ಕೌಟುಂಬಿಕ ಕಲಹ: ಮದ್ದೂರಿನಲ್ಲಿ 2 ಮಕ್ಕಳ ಜೊತೆ ತಾಯಿ ಆತ್ಮಹತ್ಯೆ

|

Updated on: Dec 21, 2019 | 11:07 AM

ಮಂಡ್ಯ: ಕೌಟುಂಬಿಕ ಕಲಹ ಶಂಕೆ ಹಿನ್ನೆಲೆಯಲ್ಲಿ ಇಬ್ಬರ ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದ್ದೂರು ತಾಲೂಕಿನ‌ ಕೆ.ಹಾಗಲಹಳ್ಳಿ ಗ್ರಾಮದಲ್ಲಿ ನಡೆದಿದೆ. ತಾಯಿ ಸವಿತಾ(29), ಮಕ್ಕಳಾದ ತರುಣ್ ಗೌಡ(12), ತೇಜಶ್ರೀ (8) ಮೃತರು. ಕೌಟುಂಬಿಕ ಕಲಹದಿಂದ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೌಟುಂಬಿಕ ಕಲಹ: ಮದ್ದೂರಿನಲ್ಲಿ 2 ಮಕ್ಕಳ ಜೊತೆ ತಾಯಿ ಆತ್ಮಹತ್ಯೆ
Follow us on

ಮಂಡ್ಯ: ಕೌಟುಂಬಿಕ ಕಲಹ ಶಂಕೆ ಹಿನ್ನೆಲೆಯಲ್ಲಿ ಇಬ್ಬರ ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದ್ದೂರು ತಾಲೂಕಿನ‌ ಕೆ.ಹಾಗಲಹಳ್ಳಿ ಗ್ರಾಮದಲ್ಲಿ ನಡೆದಿದೆ. ತಾಯಿ ಸವಿತಾ(29), ಮಕ್ಕಳಾದ ತರುಣ್ ಗೌಡ(12), ತೇಜಶ್ರೀ (8) ಮೃತರು.

ಕೌಟುಂಬಿಕ ಕಲಹದಿಂದ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 8:17 am, Sat, 21 December 19