ಈಗಿರುವ ಡಿಸಿಎಂ ಸ್ಥಾನವನ್ನೇ ವಜಾಗೊಳಿಸಬೇಕು -ರೇಣುಕಾಚಾರ್ಯ

ಬೆಂಗಳೂರು: ಸಿಎಂ ಸ್ಥಾನದಲ್ಲಿರೋರು ದುರ್ಬಲರಾದ್ರೆ ಡಿಸಿಎಂ ಸ್ಥಾನ ಮಾಡಬೇಕು. ಆದರೆ ರಾಜ್ಯದಲ್ಲಿ ಸಿಎಂ ಸ್ಥಾನದಲ್ಲಿ ಇರುವ ಯಡಿಯೂರಪ್ಪ ಸಮರ್ಥವಾಗಿದ್ದಾರೆ‌. ಇಂತಹ ಸಂದರ್ಭದಲ್ಲಿ ಡಿಸಿಎಂ ಸ್ಥಾನ ಯಾಕೆ ಬೇಕು. ಎಂದು ಮೂವರು ಡಿಸಿಎಂಗಳಿಗೆ ಹಾಗೂ ಡಿಸಿಎಂ ಸ್ಥಾನದ ಆಕಾಂಕ್ಷಿಗಳಿಗೆ ಬಿಜೆಪಿ ಶಾಸಕ ರೇಣುಕಾಚಾರ್ಯ ಟಾಂಗ್ ನೀಡಿದ್ದಾರೆ. ಈಗ ಇರುವ ಡಿಸಿಎಂ ಸ್ಥಾನಗಳನ್ನು ವಜಾಗೊಳಿಸಬೇಕು. ಈ ಬಗ್ಗೆ ನಮ್ಮ ಪಕ್ಷದ ನಾಯಕರಿಗೆ ನಾನು ಮನವಿ ಮಾಡುತ್ತೇನೆ. ಡಿಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಶ್ರೀರಾಮುಲುಗೆ ನೇರವಾಗಿ ತಿರುಗೇಟು ನೀಡಿದ್ದಾರೆ.

ಈಗಿರುವ ಡಿಸಿಎಂ ಸ್ಥಾನವನ್ನೇ ವಜಾಗೊಳಿಸಬೇಕು -ರೇಣುಕಾಚಾರ್ಯ
ಸಾಧು ಶ್ರೀನಾಥ್​

Updated on: Dec 17, 2019 | 11:55 AM

ಬೆಂಗಳೂರು: ಸಿಎಂ ಸ್ಥಾನದಲ್ಲಿರೋರು ದುರ್ಬಲರಾದ್ರೆ ಡಿಸಿಎಂ ಸ್ಥಾನ ಮಾಡಬೇಕು. ಆದರೆ ರಾಜ್ಯದಲ್ಲಿ ಸಿಎಂ ಸ್ಥಾನದಲ್ಲಿ ಇರುವ ಯಡಿಯೂರಪ್ಪ ಸಮರ್ಥವಾಗಿದ್ದಾರೆ‌. ಇಂತಹ ಸಂದರ್ಭದಲ್ಲಿ ಡಿಸಿಎಂ ಸ್ಥಾನ ಯಾಕೆ ಬೇಕು. ಎಂದು ಮೂವರು ಡಿಸಿಎಂಗಳಿಗೆ ಹಾಗೂ ಡಿಸಿಎಂ ಸ್ಥಾನದ ಆಕಾಂಕ್ಷಿಗಳಿಗೆ ಬಿಜೆಪಿ ಶಾಸಕ ರೇಣುಕಾಚಾರ್ಯ ಟಾಂಗ್ ನೀಡಿದ್ದಾರೆ.

ಈಗ ಇರುವ ಡಿಸಿಎಂ ಸ್ಥಾನಗಳನ್ನು ವಜಾಗೊಳಿಸಬೇಕು. ಈ ಬಗ್ಗೆ ನಮ್ಮ ಪಕ್ಷದ ನಾಯಕರಿಗೆ ನಾನು ಮನವಿ ಮಾಡುತ್ತೇನೆ. ಡಿಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಶ್ರೀರಾಮುಲುಗೆ ನೇರವಾಗಿ ತಿರುಗೇಟು ನೀಡಿದ್ದಾರೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us