AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದಲ್ಲಿ ಮೇ 13ರಿಂದ ಹೆಚ್ಚಲಿದೆ ಮಳೆ, 12ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಮುಂದಿನ ಒಂದು ವಾರಗಳ ಕಾಲ ಕರ್ನಾಟಕದಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 12ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Karnataka Rains: ಕರ್ನಾಟಕದಲ್ಲಿ ಮೇ 13ರಿಂದ ಹೆಚ್ಚಲಿದೆ ಮಳೆ, 12ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
ಮಳೆImage Credit source: PTI
ನಯನಾ ರಾಜೀವ್
|

Updated on: May 12, 2025 | 7:57 AM

Share

ಬೆಂಗಳೂರು, ಮೇ 12: ಕರ್ನಾಟಕದಾದ್ಯಂತ ಮೇ 13ರಿಂದ ಮಳೆ(Rain)ಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 12ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಎಂಎಂ ಹಿಲ್ಸ್​, ಪುತ್ತೂರು, ಶಿವಮೊಗ್ಗದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ.

ಕಲಬುರಗಿಯಲ್ಲಿ 39.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ
Image
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಸಂಜೆ ಭಾರಿ ಮಳೆ ಸಾಧ್ಯತೆ
Image
ಬಿಸಿಲು, ಮಳೆ, ಉರಿ ಸೆಕೆ: ಬೆಂಗಳೂರಿನ ವಾತಾವರಣಕ್ಕೆ ಜನ ಕಂಗಾಲು!
Image
ಬೆಂಗಳೂರು ಸೇರಿ ಕರ್ನಾಟಕದ 18 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ
Image
ಬೆಂಗಳೂರಿನಲ್ಲಿ ಗಾಳಿ ಸಹಿತ ಮಳೆ: ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ಮತ್ತಷ್ಟು ಓದಿ: Karnataka Weather: ಬೆಂಗಳೂರು ಸೇರಿ ಕರ್ನಾಟಕದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ ಸಾಧ್ಯತೆ

ಹೊನ್ನಾವರದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ನಗರದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 39.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ