕೃಷ್ಣರಾಜಪೇಟೆ, ಹುಂಚದಕಟ್ಟೆ, ಬಾಳೆಹೊನ್ನೂರು, ಎನ್​ಆರ್​ಪುರ, ಮೂರ್ನಾಡು, ತುಮರಿ, ಗುಬ್ಬಿ, ದಾವಣಗೆರೆ, ಉತ್ತರಹಳ್ಳಿಯಲ್ಲಿ ಮಳೆಯಾಗಿದೆ.

Karnataka Rains: ಕರ್ನಾಟಕದ ಈ 10 ಜಿಲ್ಲೆಗಳಲ್ಲಿ ಮುಂದಿನ 6 ದಿನ ಭಾರಿ ಮಳೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಮಳೆಯಾಗಲಿದೆ, ಎಚ್​ಎಎಲ್​ನಲ್ಲಿ 27.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 25.7ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 28.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶಿರಾಲಿಯಲ್ಲಿ 28.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೀದರ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 – ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್