ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಪರೀಕ್ಷೆಗೆ ಸಿದ್ದತೆ ಮಾಡಿಕೊಂಡಿದ್ದ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಕೊರೊನಾ ರಜೆ ವೇಳೆ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಎಕ್ಸಾಂಗೆ ಸಿದ್ದತೆ ಮಾಡಿಕೊಂಡಿದ್ದ ಸುಜಿತ್, ಕೊಡಗಿನ ಶಾಲೆಯಲ್ಲಿ ಟ್ರೈನಿಂಗ್ ಪಡೆದಿದ್ದ. ಸುಜಿತ್ ಓಬಲೇಶ್ ರೈ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಮೈಸೂರು ಆಲನಹಳ್ಳಿ ಠಾಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಪರೀಕ್ಷೆಗೆ ಸಿದ್ದತೆ ಮಾಡಿಕೊಂಡಿದ್ದ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ
ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಪರೀಕ್ಷೆಗೆ ಸಿದ್ದತೆ ಮಾಡಿಕೊಂಡಿದ್ದ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಮೈಸೂರು: ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಪರೀಕ್ಷೆಗೆ ಸಿದ್ದತೆ ಮಾಡಿಕೊಂಡಿದ್ದ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸುಚಿತ್ ಓಬಲೇಶ್ ರೈ (19) ಮೃತ ದುರ್ದೈವಿ. ಮೈಸೂರಿನ ಗಿರಿದರ್ಶಿನಿ ಬಡಾವಣೆಯಲ್ಲಿ ಘಟನೆ ನಡೆದಿದೆ. ಈತ ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಮೊದಲ ವರ್ಷದ ಬಿಇ ವಿದ್ಯಾರ್ಥಿ.

ಕೊರೊನಾ ರಜೆ ವೇಳೆ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಎಕ್ಸಾಂಗೆ ಸಿದ್ದತೆ ಮಾಡಿಕೊಂಡಿದ್ದ ಸುಜಿತ್, ಕೊಡಗಿನ ಶಾಲೆಯಲ್ಲಿ ಟ್ರೈನಿಂಗ್ ಪಡೆದಿದ್ದ. ಸುಜಿತ್ ಓಬಲೇಶ್ ರೈ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಆಲನಹಳ್ಳಿ ಠಾಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹದಿಹರೆಯದ ಹುಡುಗರಲ್ಲಿ ಹೆಚ್ಚುತ್ತಿದೆ ಆತ್ಮಹತ್ಯೆ ಮನೋಭಾವ; ಟಿವಿ9 ಡಿಜಿಟಲ್ ಲೈವ್​ನಲ್ಲಿ ಚರ್ಚೆ

(mysore student preparing for national defence academy exam commits suicide by hanging)

Published On - 9:44 am, Mon, 19 April 21

Click on your DTH Provider to Add TV9 Kannada