ವಿದ್ಯಾರ್ಥಿಗಳಿಗೆ ಬೆನ್ನು ಬಿಡದೆ ಕಾಡಿದ ವೈರಸ್: ಇಂದೂ ಕೊಪ್ಪಳ, ಮಣಿಪಾಲದಲ್ಲಿ ಮುಂದುವರಿದ ಕೊರೊನಾ ಅಟ್ಟಹಾಸ

ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾರ್ಭಟ ಮುಂದುವರಿದಿದೆ. ಜಿಲ್ಲೆಯ ಗಂಗಾವತಿ ಪಟ್ಟಣದ ಜಯನಗರದಲ್ಲಿರೋ ವಸತಿ ನಿಲಯವೊಂದರ ವಿದ್ಯಾರ್ಥಿಗಳಿಗೆ ವೈರಸ್​ ವಕ್ಕರಿಸಿದೆ. ವಸತಿ ನಿಲಯದ ಹತ್ತು ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ.

ವಿದ್ಯಾರ್ಥಿಗಳಿಗೆ ಬೆನ್ನು ಬಿಡದೆ ಕಾಡಿದ ವೈರಸ್: ಇಂದೂ ಕೊಪ್ಪಳ, ಮಣಿಪಾಲದಲ್ಲಿ ಮುಂದುವರಿದ ಕೊರೊನಾ ಅಟ್ಟಹಾಸ
ವಸತಿ ನಿಲಯದ ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ
Follow us
KUSHAL V
|

Updated on:Mar 27, 2021 | 11:54 PM

ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾರ್ಭಟ ಮುಂದುವರಿದಿದೆ. ಜಿಲ್ಲೆಯ ಗಂಗಾವತಿ ಪಟ್ಟಣದ ಜಯನಗರದಲ್ಲಿರೋ ವಸತಿ ನಿಲಯವೊಂದರ ವಿದ್ಯಾರ್ಥಿಗಳಿಗೆ ವೈರಸ್​ ವಕ್ಕರಿಸಿದೆ. ವಸತಿ ನಿಲಯದ ಹತ್ತು ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಸರ್ಕಾರಿ ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಇದಾಗಿದೆ. ಸುಮಾರು 125 ವಿದ್ಯಾರ್ಥಿಗಳು ಇಲ್ಲಿ ವಾಸವಿದ್ದಾರೆ.

ಇದೀಗ, ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಲ್ಲಾ 125 ವಿದ್ಯಾರ್ಥಿಗಳಿಗೆ ಕೊವಿಡ್​ ಟೆಸ್ಟಿಂಗ್ ನಡೆಸಲಾಗಿದೆ. ಹತ್ತು ಜನರಿಗೆ ಪಾಸಿಟಿವ್ ಬಂದ ಬೆನ್ನಲ್ಲೇ ಎಲ್ಲರಿಗೂ ಟೆಸ್ಟಿಂಗ್ ಮಾಡಿಸಲಾಗಿದೆ. ಆದರೆ, ಈಗಾಗಲೇ ಸೋಂಕು ಕಾಣಿಸಿಕೊಂಡ ಮೂವರು ವಿದ್ಯಾರ್ಥಿಗಳು ಮನೆಗೆ ತೆರಳಿದ್ದಾರೆ ಎಂಬ ಮಾಹಿತಿ ಸಹ ಲಭ್ಯವಾಗಿದೆ. ಸದ್ಯ, ಉಳಿದವರನ್ನು ವಸತಿ ನಿಲಯದಲ್ಲಿ ಪ್ರತ್ಯೇಕವಾಗಿ ಕ್ವಾರಂಟೈನ್ ಮಾಡಲಾಗಿದೆ.

ಎಂಐಟಿ ಕ್ಯಾಂಪಸ್​ನಲ್ಲಿಂದು 136 ಜನರಿಗೆ ಕೊರೊನಾ ದೃಢ ಇತ್ತ, ಉಡುಪಿ ಜಿಲ್ಲೆಯಲ್ಲಿ ಇಂದು 156 ಜನರಿಗೆ ಕೊರೊನಾ ದೃಢವಾಗಿದೆ. ಅದರಲ್ಲೂ ಜಿಲ್ಲೆಯ ಪ್ರತಿಷ್ಠಿತ ಎಂಐಟಿ ಕಾಲೇಜು ಕ್ಯಾಂಪಸ್​ನಲ್ಲಿಂದು 136 ಜನರಿಗೆ ಕೊರೊನಾ ವಕ್ಕರಿಸಿದೆ. ಇದೀಗ, ಎಂಐಟಿ ಕ್ಯಾಂಪಸ್​ನಲ್ಲಿ ಸೋಂಕಿತರ ಸಂಖ್ಯೆ 842ಕ್ಕೆ ಏರಿದೆ.

ಇದನ್ನೂ ಓದಿ: ಹೆಚ್ಚುತ್ತಿರುವ ಸೋಂಕಿನ ಪ್ರಮಾಣವನ್ನು ತಗ್ಗಿಸಲು ಐದು ಹಂತದ ಕಾರ್ಯಯೋಜನೆ: ರಾಜೇಷ್ ಭೂಷಣ್

Published On - 11:52 pm, Sat, 27 March 21

ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ