AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ.. ಸಾಮೂಹಿಕ ವಿವಾಹದ ದಿನಾಂಕ ಪ್ರಕಟ

ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಸಾಮೂಹಿಕ ವಿವಾಹ ನಡೆಸುವ ಹಿನ್ನೆಲೆಯಲ್ಲಿ ಇಲಾಖೆಯು ವೇಳಾಪಟ್ಟಿ ಬಿಡುಗಡೆಮಾಡಿದೆ. ಮಾರ್ಚ್ ತಿಂಗಳಿನಿಂದ ಹಿಡಿದು ಜುಲೈ ತಿಂಗಳವರೆಗಿನ ಸಾಮೂಹಿಕ ವಿವಾಹದ ದಿನಾಂಕ ನಿಗದಿಯಾಗಿದೆ.

ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ.. ಸಾಮೂಹಿಕ ವಿವಾಹದ ದಿನಾಂಕ ಪ್ರಕಟ
ಸಾಂದರ್ಭಿಕ ಚಿತ್ರ
KUSHAL V
|

Updated on: Jan 30, 2021 | 7:54 PM

Share

ಬೆಂಗಳೂರು: ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಸಾಮೂಹಿಕ ವಿವಾಹ ನಡೆಸುವ ಹಿನ್ನೆಲೆಯಲ್ಲಿ ಇಲಾಖೆಯು ವೇಳಾಪಟ್ಟಿ ಬಿಡುಗಡೆಮಾಡಿದೆ. ಮಾರ್ಚ್ ತಿಂಗಳಿನಿಂದ ಹಿಡಿದು ಜುಲೈ ತಿಂಗಳವರೆಗಿನ ಸಾಮೂಹಿಕ ವಿವಾಹದ ದಿನಾಂಕ ನಿಗದಿಯಾಗಿದೆ. ವಿವಾಹದ ದಿನಾಂಕ ನಿಗದಿಪಡಿಸಿ ಮುಜರಾಯಿ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ.

ಸಾಮೂಹಿಕ ವಿವಾಹ ಸಮಾರಂಭದ ವೇಳಾಪಟ್ಟಿ ಹೀಗಿದೆ. 1. ಮಾರ್ಚ್: 5, 8, 15, 26, 31 2. ಏಪ್ರಿಲ್: 2, 4, 19, 22, 25, 29 3. ಮೇ: 3, 6, 9, 13, 21, 30 4. ಜೂನ್: 4, 13, 17, 27 5. ಜುಲೈ: 1, 4, 7

ಜುಲೈ 16 ಅನ್ನು ನ್ಯಾಷನಲ್ ಹಾಲಿಡೇ ಆಗಿ ಘೋಷಿಸಿ -ಪ್ರಧಾನಿ ಮೋದಿಗೆ ಯಶ್ ಅಭಿಮಾನಿಗಳ​ ಮನವಿ

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ