AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಪರಿಚಿತರಿಂದ ಹಲ್ಲೆ: 4 ದಿನಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವು

ದಾಳಿ ನಡೆದ ನಾಲ್ಕು ದಿನಗಳ ಬಳಿಕ ಇಲಿಯಾಸ್ ಅಹ್ಮದ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಪರಿಚಿತರಿಂದ ಹಲ್ಲೆ: 4 ದಿನಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವು
ಸಾಂದರ್ಭಿಕ ಚಿತ್ರ
sandhya thejappa
sandhya thejappa| Edited By: ಸಾಧು ಶ್ರೀನಾಥ್​|

Updated on: Dec 15, 2020 | 6:10 PM

Share

ಹುಬ್ಬಳ್ಳಿ: ಅಪರಿಚಿತ ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ ಇಲಿಯಾಸ್ ಅಹ್ಮದ್ ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್​  ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಡಿ.11 ರಂದು ನಡೆದಿದ್ದ ಗಲಾಟೆಯಲ್ಲಿ ಗಾಯಗೊಂಡಿದ್ದ ಎಗ್ ರೈಸ್​ ವ್ಯಾಪಾರ ಮಾಡಿಕೊಂಡಿದ್ದ ಇಲಿಯಾಸ್ ಅಹ್ಮದ್ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ. ಅಪರಿಚಿತ ವ್ಯಕ್ತಿಗಳಿಂದ ನಡೆದ ಕೊಲೆಗೆ ಸೂಕ್ತ ಕಾರಣ ಇನ್ನೂ ದೊರೆತಿಲ್ಲ. ಸದ್ಯಕ್ಕೆ ಹುಬ್ಬಳ್ಳಿಯ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಳಿ ನಡೆದ ನಾಲ್ಕು ದಿನಗಳ ಬಳಿಕ ಇಲಿಯಾಸ್ ಅಹ್ಮದ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ವಿನಯ್​ ಕುಲಕರ್ಣಿಗೆ NO ರಿಲೀಫ್​: ಜಾಮೀನು ನಿರಾಕರಣೆ

Follow Us
sandhya thejappa
sandhya thejappa
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು