ಚಿಕ್ಕಮಗಳೂರು: ರಸ್ತೆ ಅಗಲೀಕರಣ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು, ಇಬ್ಬರ ರಕ್ಷಣೆ

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ನೆಮ್ಮಾರು ಸಮೀಪ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣ ವೇಳೆ ಭಾರೀ ಅವಘಡ ಸಂಭವಿಸಿದ್ದು, ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ, ಇನ್ನು ಇಬ್ಬರನ್ನು ರಕ್ಷಣೆ ಮಾಡಲಾಗಿದೆ.

ಚಿಕ್ಕಮಗಳೂರು: ರಸ್ತೆ ಅಗಲೀಕರಣ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು, ಇಬ್ಬರ ರಕ್ಷಣೆ
ಸಾವು
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ರಮೇಶ್ ಬಿ. ಜವಳಗೇರಾ

Updated on: Dec 19, 2023 | 3:52 PM

ಚಿಕ್ಕಮಗಳೂರು, (ಡಿಸೆಂಬರ್ 19): ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ನೆಮ್ಮಾರು ಸಮೀಪ ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣ ವೇಳೆ ಮಣ್ಣು ಕುಸಿದಿದ್ದು, ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ. ಮಣ್ಣಿನಡಿ ಸಿಲುಕಿ ಅಸ್ಸಾಂ ಮೂಲದ ಮಜಿಬುರ್(30) ಎನ್ನುವಾತ ಮೃತಪಟ್ಟಿದ್ದಾನೆ. ನೆಮ್ಮಾರು ಸಮೀಪದ ತನಿಕೋಡು ಚೆಕ್ ಪೋಸ್ಟ್ ಬಳಿ ರಸ್ತೆ ಅಗಲೀಕರಣ ವೇಳೆ ಜಿಸಿಬಿಯಿಂದ ಮಣ್ಣು ತೆಗೆಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮಣ್ಣಿನಲ್ಲಿ ಒಟ್ಟು ಮೂವರು ಕಾರ್ಮಿಕರು ಸಿಲುಕಿಕೊಂಡಿದ್ದು, ಈ ಪೈಕಿ ಓರ್ವ  ಕಾರ್ಮಿಕ  ಮೃತಪಟ್ಟರೆ ಇನ್ನುಳಿದ ಇಬ್ಬರನ್ನು ರಕ್ಷಣೆ ಮಾಡಲಾಗಿದೆ.

ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ

ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು

ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ