AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ ಇಳಿದಿಲ್ಲ ಗ್ರಾಮ ಪಂಚಾಯತಿ ಚುನಾವಣೆ ವೈಷಮ್ಯದ ಕಾವು: ಇಬ್ಬರ ನಡುವಿನ ಜಗಳ, ಓರ್ವನ ಕೊಲೆಯಲ್ಲಿ ಅಂತ್ಯ

ಇನ್ನೂ ಇಳಿದಿಲ್ಲ ಗ್ರಾಮ ಪಂಚಾಯತಿ ಚುನಾವಣೆ ವೈಷಮ್ಯದ ಕಾವು: ಮೃತನ ತಾಯಿ ಹಣಂತಮ್ಮ ಹೊನ್ನಳ್ಳಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆದ್ದಿದ್ದರು. ಹನಮಂತಮ್ಮನ ವಿರುದ್ದ ಸ್ಪರ್ಧಿಸಿದ್ದ ಪಾರ್ವತಿ ಸೋತಿದ್ದರು. ಇದೇ ವೈಷಮ್ಯದಿಂದ ಕಳೆದ ರಾತ್ರಿ ಘರ್ಷಣೆ ನಡೆದಿತ್ತು.

ಇನ್ನೂ ಇಳಿದಿಲ್ಲ ಗ್ರಾಮ ಪಂಚಾಯತಿ ಚುನಾವಣೆ ವೈಷಮ್ಯದ ಕಾವು: ಇಬ್ಬರ ನಡುವಿನ ಜಗಳ, ಓರ್ವನ ಕೊಲೆಯಲ್ಲಿ ಅಂತ್ಯ
ಪ್ರಾತಿನಿಧಿಕ ಚಿತ್ರ
sandhya thejappa
| Updated By: ಸಾಧು ಶ್ರೀನಾಥ್​|

Updated on: Feb 16, 2021 | 3:25 PM

Share

ರಾಯಚೂರು: ರಾಜಕೀಯ ವೈಷಮ್ಯ ಹಿನ್ನೆಲೆ ಇಬ್ಬರ ನಡುವೆ ಜಗಳವಾಗಿ ಓರ್ವನ ಕೊಲೆಯಾಗಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿ (ಫೆಬ್ರವರಿ 15) ಜಗದೀಶ್ ಮತ್ತು ಶರಣಬಸವ ಮಧ್ಯೆ ಮಾರಾಮಾರಿ ನಡೆದಿತ್ತು.  ಹೊಡೆದಾಟದಲ್ಲಿ ಗುಡದನಾಳದ ಶರಣಬಸವ (35) ಎಂಬುವವರು ಮೃತಪಟ್ಟಿದ್ದಾರೆ. ಜಗದೀಶ್​ಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪ್ರಕರಣ ಸಂಬಂಧ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೃತನ ತಾಯಿ ಹಣಂತಮ್ಮ ಹೊನ್ನಳ್ಳಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆದ್ದಿದ್ದರು. ಹನಮಂತಮ್ಮನ ವಿರುದ್ದ ಸ್ಪರ್ಧಿಸಿದ್ದ ಪಾರ್ವತಿ ಸೋತಿದ್ದರು. ಇದೇ ವೈಷಮ್ಯದಿಂದ ಕಳೆದ ರಾತ್ರಿ ಘರ್ಷಣೆ ನಡೆದಿತ್ತು. ಕೊಲೆ ಆರೋಪಿ ಜಗದೀಶ್ ಸೇರಿ 10 ಜನರ ವಿರುದ್ದ ಎಫ್​ಐಆರ್ ದಾಖಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಭಿಕ್ಷುಕರಿಗೆ ಶಾಕ್ ಕೊಟ್ಟ ಪೊಲೀಸ್ ಕಮಿಷನರ್ ಪಂತ್; ಸಿಗ್ನಲ್​ಗಳಲ್ಲಿ ಭಿಕ್ಷೆ ಬೇಡಿದ್ರೆ ಅಂದರ್​ ಆಗ್ತೀರಿ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ