AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾಚಾರ್ಯಗೆ.. ಸರ್ ನೀವು ಆರೋಗ್ಯ ಸಚಿವರಾಗಬೇಕು ಎಂದ ಸೋಂಕಿತ!

ಒಂದು ದಿನ ನೀವು ಕೊವಿಡ್ ಕೇರ್ ಸೆಂಟರ್​ನಲ್ಲಿ ಇಲ್ಲ ಎಂದರೆ ಮನೆಯಲ್ಲಿ ಯಜಮಾನನಿಲ್ಲದಂತೆ ಅನಿಸುತ್ತದೆ ಎಂದು ಸೋಂಕಿತ ರೇಣುಕಾಚಾರ್ಯ ಕಾರ್ಯವನ್ನು ಹಾಡಿ‌‌ಕೊಂಡಾಡಿದ್ದಾರೆ.

ರೇಣುಕಾಚಾರ್ಯಗೆ.. ಸರ್ ನೀವು ಆರೋಗ್ಯ ಸಚಿವರಾಗಬೇಕು ಎಂದ ಸೋಂಕಿತ!
ರೇಣುಕಾಚಾರ್ಯಗೆ.. ಸರ್ ನೀವು ಆರೋಗ್ಯ ಸಚಿವರಾಗಬೇಕು ಎಂದ ಸೋಂಕಿತ!
TV9 Web
| Edited By: |

Updated on: Jun 19, 2021 | 1:43 PM

Share

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಅರಬಗಟ್ಟೆ ಕೊವಿಡ್​ ಕೇರ್​ ಸೆಂಟರ್​ನಲ್ಲಿ ಸೋಂಕಿನಿಂದ ಗುಣಮುಖರಾದವರನ್ನು ಶಾಸಕ ಎಂ.ಪಿ.ರೇಣುಕಾಚಾರ್ಯ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸೋಂಕಿತರೋರ್ವರು ಸರ್.. ನೀವು ಆರೋಗ್ಯ ಸಚಿವರಾಗಬೇಕು. ನೀವು ಅರೋಗ್ಯ ಸಚಿವರಾದರೆ ರಾಜ್ಯಕ್ಕೆ ಸೇವೆ ಸಿಗುತ್ತದೆ ಎಂದು ಪಟ್ಟು ಹಿಡಿದಿದ್ದಾರೆ. ಈ ಮಾತು ಕೇಳಿದ ಎಂ.ಪಿ. ರೇಣುಕಾಚಾರ್ಯರಿಗೆ ಕಣ್ತುಂಬಿ ಬಂದಿದೆ.

ಕೊರೊನಾದಿಂದ ಗುಣಮುಖರಾದವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯುತ್ತಿತ್ತು. ಈ ಕಾರ್ಯಕ್ರಮದಲ್ಲಿ ಶಾಸಕ ಎಂ.ಪಿ ರೇಣುಕಾಚಾರ್ಯ ಭಾಗಿಯಾಗಿದ್ದರು. ರೇಣುಕಾಚಾರ್ಯರಿಗೆ ಆರೋಗ್ಯ ಸಚಿವರಾಗುವಂತೆ ಸೋಂಕಿತ ಮನವಿ ಮಾಡಿದ್ದಾರೆ. ಕೊವಿಡ್ ಕೇರ್ ಸೆಂಟರ್​ನಲ್ಲಿ ಇದ್ದು ಸೋಂಕಿತರಿಗೆ ಧೈರ್ಯ ತುಂಬಿದ್ದೀರಿ. ನಿಮ್ಮನ್ನ ಆರೋಗ್ಯ ಸಚಿವರನ್ನಾಗಿ ಮಾಡಿದ್ರೆ ಇಡೀ ರಾಜ್ಯಕ್ಕೆ ಸೇವೆ ಸಿಗುತ್ತದೆ. ಒಂದು ದಿನ ನೀವು ಕೊವಿಡ್ ಕೇರ್ ಸೆಂಟರ್​ನಲ್ಲಿ ಇಲ್ಲ ಎಂದರೆ ಮನೆಯಲ್ಲಿ ಯಜಮಾನನಿಲ್ಲದಂತೆ ಅನಿಸುತ್ತದೆ ಎಂದು ಸೋಂಕಿತ ರೇಣುಕಾಚಾರ್ಯ ಕಾರ್ಯವನ್ನು ಹಾಡಿ‌‌ಕೊಂಡಾಡಿದ್ದಾರೆ.

ಎಂ.ಪಿ ರೇಣುಕಾಚಾರ್ಯ ಸೋಂಕಿನಿಂದ ಗುಣಮುಖರಾದವರನ್ನು ತನ್ನ ಅಂಬ್ಯೂಲೆನ್ಸ್​ನಲ್ಲೇ ಕಳಿಹಿಸಿಕೊಡುವ ಏರ್ಪಾಡು ಮಾಡಿದ್ದಾರೆ. ಗುಣಮುಖರಾದವರು, ಕೊವಿಡ್ ಕೇರ್ ಸೆಂಟರ್ ಬಿಟ್ಟು ಹೋಗುತ್ತಿರುವಾಗ ಕಣ್ಣೀರು ಹಾಕುತ್ತಾ ಹೋಗಿದ್ದಾರೆ. ಇದನ್ನು ನೋಡಿದ ಎಂ.ಪಿ ರೇಣುಕಾಚಾರ್ಯ ಕೆಲ ಕ್ಷಣ ಭಾವುಕರಾಗಿದ್ದಾರೆ.

ಇದನ್ನೂ ಓದಿ: 

20 ಸಾವಿರ ಕೋಟಿ ಟೆಂಡರ್ ಹಗರಣ ಸತ್ಯಕ್ಕೆ ದೂರವಾದದ್ದು: ಹೆಚ್.ವಿಶ್ವನಾಥ್ ಆರೋಪಕ್ಕೆ ತಿರುಗೇಟು ನೀಡಿದ ಶಾಸಕ ಎಂ.ಪಿ.ರೇಣುಕಾಚಾರ್ಯ

H Vishwanath Press Meet ಮಹಾನುಭಾವ ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ -ಹೆಚ್. ವಿಶ್ವನಾಥ್

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ