AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ: 20 ವರ್ಷ ಕಠಿಣ ಶಿಕ್ಷೆ, ₹52 ಸಾವಿರ ದಂಡ ವಿಧಿಸಿದ ವಿಶೇಷ ಪೋಕ್ಸೋ ನ್ಯಾಯಾಲಯ

ಮೈಸೂರು ಜಿಲ್ಲೆ ಸಾಲಿಗ್ರಾಮ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಈಗ ತೀರ್ಪು ಸಿಕ್ಕಿದೆ. ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ, ₹52 ಸಾವಿರ ದಂಡ ವಿಧಿಸಲಾಗಿದೆ.

ಮೈಸೂರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ: 20 ವರ್ಷ ಕಠಿಣ ಶಿಕ್ಷೆ, ₹52 ಸಾವಿರ ದಂಡ ವಿಧಿಸಿದ ವಿಶೇಷ ಪೋಕ್ಸೋ ನ್ಯಾಯಾಲಯ
ಪ್ರಾತಿನಿಧಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on:Oct 19, 2022 | 9:18 AM

Share

ಮೈಸೂರು: ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದವನಿಗೆ 20 ವರ್ಷ ಕಠಿಣ ಶಿಕ್ಷೆ, ₹52 ಸಾವಿರ ದಂಡ ವಿಧಿಸಿ ವಿಶೇಷ ಪೋಕ್ಸೋ ನ್ಯಾಯಾಲಯ ಆದೇಶ ಪ್ರಕಟಿಸಿದೆ. ಮೈಸೂರು ಜಿಲ್ಲೆ ಸಾಲಿಗ್ರಾಮ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಈಗ ತೀರ್ಪು ಸಿಕ್ಕಿದೆ. ಆರೋಪಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ.

ಕುಡಿದ ಮತ್ತಿನಲ್ಲಿ ಚಾಕು ಇರಿದಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಕುಡಿದ ಮತ್ತಿನಲ್ಲಿ ಜಗಳವಾಡಿ ವ್ಯಕ್ತಿಗೆ ಚಾಕು ಇರಿದಿದ್ದ ಆರೋಪಿಯನ್ನು ವಿವೇಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಲಿಯಮ್ಸ್ ಪ್ರಕಾಶ್ ಬಂಧಿತ ಆರೋಪಿ. ಈತ ಅ.17ರಂದು ಈಜಿಪುರ ಚಾರ್ವಿ ಚರ್ಚ್​ ಬಳಿಯ ಯೋಗೇಶ್ ಎಂಬ ಯುವಕನಿಗೆ ಚಾಕು ಇರಿದಿದ್ದ.

ಕುಡಿದ ಮತ್ತಿನಲ್ಲಿ ಇಬ್ಬರ ಮಧ್ಯೆ ಜಗಳವಾಗಿತ್ತು. ಈ ವೇಳೆ ಆರೋಪಿ ಯುವಕನಿಗೆ ಚಾಕು ಇರಿದಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ವಿವೇಕನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ವಿರುದ್ಧ ಈ ಹಿಂದೆ ಅಶೋಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನ.10 ರಂದು ಚರ್ಚ್ ನಲ್ಲಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಕೊಲೆ ಬೆದರಿಕೆ ಹಾಕಿದ್ದ ಆರೋಪವಿದೆ. ಸದ್ಯ ಆರೋಪಿಯನ್ನ ಬಂಧಿಸಿ ಹೆಚ್ಚಿನ ತನಿಖೆ‌ ನಡೆಸಲಾಗುತ್ತಿದೆ. ಇದನ್ನೂ ಓದಿ: ಐಷಾರಾಮಿ ಬೈಕ್ ಓಡಿಸಿ ಬೇಬಿ ಬಂಪ್​, ಡಿಫ್ರೆಂಟ್ ಫೋಸ್ ಕೊಟ್ಟ ಮಾಜಿ ಮಿಸ್ ಕರ್ನಾಟಕ ಬೆಡಗಿ

ಅವಳಿ ಚಿರತೆಗಳು ಪ್ರತ್ಯಕ್ಷ

ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ನಿರವುಗಲ್ ಉಲ್ಕಲಮ್ಮನ ಬೆಟ್ಟದಲ್ಲಿ ಅವಳಿ ಚಿರತೆಗಳು ಪ್ರತ್ಯಕ್ಷವಾಗಿವೆ. ಚಿರತೆಗಳನ್ನ ಕಂಡು ಬೆಟ್ಟಕ್ಕೆ ಭೇಟಿನೀಡಿದ್ದ ಭಕ್ತರು ಭಯಬೀತರಾಗಿದ್ದಾರೆ. ಕೂಡಲೇ ಚಿರತೆಗಳನ್ನ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ. ಉಲ್ಕಲಮ್ಮನ ದೇವಾಲಯಕ್ಕೆ ಪ್ರತಿ ದಿನ ನೂರಾರು ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿ ದರ್ಶನ ಪಡೆಯುತ್ತಾರೆ. ಈ ನಿಟ್ಟಿನಲ್ಲಿ ಅಹಿತಕರ ಘಟನೆ ಸಂಭವಿಸುವ ಸಾಧ್ಯತೆ ಹೆಚ್ಚಿದೆ. ಕೂಡಲೇ ಅರಣ್ಯ ಇಲಾಖೆಯವರು ಇತ್ತ ಗಮನಹರಿಸಿ ಚಿರತೆಗಳನ್ನ ಸೆರೆ ಹಿಡಿಯಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಲಾರಿ, ಗೂಡ್ಸ್​ ವಾಹನ ಮುಖಾಮುಖಿ ಡಿಕ್ಕಿ-ಇಬ್ಬರು ಸಾವು

ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಡಗಂಚಿ ಬಳಿ ಲಾರಿ, ಗೂಡ್ಸ್​ ವಾಹನ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಮಹಾರಾಷ್ಟ್ರದ ಉಮರ್ಗಾ ಮೂಲದ ಇಬ್ಬರು ಮೃತಪಟ್ಟಿದ್ದಾರೆ. ನರೋಣಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:02 am, Wed, 19 October 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ