ಈಗಿರುವ ಡಿಸಿಎಂ ಸ್ಥಾನವನ್ನೇ ವಜಾಗೊಳಿಸಬೇಕು -ರೇಣುಕಾಚಾರ್ಯ
ಬೆಂಗಳೂರು: ಸಿಎಂ ಸ್ಥಾನದಲ್ಲಿರೋರು ದುರ್ಬಲರಾದ್ರೆ ಡಿಸಿಎಂ ಸ್ಥಾನ ಮಾಡಬೇಕು. ಆದರೆ ರಾಜ್ಯದಲ್ಲಿ ಸಿಎಂ ಸ್ಥಾನದಲ್ಲಿ ಇರುವ ಯಡಿಯೂರಪ್ಪ ಸಮರ್ಥವಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಡಿಸಿಎಂ ಸ್ಥಾನ ಯಾಕೆ ಬೇಕು. ಎಂದು ಮೂವರು ಡಿಸಿಎಂಗಳಿಗೆ ಹಾಗೂ ಡಿಸಿಎಂ ಸ್ಥಾನದ ಆಕಾಂಕ್ಷಿಗಳಿಗೆ ಬಿಜೆಪಿ ಶಾಸಕ ರೇಣುಕಾಚಾರ್ಯ ಟಾಂಗ್ ನೀಡಿದ್ದಾರೆ. ಈಗ ಇರುವ ಡಿಸಿಎಂ ಸ್ಥಾನಗಳನ್ನು ವಜಾಗೊಳಿಸಬೇಕು. ಈ ಬಗ್ಗೆ ನಮ್ಮ ಪಕ್ಷದ ನಾಯಕರಿಗೆ ನಾನು ಮನವಿ ಮಾಡುತ್ತೇನೆ. ಡಿಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಶ್ರೀರಾಮುಲುಗೆ ನೇರವಾಗಿ ತಿರುಗೇಟು ನೀಡಿದ್ದಾರೆ.
ಬೆಂಗಳೂರು: ಸಿಎಂ ಸ್ಥಾನದಲ್ಲಿರೋರು ದುರ್ಬಲರಾದ್ರೆ ಡಿಸಿಎಂ ಸ್ಥಾನ ಮಾಡಬೇಕು. ಆದರೆ ರಾಜ್ಯದಲ್ಲಿ ಸಿಎಂ ಸ್ಥಾನದಲ್ಲಿ ಇರುವ ಯಡಿಯೂರಪ್ಪ ಸಮರ್ಥವಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಡಿಸಿಎಂ ಸ್ಥಾನ ಯಾಕೆ ಬೇಕು. ಎಂದು ಮೂವರು ಡಿಸಿಎಂಗಳಿಗೆ ಹಾಗೂ ಡಿಸಿಎಂ ಸ್ಥಾನದ ಆಕಾಂಕ್ಷಿಗಳಿಗೆ ಬಿಜೆಪಿ ಶಾಸಕ ರೇಣುಕಾಚಾರ್ಯ ಟಾಂಗ್ ನೀಡಿದ್ದಾರೆ.
ಈಗ ಇರುವ ಡಿಸಿಎಂ ಸ್ಥಾನಗಳನ್ನು ವಜಾಗೊಳಿಸಬೇಕು. ಈ ಬಗ್ಗೆ ನಮ್ಮ ಪಕ್ಷದ ನಾಯಕರಿಗೆ ನಾನು ಮನವಿ ಮಾಡುತ್ತೇನೆ. ಡಿಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಶ್ರೀರಾಮುಲುಗೆ ನೇರವಾಗಿ ತಿರುಗೇಟು ನೀಡಿದ್ದಾರೆ.