ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆ, ಕಾಂಪೌಂಡ್ಗಳ ತೆರವು
ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ನಡೆದ ಅನಧಿಕೃತ ಮನೆಗಳ ತೆರವು ಕಾರ್ಯಾಚರಣೆ ವಿವಾದದ ನಡುವೆ ರಾಯಚೂರಲ್ಲೂ ಮನೆ, ಕಾಂಪೌಂಡ್ ಮತ್ತು ಕಟ್ಟೆಗಳ ತೆರವು ನಡೆದಿದೆ. ರಾಯಚೂರು ಎಸಿ ಗಜಾನನ ಬಾಳೆ ನೇತೃತ್ವದಲ್ಲಿ, ಪೊಲೀಸ್ ಬಂದೋಬಸ್ತ್ನೊಂದಿಗೆ ಸುಮಾರು 20ಕ್ಕೂ ಅಧಿಕ ಮನೆಗಳನ್ನು ಡೆಮಾಲಿಶ್ ಮಾಡಲಾಗಿದೆ.
ರಾಯಚೂರು, ಡಿಸೆಂಬರ್ 29: ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ನಡೆದ ಅನಧಿಕೃತ ಮನೆಗಳ ತೆರವು ಕಾರ್ಯಾಚರಣೆ ವಿಚಾರ ದೇಶಾದ್ಯಂತ ಚರ್ಚೆಯಾಗುತ್ತಿರುವ ನಡುವೆ ರಾಯಚೂರಿನಲ್ಲೂ ಜೆಸಿಬಿಗಳು ಘರ್ಜಿಸಿವೆ. ನಗರದ ಮಾವಿನಕೆರೆ ರಸ್ತೆಯ ವಾರ್ಡ್ ನಂ. 4ರ ಮುಖ್ಯ ರಸ್ತೆಯ ಎರಡು ಬದಿಯಲ್ಲಿ 20 ಅಡಿ ತೆರವುಗೊಳಿಸಲಾಗಿದೆ. ರಾಯಚೂರು ಎಸಿ ಗಜಾನನ ಬಾಳೆ ನೇತೃತ್ವದಲ್ಲಿ 20ಕ್ಕೂ ಅಧಿಕ ಮನೆ, 25 ಕಾಂಪೌಂಡ್ ಮತ್ತು ಕಟ್ಟೆಗಳು ತೆರವು ಮಾಡಲಾಗಿದೆ. ಪೊಲೀಸ್ ಬಂದೋಬಸ್ತ್ನಲ್ಲಿ ತೆರವು ಕಾರ್ಯಾಚರಣೆ ನಡೆದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Dec 29, 2025 03:19 PM
Latest Videos
ಬಿಗ್ ಬಾಸ್ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್
