ಕಲುಷಿತ ನೀರು ಸೇವಿಸಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

|

Updated on: Dec 18, 2019 | 11:37 AM

ಯಾದಗಿರಿ: ಸುರಪುರ ತಾಲೂಕಿನ ಯಾಳಗಿ ತಾಂಡಾದಲ್ಲಿ ಕಲುಷಿತ ನೀರು ಕುಡಿದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ತಾಂಡಾದ ನಲ್ಲಿಗಳಿಗೆ ಕಲುಷಿತ ನೀರು ಸರಬರಾಜು ಆಗುತ್ತಿದೆ. ಕೊಳಚೆ ಮಿಶ್ರಿತ ನೀರು ಕುಡಿದು ತಾಂಡಾದ ಜನ ಅಸ್ವಸ್ಥರಾಗಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಲುಷಿತ ನೀರು ಸೇವಿಸಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಯಾಳಗಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತಾಂಡಾ ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಲುಷಿತ ನೀರು ಸೇವಿಸಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು
Follow us on

ಯಾದಗಿರಿ: ಸುರಪುರ ತಾಲೂಕಿನ ಯಾಳಗಿ ತಾಂಡಾದಲ್ಲಿ ಕಲುಷಿತ ನೀರು ಕುಡಿದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ತಾಂಡಾದ ನಲ್ಲಿಗಳಿಗೆ ಕಲುಷಿತ ನೀರು ಸರಬರಾಜು ಆಗುತ್ತಿದೆ. ಕೊಳಚೆ ಮಿಶ್ರಿತ ನೀರು ಕುಡಿದು ತಾಂಡಾದ ಜನ ಅಸ್ವಸ್ಥರಾಗಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಕಲುಷಿತ ನೀರು ಸೇವಿಸಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಯಾಳಗಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತಾಂಡಾ ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.