ಹುಬ್ಬಳ್ಳಿ: ಅಪರಿಚಿತ ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ ಇಲಿಯಾಸ್ ಅಹ್ಮದ್ ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಡಿ.11 ರಂದು ನಡೆದಿದ್ದ ಗಲಾಟೆಯಲ್ಲಿ ಗಾಯಗೊಂಡಿದ್ದ ಎಗ್ ರೈಸ್ ವ್ಯಾಪಾರ ಮಾಡಿಕೊಂಡಿದ್ದ ಇಲಿಯಾಸ್ ಅಹ್ಮದ್ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ. ಅಪರಿಚಿತ ವ್ಯಕ್ತಿಗಳಿಂದ ನಡೆದ ಕೊಲೆಗೆ ಸೂಕ್ತ ಕಾರಣ ಇನ್ನೂ ದೊರೆತಿಲ್ಲ. ಸದ್ಯಕ್ಕೆ ಹುಬ್ಬಳ್ಳಿಯ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಳಿ ನಡೆದ ನಾಲ್ಕು ದಿನಗಳ ಬಳಿಕ ಇಲಿಯಾಸ್ ಅಹ್ಮದ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ವಿನಯ್ ಕುಲಕರ್ಣಿಗೆ NO ರಿಲೀಫ್: ಜಾಮೀನು ನಿರಾಕರಣೆ