ದೇವಸ್ಥಾನಗಳಲ್ಲಿ ಉತ್ಸವದ ವೇಳೆ.. ಯಾವುದೇ ರೀತಿಯಲ್ಲಿ ಹಣ ಸಂಗ್ರಹಿಸುವಂತಿಲ್ಲ -ಮುಜುರಾಯಿ ಇಲಾಖೆ
ಇಲಾಖೆ ವ್ಯಾಪ್ತಿಯ ಅಧಿಸೂಚಿತ ದೇವಸ್ಥಾನಗಳಲ್ಲಿ ಉತ್ಸವದ ವೇಳೆ ಹಣ ಸಂಗ್ರಹಿಸುವಂತಿಲ್ಲ. ಹುಂಡಿ ಮೂಲಕ ಅಥವಾ ಬೇರೆ ರೀತಿಯಲ್ಲಿ ಹಣ ಸಂಗ್ರಹಿಸುವಂತಿಲ್ಲ ಎಂದು ಮುಜರಾಯಿ ಇಲಾಖೆಯ ಆಯುಕ್ತರಿಂದ ಸುತ್ತೋಲೆ ಹೊರಡಿಸಲಾಗಿದೆ.
ಬೆಂಗಳೂರು: ಇಲಾಖೆ ವ್ಯಾಪ್ತಿಯ ಅಧಿಸೂಚಿತ ದೇವಸ್ಥಾನಗಳಲ್ಲಿ ಉತ್ಸವದ ವೇಳೆ ಹಣ ಸಂಗ್ರಹಿಸುವಂತಿಲ್ಲ. ಹುಂಡಿ ಮೂಲಕ ಅಥವಾ ಬೇರೆ ರೀತಿಯಲ್ಲಿ ಹಣ ಸಂಗ್ರಹಿಸುವಂತಿಲ್ಲ ಎಂದು ಮುಜರಾಯಿ ಇಲಾಖೆಯ ಆಯುಕ್ತರಿಂದ ಸುತ್ತೋಲೆ ಹೊರಡಿಸಲಾಗಿದೆ.
ಜೊತೆಗೆ, ಖಾಸಗಿ ವ್ಯಕ್ತಿಗಳು ಬೇರೆ ರೀತಿಯಲ್ಲಿ ಹಣ ಸಂಗ್ರಹಿಸುವಂತಿಲ್ಲ. ಒಂದು ವೇಳೆ, ಹಣ ಸಂಗ್ರಹಿಸುವುದು ಕಂಡುಬಂದರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
ರಾಜ್ಯದ ಏಕೈಕ ಸೂರ್ಯ ನಾರಾಯಣಸ್ವಾಮಿ ದೇವಸ್ಥಾನ ಎಲ್ಲಿದೆ ಗೊತ್ತಾ..?
Published On - 6:04 pm, Sat, 19 December 20