AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level:ವರುಣನ ಆರ್ಭಟಕ್ಕೆ ತುಂಬಿದ ಹಲವು ಡ್ಯಾಂಗಳು, ಜು.7ರ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಜುಲೈ 7ರ ನೀರಿನ ಮಟ್ಟ: ರಾಜ್ಯಕ್ಕೆ ವರುಣರಾಯ ಕೃಪೆ ತೋರಿದ್ದು ಅನೇಕ ಡ್ಯಾಂಗಳು ಭರ್ತಿಯಾಗಿವೆ. ಆದ್ರೆ ಉತ್ತರ ಕರ್ನಾಟಕದಲ್ಲಿ ಮಾತ್ರ ರೈತರು ಕಣ್ಣೀರಿಡುವಂತಹ ಸ್ಥಿತಿ ಇದೆ. ಹಾಗಿದ್ದರೇ ಯಾವ ಯಾವ ಡ್ಯಾಂಗಳು ತುಂಬಿವೆ, ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ವಿವರ.

Karnataka Dam Water Level:ವರುಣನ ಆರ್ಭಟಕ್ಕೆ ತುಂಬಿದ ಹಲವು ಡ್ಯಾಂಗಳು, ಜು.7ರ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಲ್ಲಿದೆ
ತುಂಬಿ ಹರಿಯುತ್ತಿರುವ ತುಂಗಭದ್ರೆ
ಆಯೇಷಾ ಬಾನು
|

Updated on: Jul 07, 2023 | 7:16 AM

Share

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು (Monsoon) ಮಳೆ ಅಬ್ಬರ ಜೋರಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ(Karnataka Rain). ಇದರಿಂದ ಜಲಾಶಯಗಳಿಗೆ ಮರುಜೀವ ಬಂದಂತಾಗಿದೆ. ಮಲೆನಾಡಿನಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಚಿಕ್ಕಮಗಳೂರು ಕೊಪ್ಪ, ಶೃಂಗೇರಿ ಮತ್ತು ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಭರ್ಜರಿ ವರ್ಷಧಾರೆಯಾಗುತ್ತಿದ್ದು ಶಿವಮೊಗ್ಗದ ತುಂಗಾ ಡ್ಯಾಂ ಭರ್ತಿ ಆಗಿದೆ(Tungabhadra Dam). ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಭಾಗದಲ್ಲಿ ಮಳೆಯಿಂದಾಗಿ ಮನೆ, ರಸ್ತೆಗಳು ಜಲಾವೃತಗೊಂಡಿವೆ. ಆದ್ರೆ ಉತ್ತರ ಕರ್ನಾಟಕದಲ್ಲಿ ಮಳೆ ಇಲ್ಲದೆ ಬರದ ಛಾಯೆ ಆವರಿಸಿದೆ. ಹೀಗಾಗಿ ಉತ್ತರದ ಜಲಾಶಯಗಳಲ್ಲಿ ನೀರು ತುಂಬಿಲ್ಲ. ಇನ್ನು ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Dam Water Level) ಹೀಗಿದೆ.

ಡ್ಯಾಂಗಳ ನೀರಿನ ಮಟ್ಟ

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ  ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್)
ಕೆಆರ್​ಎಸ್​ ಜಲಾಶಯ (KRS Dam) 38.04 49.45 10.26 36.72 1444
ಕಬಿನಿ ಜಲಾಶಯ (Kabini Dam) 696.13 19.52 6.15 13.74 10781
ತುಂಗಭದ್ರಾ ಜಲಾಶಯ (Tungabhadra Dam) 497.71 105.79 3.08 52.99 193
ಆಲಮಟ್ಟಿ ಜಲಾಶಯ (Almatti Dam) 519.60 123.08 19.21 53.70 0
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 13.90 33.64 15466
ಮಲಪ್ರಭಾ ಜಲಾಶಯ (Malaprabha Dam) 633.80 37.73 6.89 11.85 0
ಭದ್ರಾ ಜಲಾಶಯ (Bhadra Dam) 657.73 71.54 25.54 43.44 6479
ಘಟಪ್ರಭಾ ಜಲಾಶಯ (Ghataprabha Dam) 662.91 51.00 4.06 6.90 366
ಹೇಮಾವತಿ ಜಲಾಶಯ (Hemavathi Dam) 890.58 37.10 13.80 28.10 659
ವರಾಹಿ ಜಲಾಶಯ (Varahi Dam) 594.36 31.10 3.06 4.84 0
ಹಾರಂಗಿ ಜಲಾಶಯ (Harangi Dam)​​ 871.38 8.50 3.16 6.99 1557
ಸೂಫಾ (Supa Dam) 564.00 145.33 29.89 26.08 2285

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ