AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಪಾಲಿಕೆ ಚುನಾವಣೆ: ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ್ರಾ ಹೆಚ್.ಡಿ. ಕುಮಾರಸ್ವಾಮಿ!?

Mysore Corporation Mayor Election: ಕೊನೆಯ ಕ್ಷಣದಲ್ಲಿ ಹೆಚ್​.ಡಿ.ಕುಮಾರಸ್ವಾಮಿ ಡಿ.ಕೆ.ಶಿವಕುಮಾರ್​ ಜತೆ ಮಾತುಕತೆ ಕುದುರಿಸಿದ್ರಾ ಎಂಬ ಊಹಾಪೋಹಗಳು ಸೃಷ್ಟಿಯಾಗುತ್ತಿವೆ. ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ್ರಾ ಎಂಬ ಮಾತು ಕೇಳಿಬರುತ್ತಿದೆ.

ಮೈಸೂರು ಪಾಲಿಕೆ ಚುನಾವಣೆ: ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ್ರಾ ಹೆಚ್.ಡಿ. ಕುಮಾರಸ್ವಾಮಿ!?
ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ
shruti hegde
| Edited By: ಸಾಧು ಶ್ರೀನಾಥ್​|

Updated on:Feb 24, 2021 | 3:20 PM

Share

ಮೈಸೂರು: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮೇಯರ್‌ಗಿರಿ ಹಿಡಿಯಲು ತಂತ್ರ ಹೂಡಿದ್ದ ಜೆಡಿಎಸ್, ಕೊನೆಗೂ ಗೆಲುವಿನ ನಗೆ ಬೀರಿದೆ. ಮೇಯರ್‌ಗಿರಿ ಕಾಂಗ್ರೆಸ್‌ಗೆ ಸಿಗಲೇಬೇಕೆಂದು ಸೂಚಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯಗೂ ಚಳ್ಳೆಹಣ್ಣು ತಿನ್ನಿಸಿದೆ ಜೆಡಿಎಸ್! ಈ ಕುರಿತಂತೆ ಕಾಂಗ್ರೆಸ್, ಜಿಜೆಪಿ ಯಾರೊಂದಿಗೂ ಹೋಗಲ್ಲ ಎಂದು ಹೆಚ್​.ಡಿ.ಕುಮಾರಸ್ವಾಮಿ ಹೇಳಿದ್ದರು. ಆದ್ರೆ ಕೊನೆಯ ಕ್ಷಣದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಅವರು ಡಿ.ಕೆ.ಶಿವಕುಮಾರ್​ ಜತೆ ಮಾತುಕತೆ ಕುದುರಿಸಿದ್ರಾ ಎಂಬ ಊಹಾಪೋಹಗಳು ಸೃಷ್ಟಿಯಾಗುತ್ತಿವೆ. ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ್ರಾ ಎಂಬ ಮಾತು ಕೇಳಿಬರುತ್ತಿದೆ. Mysore Corporation Mayor Election

ಸಿದ್ದರಾಮಯ್ಯಗೆ ತವರಿನಲ್ಲಿ ಮುಖಭಂಗ ಮಾಡಿದ್ರಾ ಕುಮಾರಸ್ವಾಮಿ? ಮೇಯರ್ ಕೊಟ್ಟರೆ ಮಾತ್ರ ಮೈತ್ರಿಯಾಗಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಆದ್ರೆ ನಾವು ಯಾರ ಜೊತೆಯೂ ಮೈತ್ರಿ ಇಲ್ಲ ಎಂದು ಹೇಳುತ್ತಲೇ ಜೆಡಿಎಸ್ ಮೇಯರ್ ಪಟ್ಟ ಗಿಟ್ಟಿಸಿಕೊಂಡಿದೆ. ಕಡೆ ಕ್ಷಣದಲ್ಲಿ ಮೈಸೂರು ಪಾಲಿಕೆ ಚುನಾವಣೆ ರಾಜಕೀಯಕ್ಕೆ ಡಿ.ಕೆ.ಶಿವಕುಮಾರ್​ ಎಂಟ್ರಿಯಾಗಿದ್ದಾರೆ. ಕುಮಾರಸ್ವಾಮಿ ಜೊತೆ ಮಾತನಾಡಿ ಜೆಡಿಎಸ್ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆ. ಸಿಎಂ ಸಿದ್ದರಾಮಯ್ಯಗೆ ಮುಖಭಂಗ ಮಾಡಲು ಮಾಸ್ಟರ್​ ಪ್ಲಾನ್​ ಮಾಡಲು ಮುಂದಾಗಿದೆ ಎಂಬ ಮಾತು ಕೇಳಿಬರುತ್ತಿದೆ.

ಮೇಯರ್ ಆದ ಪತ್ನಿಗೆ ಕೌನ್ಸಿಲ್ ಹಾಲ್‌ನಲ್ಲೇ ಮುತ್ತು ಕೊಟ್ಟ ಪತಿ: ಜೆಡಿಎಸ್ ಜಿ.ಪಂ ಸದಸ್ಯರಾಗಿರುವ ಮಾದೇಗೌಡ, ಮೇಯರ್​ಆದ ಪತ್ನಿ ರುಕ್ಮಿಣಿ ಕೆನ್ನೆಗೆ ಕೌನ್ಸಿಲ್ ಹಾಲ್‌ನಲ್ಲೇ ಮುತ್ತು ಕೊಟ್ಟು ಅಂತೋಷ ಪಟ್ಟಿದ್ದಾರೆ. ಈ ಅಪರೂಪದ ಸನ್ನಿವೇಶಕ್ಕೆ ಮೈಸೂರು ಪಾಲಿಕೆ ಕೌನ್ಸಿಲ್ ಸಭಾಂಗಣ ಸಾಕ್ಷಿಯಾಯಿತು.

ಇದನ್ನೂ ಓದಿ: ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಚುನಾವಣೆಯಲ್ಲಿ ಟ್ವಿಸ್ಟ್.. ಕೊನೆಯ ಕ್ಷಣದಲ್ಲಿ ಮೈತ್ರಿ ಮುರಿದ JDS

ಇದನ್ನೂ ಓದಿ: ಮೈಸೂರು ಪಾಲಿಕೆ ಚುನಾವಣೆ: ಕುಮಾರಸ್ವಾಮಿ ಮೈಂಡ್​ ರೀಡ್​ ಮಾಡೋದು ಕಷ್ಟ ಕಷ್ಟ. ಅವರ ಹೇಳಿಕೆಯೇ ಒಂದು, ನಡೆದ ವಾಸ್ತವವೇ ಇನ್ನೊಂದು- ಎಸ್​.ಟಿ. ಸೋಮಶೇಖರ್

Published On - 3:20 pm, Wed, 24 February 21

Follow Us
shruti hegde
shruti hegde
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?