AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರ ‘ಸೇವೆ’ ಮಾಡಲು ಅವಕಾಶವಿಲ್ಲದೆ ಕಂಗಾಲಾಗಿರೋ ಭಕ್ತರಿಗೆ ಗುಡ್ ನ್ಯೂಸ್!

[lazy-load-videos-and-sticky-control id=”hdX6t-VLgRQ”] ಬೆಂಗಳೂರು: ದೇವರ ದರ್ಶನವಿಲ್ಲದೆ ಕಂಗಾಲಾಗಿರೋ ಭಕ್ತರಿಗೆ ಮುಜರಾಯಿ ಇಲಾಖೆ ಗುಡ್ ನ್ಯೂಸ್ ನೀಡಲು ಮುಂದಾಗಿದೆ. ಹೌದು, ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಇನ್ಮುಂದೆ ದೇವರ ದರ್ಶನ ಇರುವುದರ ಜೊತೆಗೆ ಎಲ್ಲಾ ಸೇವೆಗಳೂ ಸಹ ಲಭ್ಯ ಮಾಡಿಕೊಡಲಿದೆ. ಲಾಕ್​ಡೌನ್​ನಿಂದ ದೇವಾಲಯದ ಆದಾಯದಲ್ಲಿ ಸಾಕಷ್ಟು ಇಳಿಕೆಯಾಗಿರುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆ ನಷ್ಟ ಭರಿಸಿಕೊಳ್ಳೋಕೆ ಈ ಯೋಜನೆ ರೂಪಿಸಿದೆ. ಶೀಘ್ರದಲ್ಲೇ ಎಲ್ಲಾ ದೇಗುಲಗಳಲ್ಲಿ ದೇವರ ದರ್ಶನ ಜೊತೆಗೆ ಸೇವೆ ಲಭ್ಯವಾಗಲಿದ್ದು ಕೊರೊನಾ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಕೆಲ ವಿಶೇಷ ಸೇವೆಗಳಿಗೂ ಅವಕಾಶ […]

ದೇವರ ‘ಸೇವೆ’ ಮಾಡಲು ಅವಕಾಶವಿಲ್ಲದೆ ಕಂಗಾಲಾಗಿರೋ ಭಕ್ತರಿಗೆ ಗುಡ್ ನ್ಯೂಸ್!
KUSHAL V
| Edited By: |

Updated on:Aug 29, 2020 | 2:44 PM

Share

[lazy-load-videos-and-sticky-control id=”hdX6t-VLgRQ”]

ಬೆಂಗಳೂರು: ದೇವರ ದರ್ಶನವಿಲ್ಲದೆ ಕಂಗಾಲಾಗಿರೋ ಭಕ್ತರಿಗೆ ಮುಜರಾಯಿ ಇಲಾಖೆ ಗುಡ್ ನ್ಯೂಸ್ ನೀಡಲು ಮುಂದಾಗಿದೆ. ಹೌದು, ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಇನ್ಮುಂದೆ ದೇವರ ದರ್ಶನ ಇರುವುದರ ಜೊತೆಗೆ ಎಲ್ಲಾ ಸೇವೆಗಳೂ ಸಹ ಲಭ್ಯ ಮಾಡಿಕೊಡಲಿದೆ. ಲಾಕ್​ಡೌನ್​ನಿಂದ ದೇವಾಲಯದ ಆದಾಯದಲ್ಲಿ ಸಾಕಷ್ಟು ಇಳಿಕೆಯಾಗಿರುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆ ನಷ್ಟ ಭರಿಸಿಕೊಳ್ಳೋಕೆ ಈ ಯೋಜನೆ ರೂಪಿಸಿದೆ.

ಶೀಘ್ರದಲ್ಲೇ ಎಲ್ಲಾ ದೇಗುಲಗಳಲ್ಲಿ ದೇವರ ದರ್ಶನ ಜೊತೆಗೆ ಸೇವೆ ಲಭ್ಯವಾಗಲಿದ್ದು ಕೊರೊನಾ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಕೆಲ ವಿಶೇಷ ಸೇವೆಗಳಿಗೂ ಅವಕಾಶ ನೀಡಲು ಚಿಂತನೆ ನಡೆಸಲಾಗುತ್ತಿದೆ.

ಸೆಪ್ಟೆಂಬರ್​ನಿಂದ ಎಲ್ಲಾ ಸೇವೆಗಳನ್ನು ಪ್ರಾರಂಭಿಸುವ ಚಿಂತನೆಯಲ್ಲಿರುವ ಇಲಾಖೆ ಸದ್ಯ ಸರ್ಕಾರದಿಂದ ಗ್ರೀನ್​ ಸಿಗ್ನಲ್​ಗಾಗಿ ಕಾಯುತ್ತಿದೆ. ಸೇವೆಗಳಲ್ಲಿ ಕ್ಷೀರಾಭಿಷೇಕ, ಕುಂಕುಮಾರ್ಚನೆ, ತುಲಾಭಾರ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಉರುಳು ಸೇವೆ ಹಾಗೂ ಮುಡಿ ಸೇವೆಗಳು ಪುನಾರಂಭಗೊಳ್ಳುವ ಸಾಧ್ಯತೆಯಿದೆ.

Published On - 9:08 am, Sat, 29 August 20

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ