ಬಿಜೆಪಿಯಲ್ಲಿ ಬಂಡಾಯದ ಸೂಚನೆ, ರಾಮಲಿಂಗಾರೆಡ್ಡಿ ಸಂಪರ್ಕದಲ್ಲಿ ಕಾರ್ಪೋರೇಟರ್​ಗಳು

ಬೆಂಗಳೂರು: 10ಕ್ಕೂ ಹೆಚ್ಚು ಬಿಜೆಪಿ ಕಾರ್ಪೋರೇಟರ್​ಗಳು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ರಾಮಲಿಂಗಾ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ. ಅನರ್ಹರ ಕ್ಷೇತ್ರಗಳಲ್ಲಿರುವ 10ಕ್ಕೂ ಹೆಚ್ಚು ಕಾರ್ಪೋರೇಟರ್​ಗಳು, ಮಾಜಿ ಕಾರ್ಪೋರೇಟರ್​ಗಳು ರಾಮಲಿಂಗಾರೆಡ್ಡಿ ಅವರ ಜೊತೆ ಸಂಪರ್ಕದಲ್ಲಿದ್ದಾರೆ. ಕೆಲ ಮಾಜಿ ಕಾರ್ಪೋರೇಟರ್​ಗಳು ರಾಮಲಿಂಗಾರೆಡ್ಡಿ ಜತೆ ಚರ್ಚೆ ನಡೆಸಿದ್ದು,ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಚಿಂತನೆ ನಡೆಸಿದ್ದಾರೆ. ತಮ್ಮ ಕ್ಷೇತ್ರಗಳಲ್ಲಿ ಅನರ್ಹ ಶಾಸಕರು ಟಿಕೆಟ್ ಪಡೆದುಕೊಂಡಿದ್ದಾರೆ. ಕ್ಷೇತ್ರಗಳಲ್ಲಿ ನಾಯಕತ್ವ ಬದಲಾವಣೆಯಾಗಿದೆ. ಈ ಹಿನ್ನೆಲೆ ಮುಂದಿನ ಚುನಾವಣೆಗಳಲ್ಲಿ ಟಿಕೆಟ್ ಸಿಗುವ ಬಗ್ಗೆ […]

ಬಿಜೆಪಿಯಲ್ಲಿ ಬಂಡಾಯದ ಸೂಚನೆ, ರಾಮಲಿಂಗಾರೆಡ್ಡಿ ಸಂಪರ್ಕದಲ್ಲಿ ಕಾರ್ಪೋರೇಟರ್​ಗಳು
Follow us
ಸಾಧು ಶ್ರೀನಾಥ್​
|

Updated on:Nov 19, 2019 | 1:00 PM

ಬೆಂಗಳೂರು: 10ಕ್ಕೂ ಹೆಚ್ಚು ಬಿಜೆಪಿ ಕಾರ್ಪೋರೇಟರ್​ಗಳು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ರಾಮಲಿಂಗಾ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ.

ಅನರ್ಹರ ಕ್ಷೇತ್ರಗಳಲ್ಲಿರುವ 10ಕ್ಕೂ ಹೆಚ್ಚು ಕಾರ್ಪೋರೇಟರ್​ಗಳು, ಮಾಜಿ ಕಾರ್ಪೋರೇಟರ್​ಗಳು ರಾಮಲಿಂಗಾರೆಡ್ಡಿ ಅವರ ಜೊತೆ ಸಂಪರ್ಕದಲ್ಲಿದ್ದಾರೆ. ಕೆಲ ಮಾಜಿ ಕಾರ್ಪೋರೇಟರ್​ಗಳು ರಾಮಲಿಂಗಾರೆಡ್ಡಿ ಜತೆ ಚರ್ಚೆ ನಡೆಸಿದ್ದು,ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಚಿಂತನೆ ನಡೆಸಿದ್ದಾರೆ.

ತಮ್ಮ ಕ್ಷೇತ್ರಗಳಲ್ಲಿ ಅನರ್ಹ ಶಾಸಕರು ಟಿಕೆಟ್ ಪಡೆದುಕೊಂಡಿದ್ದಾರೆ. ಕ್ಷೇತ್ರಗಳಲ್ಲಿ ನಾಯಕತ್ವ ಬದಲಾವಣೆಯಾಗಿದೆ. ಈ ಹಿನ್ನೆಲೆ ಮುಂದಿನ ಚುನಾವಣೆಗಳಲ್ಲಿ ಟಿಕೆಟ್ ಸಿಗುವ ಬಗ್ಗೆ ಅನುಮಾನ ಉಂಟಾಗಿದೆ. ಹೀಗಾಗಿ ಕಾರ್ಪೋರೇಟರ್​ಗಳು ರಾಮಲಿಂಗಾರೆಡ್ಡಿ ಜೊತೆ ಚರ್ಚೆ ನಡೆಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ರಾಮಲಿಂಗಾರೆಡ್ಡಿ. ರಾಜಕೀಯ ಅಸ್ತಿತ್ವದ ಪ್ರಶ್ನೆ ಬಂದಾಗ ಇದೆಲ್ಲಾ ಸಹಜ, ಸಮಯ ಬಂದಾಗ ಎಲ್ಲ ವಿಷಯ ಹೇಳ್ತೇನೆ ಎಂದಿದ್ದಾರೆ.

Published On - 7:22 am, Tue, 19 November 19

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ