‘ಎಲ್ಲಾ ಇಲಾಖೆಗಳಿಗಿಂತ ಹೆಚ್ಚು ನಷ್ಟ ಅನುಭವಿಸಿರುವುದು ನಾವೇ’

ಕಲಬುರಗಿ: ಕೊರೊನಾ ಸಂಕಷ್ಟ ಕಾಲದಲ್ಲಿ ಎದುರಾಗಿರುವ ಲಾಕ್​ಡೌನ್​ನಿಂದಾಗಿ ತಮ್ಮ ಇಲಾಖೆ ಅನುಭವಿಸಿರುವ ನಷ್ಟದ ಬಗ್ಗೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಮತ್ತೊಮ್ಮೆ ಹೇಳಿಕೊಂಡಿದ್ದಾರೆ. ಎಲ್ಲಾ ಇಲಾಖೆಗಳಿಗಿಂತ ಸಾರಿಗೆ ಇಲಾಖೆಯಲ್ಲಿ ಹೆಚ್ಚು ನಷ್ಟ ಉಂಟಾಗಿದೆ. 2,200 ಕೋಟಿ ರೂಪಾಯಿಗೂ ಹೆಚ್ಚು ನಷ್ಟವಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. ಮಹಾರಾಷ್ಟ್ರ ಹೊರತುಪಡಿಸಿ ಎಲ್ಲಾ ಹೊರ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲು ಚಿಂತನೆ ನಡೆಸಿದ್ದೇವೆ. ಎಸಿ ಸ್ಲೀಪರ್ ಬಸ್ ಸಂಚಾರಕ್ಕೆ ಬುಕಿಂಗ್ ಆರಂಭವಾಗಿದೆ ಎಂದು ಅವರು ಹೇಳಿದರು. ತಮ್ಮ […]

‘ಎಲ್ಲಾ ಇಲಾಖೆಗಳಿಗಿಂತ ಹೆಚ್ಚು ನಷ್ಟ ಅನುಭವಿಸಿರುವುದು ನಾವೇ’
ಡಿಸಿಎಂ ಮತ್ತು ಸಾರಿಗೆ ಸಚಿವ ಲಕ್ಷ್ಮಣ್ ಸವದಿ
Follow us
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು

Updated on:Jun 08, 2020 | 2:34 PM

ಕಲಬುರಗಿ: ಕೊರೊನಾ ಸಂಕಷ್ಟ ಕಾಲದಲ್ಲಿ ಎದುರಾಗಿರುವ ಲಾಕ್​ಡೌನ್​ನಿಂದಾಗಿ ತಮ್ಮ ಇಲಾಖೆ ಅನುಭವಿಸಿರುವ ನಷ್ಟದ ಬಗ್ಗೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಮತ್ತೊಮ್ಮೆ ಹೇಳಿಕೊಂಡಿದ್ದಾರೆ.

ಎಲ್ಲಾ ಇಲಾಖೆಗಳಿಗಿಂತ ಸಾರಿಗೆ ಇಲಾಖೆಯಲ್ಲಿ ಹೆಚ್ಚು ನಷ್ಟ ಉಂಟಾಗಿದೆ. 2,200 ಕೋಟಿ ರೂಪಾಯಿಗೂ ಹೆಚ್ಚು ನಷ್ಟವಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. ಮಹಾರಾಷ್ಟ್ರ ಹೊರತುಪಡಿಸಿ ಎಲ್ಲಾ ಹೊರ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲು ಚಿಂತನೆ ನಡೆಸಿದ್ದೇವೆ. ಎಸಿ ಸ್ಲೀಪರ್ ಬಸ್ ಸಂಚಾರಕ್ಕೆ ಬುಕಿಂಗ್ ಆರಂಭವಾಗಿದೆ ಎಂದು ಅವರು ಹೇಳಿದರು.

ತಮ್ಮ ಇಲಾಖೆ ಹೆಚ್ಚು ನಷ್ಟ ಅನುಭವಿಸಿದೆ. ಹಾಗಂತ ನಷ್ಟ ಸರಿದೂಗಿಸಲು ಬಸ್ ಪ್ರಯಾಣ ದರ ಹೆಚ್ಚಿಸುವುದಿಲ್ಲ. ಸಿಬ್ಬಂದಿ ವೇತನವನ್ನೂ ಕಡಿಮೆ ಮಾಡುವುದಿಲ್ಲ. ಸಿಬ್ಬಂದಿಗೆ ಕಡ್ಡಾಯ ರಜೆ ತೆಗೆದುಕೊಳ್ಳಿ ಅಂತಲೂ ನಾವು ಹೇಳಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

Published On - 11:13 am, Mon, 8 June 20

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್