AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ದಂಪತಿಗೆ ಮಾಸ್ಕ್ ನೀಡಿ ಶುಭ ಹಾರೈಸಿದ ರೇಣುಕಾಚಾರ್ಯ ದಂಪತಿ

ದಾವಣಗೆರೆ: ಕೊರೊನಾ ಲಾಕ್​ಡೌನ್ ನಡುವೆ ಸರಳವಾಗಿ ಮದುವೆಯಾಗುತ್ತಿರುವ ನವ ಜೋಡಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ವಿನೂತನವಾಗಿ ಶುಭ ಹಾರೈಸಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಗೋವಿನಕೋವಿಯಲ್ಲಿ ಹೊಸ ಜೀವನಕ್ಕೆ ಕಾಲಿಟ್ಟ ಅರುಣ ಕುಮಾರ ಹಾಗೂ ವಿನೂತಾ ಮದುವೆಗೆ ಎಂ.ಪಿ.ರೇಣುಕಾಚಾರ್ಯ ದಂಪತಿ ತೆರಳಿದ್ದರು. ಈ ವೇಳೆ ಬೆಲೆ ಬಾಳುವ ವಸ್ತುಗಳನ್ನು ಕಾಣಿಕೆಯಾಗಿ ನೀಡುವ ಬದಲು ನವ ದಂಪತಿಗೆ ಮಾಸ್ಕ್ ನೀಡಿ ಜಾಗೃತಿ ಮೂಡಿಸಿ ಶುಭ ಹಾರೈಸಿದ್ದಾರೆ.

ನೂತನ ದಂಪತಿಗೆ ಮಾಸ್ಕ್ ನೀಡಿ ಶುಭ ಹಾರೈಸಿದ ರೇಣುಕಾಚಾರ್ಯ ದಂಪತಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 18, 2020 | 8:32 PM

Share

ದಾವಣಗೆರೆ: ಕೊರೊನಾ ಲಾಕ್​ಡೌನ್ ನಡುವೆ ಸರಳವಾಗಿ ಮದುವೆಯಾಗುತ್ತಿರುವ ನವ ಜೋಡಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ವಿನೂತನವಾಗಿ ಶುಭ ಹಾರೈಸಿದ್ದಾರೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಗೋವಿನಕೋವಿಯಲ್ಲಿ ಹೊಸ ಜೀವನಕ್ಕೆ ಕಾಲಿಟ್ಟ ಅರುಣ ಕುಮಾರ ಹಾಗೂ ವಿನೂತಾ ಮದುವೆಗೆ ಎಂ.ಪಿ.ರೇಣುಕಾಚಾರ್ಯ ದಂಪತಿ ತೆರಳಿದ್ದರು. ಈ ವೇಳೆ ಬೆಲೆ ಬಾಳುವ ವಸ್ತುಗಳನ್ನು ಕಾಣಿಕೆಯಾಗಿ ನೀಡುವ ಬದಲು ನವ ದಂಪತಿಗೆ ಮಾಸ್ಕ್ ನೀಡಿ ಜಾಗೃತಿ ಮೂಡಿಸಿ ಶುಭ ಹಾರೈಸಿದ್ದಾರೆ.

Published On - 2:08 pm, Mon, 18 May 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು